Sarvartha Siddhi Yoga 2024: ವೈದಿಕ ಜ್ಯೋತಿಷ್ಯದ ಪ್ರಕಾರ, ಮೇಷ, ಕರ್ಕ, ಕುಂಭ ಮತ್ತು ಇತರ 5 ರಾಶಿಗಳು ಬುಧ ಪ್ರದೋಷ ಉಪವಾಸದ ದಿನದಂದು ರೂಪುಗೊಳ್ಳುವ ಮಂಗಳಕರ ಯೋಗದ ಲಾಭವನ್ನು ಪಡೆಯುತ್ತವೆ.
Goddess Laxmi Astro Tips: ಸಂಜೆ ಹೊತ್ತು ಅಪ್ಪಿತಪ್ಪಿಯೂ ತುಳಸಿ ಕೊಯ್ಯುವುದಿರಲಿ, ಮುಟ್ಟಲೂ ಹೋಗಬೇಡಿ. ಈ ಹೊತ್ತಿನಲ್ಲಿ ತುಳಸಿ ಮುಟ್ಟಲು ಹೋದರೆ ಋಣಾತ್ಮಕ ಶಕ್ತಿ ಹೆಚ್ಚಬಹುದು. ಮನೆಯಲ್ಲಿ ಸಮೃದ್ಧಿ ನಾಶವಾಗಬಹುದು.
Shani Dev: ಶನಿಯು ಅಶುಭ ಗ್ರಹವೆಂಬ ನಂಬಿಕೆ ಜನರಲ್ಲಿದೆ. ಶನಿಯ ಕೋಪಕ್ಕೊಳಗಾದರೆ ನೀವು ಮಾಡಿದ ಕೆಲಸಗಳು ಹಾಳಾಗುತ್ತವೆ. ಇತರ ಗ್ರಹಗಳು ಶುಭವಾಗಿದ್ದರೂ, ಶನಿಯು ಕೆಟ್ಟ ಸ್ಥಾನದಲ್ಲಿದ್ದರೆ ನಿಮಗೆ ಸಮಸ್ಯೆಗಳು ಹೆಚ್ಚಾಗುತ್ತವೆ.
Surya Gochar 2024: ಸೂರ್ಯನು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಚಲಿಸಿದಾಗ ಅದನ್ನು ಸಂಕ್ರಮಣವೆಂದು ಕರೆಯಲಾಗುತ್ತದೆ. ಸೂರ್ಯನು ಒಂದು ರಾಶಿಯಲ್ಲಿ 30 ದಿನಗಳವರೆಗೆ ಇರುತ್ತಾನೆ. ಆದ್ದರಿಂದ ಸೂರ್ಯನು ತುಲಾ ರಾಶಿಗೆ ಚಲಿಸುವುದರಿಂದ ಮುಂದಿನ 1 ತಿಂಗಳು 5 ರಾಶಿಯವರಿಗೆ ತುಂಬಾ ನೋವಿನಿಂದ ಕೂಡಿರುತ್ತದೆ.
Papamochani Ekadashi 2024: ವಿಷ್ಣುದೇವರು ಮತ್ತು ತಾಯಿ ಲಕ್ಷ್ಮಿದೇವಿಯನು ಆರಾಧಿಸಲು ಪಾಪಮೋಚನಿ ಏಕಾದಶಿಯನ್ನು ಆಚರಿಸಲಾಗುತ್ತಿದೆ. ಭಕ್ತರು ತಾವು ಮಾಡಿದ ಪಾಪ, ಕರ್ಮದಿಂದ ಮುಕ್ತಿ ಹೊಂದಲು ವಿಷ್ಣುವನ್ನು ಪ್ರಾರ್ಥಿಸಿ ಏಕಾದಶಿಯಂದು ಉಪವಾಸ ಮಾಡುತ್ತಾರೆ. ಇದನ್ನು ಪಾಪಮೋಚನಿ ಏಕಾದಶಿ ಅಂತಾ ಕರೆಯಲಾಗುತ್ತದೆ.
Vriddhi Yoga 2024: ಸೋಮವಾರ ಅಶ್ವಿನಿ ಮಾಸದ ಶುಕ್ಲ ಪಕ್ಷದ ದ್ವಾದಶಿ ತಿಥಿ ಇದ್ದು, ಚಂದ್ರನ ಸಂಚಾರವು ಹಲವು ರಾಶಿಗಳ ಮೇಲೆ ಪರಿಣಾಮ ಬೀರಲಿದೆ. ಅಕ್ಟೋಬರ್ 14ರಂದು ಯಾವ ರಾಶಿಯವರಿಗೆ ಅದೃಷ್ಟದ ಬೆಂಬಲ ಸಿಗಲಿದೆ..?
Brahma Yoga 2024: ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮಹಾಲಯ ಅಮಾವಾಸ್ಯೆ ಶ್ರಾದ್ಧದ ದಿನದಂದು ಶುಭ ಯೋಗದ ಲಾಭವನ್ನು ಕೆಲ ರಾಶಿಯವರು ಪಡೆಯುತ್ತಾರೆ. ಈ ರಾಶಿಯವರು ಹಣದ ಲಾಭವನ್ನು ಗಳಿಸುವ ಸಾಧ್ಯತೆಯಿದೆ.
