Veera Kannadiga Awards-2025: ಕನ್ನಡಿಗರ ನೆಚ್ಚಿನ ಜೀ ಕನ್ನಡ ನ್ಯೂಸ್ ವಾಹಿನಿಯು ಆಯೋಜಿಸಿದ್ದ ‘ವೀರ ಕನ್ನಡಿಗ ಅವಾರ್ಡ್ಸ್–2025’ ಕಾರ್ಯಕ್ರಮವು ಗುರುವಾರ (ಡಿಸೆಂಬರ್ 04) ಸಂಜೆ ನಗರದ ದಿ ಲಲಿತ್ ಅಶೋಕ್ ಹೋಟೆಲ್‌ನಲ್ಲಿ ಅದ್ಧೂರಿಯಾಗಿ ನಡೆಯಿತು..
Veera Kannadiga Awards-2025: ಕನ್ನಡಿಗರ ನೆಚ್ಚಿನ ಜೀ ಕನ್ನಡ ನ್ಯೂಸ್ ವಾಹಿನಿಯು ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿ ಆ ಮೂಲಕ ಕನ್ನಡ ನಾಡು-ನುಡಿ, ನೆಲ-ಜಲ ಹಾಗೂ ರಾಜ್ಯದ ಪ್ರಗತಿಗೆ ಶ್ರಮಿಸುತ್ತಿರುವ ಸಾಧಕರನ್ನು ಗೌರವಿಸಲು ವೀರ ಕನ್ನಡಿಗ ಅವಾರ್ಡ್ಸ್-2025 ಪ್ರದಾನ ಮಾಡುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.