ರಾಜ್ಯದ ನಾನಾ ಭಾಗಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ತರಕಾರಿ ಬೆಲೆ ಏರಿಕೆಯಾಗುತ್ತಿದೆ ಎನ್ನಲಾಗಿದೆ. ಕ್ಯಾರೆಟ್, ತೊಂಡೆಕಾಯಿ, ಹರಿವೆ ಸೊಪ್ಪು ಸೇರಿದಂತೆ ಅನೇಕ ತರಕಾರಿಗಳ ಬೆಲೆ ಏರಿಕೆಯಾಗಿದೆ.
ಇದು ಬೆಲೆ ಏರಿಕೆ ಮಾಡುವಂತಹ ಪರಿಸ್ಥಿತಿ ಸೃಷ್ಟಿಸಿದೆ. ಈ ಹಿಂದೆ ಸ್ಥಿರವಾಗಿ ನಡೆಯುತ್ತಿದ್ದ ದರ ಇದೀಗ ಮತ್ತೆ ಏರಿಕೆ ಕಂಡಿದೆ. ಇದು ಜಿಎಸ್ಟಿ ನೂತನ ಕಾನೂನಿಂದ ಬಳಲಿ ಹೋಗಿದ್ದ ಸಾರ್ವಜನಿಕರಿಗೆ ಮತ್ತೆ ಬರೆ ಎಳೆದಂತಾಗಿದೆ.
ಕಳೆದ ಕೆಲ ದಿನಗಳ ಹಿಂದೆ ಯಥಾಸ್ಥಿತಿಯಲ್ಲಿದ್ದ ತರಕಾರಿ ಬೆಲೆ ಇದೀಗ ಭಾರೀ ಬದಲಾವಣೆ ಕಂಡುಬಂದಿದೆ. ಹರಿವೆ ಸೊಪ್ಪು, ಬದನೆಕಾಯಿ, ನುಗ್ಗೆಕಾಯಿ ಸೇರಿ ಅನೇಕ ತರಕಾರಿ ದರ ಕಡಿಮೆಯಾಗಿದ್ದು, ಮಿಕ್ಕಂತೆ ಬೆಲೆ ಹೆಚ್ಚಳವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.