Numerology: 12 ತಿಂಗಳುಗಳಲ್ಲಿ ದಿನಾಂಕ 1, 10, 19, 28ರಂದು ಜನಿಸಿದವರ ರಾಡಿಕ್ಸ್ ಸಂಖ್ಯೆ 1 ಆಗಿರುತ್ತದೆ. ಈ ದಿನಾಂಕದಂದು ಜನಿಸಿದವರು ಪ್ರಜ್ಞೆ, ನಾಯಕತ್ವ ಕೌಶಲ್ಯ & ಸಾಧಿಸುವ ಗುಣಲಕ್ಷಣಗಳನ್ನು ಹೊಂದಿರುತ್ತಾರೆ. ಇವರು ಯಾವಾಗಲೂ ವ್ಯಾಪಾರ-ಉದ್ಯಮಗಳಲ್ಲಿ ಯಶಸ್ಸನ್ನು ಹೊಂದಿರುತ್ತಾರೆ.
Budhaditya Rajyoga 2024: ಬುಧನ ಸ್ವಂತ ರಾಶಿಯಲ್ಲಿ 1 ವರ್ಷದ ನಂತರ ಈ ರಾಜಯೋಗ ರೂಪಗೊಳ್ಳುತ್ತದೆ. ಈ ರಾಜಯೋಗದ ಪ್ರಭಾವ ಎಲ್ಲಾ ರಾಶಿಗಳ ಮೇಲೆ ಕಂಡುಬಂದರೂ 3 ರಾಶಿಯವರ ಜೀವನ ಉತ್ತಮ ಮತ್ತು ಸಮೃದ್ಧವಾಗಿರುತ್ತದೆ.
Grah Gochar Effect 2024: ವೈದಿಕ ಜ್ಯೋತಿಷ್ಯದ ಪ್ರಕಾರ, ಗ್ರಹಗಳ ಸಂಚಾರವು ಎಲ್ಲಾ ರಾಶಿಗಳ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಸೆಪ್ಟೆಂಬರ್ ತಿಂಗಳಲ್ಲಿ ಮೂರು ದೊಡ್ಡ ಗ್ರಹಗಳು ಸಾಗುತ್ತವೆ ಮತ್ತು ಕೆಲವು ರಾಶಿಗಳ ಜೀವನದ ಮೇಲೆ ಮಂಗಳಕರ ಮತ್ತು ಅಶುಭ ಪರಿಣಾಮಗಳನ್ನು ಬೀರುತ್ತವೆ. ಈ ಸಮಯದಲ್ಲಿ ಯಾವ ರಾಶಿಗಳು ಜಾಗರೂಕರಾಗಿರಬೇಕು ಎಂದು ತಿಳಿಯಿರಿ.
Shukraditya Yoga 2024: ಸೂರ್ಯ ಗ್ರಹವು ಆಗಸ್ಟ್ 16ರ ಸಂಜೆ 7.32ಕ್ಕೆ ಸಿಂಹರಾಶಿಗೆ ಚಲಿಸಲಿದೆ. ಸಿಂಹ ರಾಶಿಯಲ್ಲಿ ಸೂರ್ಯ ಮತ್ತು ಶುಕ್ರನ ಸಂಯೋಗದಿಂದ ಸುಕ್ರಾದಿತ್ಯ ಯೋಗ ರೂಪಗೊಳ್ಳಲಿದೆ. ಸೂರ್ಯನು ತನ್ನದೇ ರಾಶಿಯನ್ನು ಪ್ರವೇಶಿಸಿದಾಗ ಅದರ ಪ್ರಭಾವ ಹೆಚ್ಚಾಗಿರುತ್ತದೆ. ಸೆಪ್ಟೆಂಬರ್ 16ರವರೆಗೆ ಸೂರ್ಯನು ಸಿಂಹರಾಶಿಯಲ್ಲಿರುತ್ತದೆ.
Mercury Moon Conjunction 2024: ಸಿಂಹರಾಶಿಯಲ್ಲಿ ಬುಧ ಮತ್ತು ಚಂದ್ರರ ಸಂಯೋಜನೆಯು 3 ರಾಶಿಗಳಿಗೆ ಅದೃಷ್ಟವನ್ನು ತರಲಿದೆ. ವ್ಯಾಪಾರದಲ್ಲಿ ಪ್ರಗತಿ ಮತ್ತು ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಸುಖ-ಸಂಪತ್ತು ಸೇರಿದಂತೆ ಜೀವನದ ಎಲ್ಲಾ ರಂಗಗಳಲ್ಲಿಯೂ ಯಶಸ್ಸು ದೊರೆಯಲಿದೆ.
Mercury Retrogrades 2024: ಜ್ಯೋತಿಷ್ಯಶಾಸ್ತ್ರದಲ್ಲಿ ಬುಧ ರಾಶಿಯ ಸಂಚಾರವು ಜನರ ಜೀವನದ ಮೇಲೆ ಪ್ರಭಾವ ಬೀರುತ್ತದೆ. ಬುಧ ಗ್ರಹ ಯಾರ ಜಾತಕದಲ್ಲಿ ಬಲವಾದ ಸ್ಥಾನದಲ್ಲಿರುತ್ತದೋ ಅಂಥವರಿಗೆ ಉನ್ನತ ಜ್ಞಾನ ನೀಡುತ್ತದೆ. ಈ ಜನರು ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಲಾಭ ಪಡೆಯುತ್ತಾರೆ.
Saturn-Jupiter conjunction 2024: ಶನಿ & ಗುರು ಬಹುಕಾಲ ಒಂದೇ ರಾಶಿಯಲ್ಲಿದ್ದು, ಈ ಗ್ರಹಗಳ ಸಂಯೋಗದಿಂದ ಕೆಲವು ರಾಶಿಯವರಲ್ಲಿ ಅನೇಕ ಅನುಕೂಲಕರ ಬದಲಾವಣೆ ಸಾಧ್ಯತೆಯಿದೆ. ಗುರು ಸಕಲ ಸಂಪತ್ತನ್ನು ತರುವ ಗ್ರಹ, ಆದರೆ ಶನಿಯಿಂದ ಕೆಲವು ಪ್ರತಿಕೂಲ ಪರಿಣಾಮ ಉಂಟಾಗುತ್ತದೆ.
Saturn Retrograde 2024: ಶನಿಯ ಸಾಡೇ ಸಾತಿಯು ಏಳೂವರೆ (7.6 ತಿಂಗಳು) ವರ್ಷಗಳವರೆಗೆ, ಶನಿ ಧೈಯಾ ಎರಡೂವರೆ ವರ್ಷದವರೆಗೆ (2.6 ತಿಂಗಳು) ಮತ್ತು ಮಹಾದಶಾ 19 ವರ್ಷಗಳವರೆಗೆ ಇರುತ್ತದೆ. ಈ ಸಮಯದಲ್ಲಿ ಶನಿಯು ಯಾವುದೇ ವ್ಯಕ್ತಿಯನ್ನು ರಾಜನಿಂದ ಬಡವನಾಗಿ ಮತ್ತು ಬಡವನನ್ನು ರಾಜನಾಗಿ ಮಾಡುವ ಶಕ್ತಿಯನ್ನು ಹೊಂದಿರುತ್ತಾನೆ.
Kaala Sarpa Dosha: ಕಾಳಸರ್ಪ ದೋಷವಿದ್ದರೆ ಜೀವನದಲ್ಲಿ ಯಾವುದೇ ಒಳ್ಳೆಯ ಕೆಲಸ ಆಗುವುದಿಲ್ಲ. ನೀವು ಅದೆಷ್ಟೇ ಶ್ರದ್ಧೆಯಿಂದ ಹಾಗೂ ಒಳ್ಳೆಯತನಕದಿಂದ ಕೆಲಸ ಮಾಡಿದರೂ ನಿಮಗೆ ಕೆಟ್ಟದ್ದಾಗುತ್ತದೆ. ಇದಕ್ಕೆ ಪರಿಹಾರಗಳೇನು ಅನ್ನೋದರ ಮಾಹಿತಿ ಇಲ್ಲಿದೆ ನೋಡಿ.
Astrology Tips on poverty: ಹಿಂದೂ ಧರ್ಮದಲ್ಲಿ ಅಡುಗೆಮನೆಯಲ್ಲಿರುವ ಅರಿಶಿನವನ್ನು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಪೂಜೆಗೆ ಸಂಬಂಧಿಸಿದ ಪ್ರತಿಯೊಂದು ಕೆಲಸಗಳಲ್ಲಿ ಅರಿಶಿನವನ್ನು ಬಳಸಲಾಗುತ್ತದೆ. ಹೀಗಾಗಿ ಮನೆಯಲ್ಲಿ ಅರಿಶಿನ ಇಲ್ಲದಿರುವುದು ಅಶುಭ ಮತ್ತು ಇದು ಜಾತಕದಲ್ಲಿ ಗುರುದೋಷವನ್ನುಂಟು ಮಾಡುತ್ತದೆ.
Know About Rahu Kaal: ರಾಹುಕಾಲವನ್ನು ಪ್ರತಿಕೂಲದ ಸಮಯವೆಂದು ಜ್ಯೋತಿಷ್ಯದಲ್ಲಿ ಹೇಳಲಾಗುತ್ತದೆ. ಈ ಕಾಲದಲ್ಲಿ ಯಾವುದೇ ಮಂಗಳಕರ ಕೆಲಸ ಮಾಡುವುದು ನಿಷಿದ್ಧವಾಗಿದೆ. ಪ್ರತಿದಿನ ಸೂರ್ಯೋದಯ ಮತ್ತು ಅಸ್ತಮದ ನಡುವೆ ಸುಮಾರು 90 ನಿಮಿಷಗಳ ಅವಧಿಯವರಗೆ ರಾಹು ಕಾಲವಿರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.