Most Expensive Vegetables: ಜಗತ್ತಿನಲ್ಲಿ ಕೆಲವು ತರಕಾರಿಗಳು ತುಂಬಾ ದುಬಾರಿಯಾಗಿದೆ ಎಂದು ನಿಮಗೆ ತಿಳಿದಿದೆಯೇ? ಅವುಗಳ ಬೆಲೆಯಲ್ಲಿ ನೀವು ದುಬಾರಿ ಚಿನ್ನದ ಆಭರಣಗಳನ್ನು ಸಹ ಪಡೆಯಬಹುದು. ಚಿನ್ನ ಮತ್ತು ಬೆಳ್ಳಿಯ ಬೆಲೆಯೊಂದಿಗೆ ಹೋಲಿಸಲಾಗುತ್ತಿರುವ ಈ ತರಕಾರಿಗಳು ಯಾವುವು ಎಂದು ತಿಳಿಯೋಣ
Vegetable Price Today: ಇಂದೂ ಸಹ ಈರುಳ್ಳಿ, ಕ್ಯಾಪ್ಸಿಕಂ ಸೇರಿ ಅನೇಕ ತರಕಾರಿಗಳ ಬೆಲೆಯಲ್ಲಿ ಹೆಚ್ಚಳ ಕಂಡಿದೆ. ಉಳಿದಂತೆ ಇಳಿಕೆ ಕಂಡುಬಂದಿದೆ. ಈ ಬೆಳವಣಿಗೆ ಗ್ರಾಹಕರಿಗೆ ಹೊಡೆತ ನೀಡಿದೆ. ಸದ್ಯ ಇಲ್ಲಿದೆ ನೋಡಿ ಇಂದಿನ ತರಕಾರಿಗಳ ಬೆಲೆ ವಿವರ
Vegetable Price Today: ಈ ಬೆಳವಣಿಗೆ ಗ್ರಾಹಕರಿಗೆ ಕೊಂಚ ನೆಮ್ಮದಿ ನೀಡಿದೆ. ವಾತಾವರಣದ ಏರುಪೇರಿನಿಂದಾಗಿ ತರಕಾರಿ ಬೆಲೆ ಹೆಚ್ಚಳ ಕಂಡುಬಂದಿತ್ತು. ಇಲ್ಲಿದೆ ನೋಡಿ ಇಂದಿನ ತರಕಾರಿ ಬೆಲೆಯ ಸಂಪೂರ್ಣ ವಿವರ.
Vegetable Price Today: ಕೆಲವೊಂದು ತರಕಾರಿಗಳ ದರದಲ್ಲಿ ಭಾರೀ ಹೆಚ್ಚಳ ಕಂಡುಬಂದಿದ್ದು, ಇನ್ನೂ ಕೆಲವೊಂದು ಇಳಿಕೆಯಾಗಿದೆ. ಇದು ಗ್ರಾಹಕರಿಗೆ ಹೊಡೆತ ನೀಡಿದೆ. ಸದ್ಯ ಹೀಗಿದೆ ನೋಡಿ ಇಂದಿನ ತರಕಾರಿಗಳ ದರ ವಿವರ
Vegetable Price: ಈ ಬೆಲೆ ಏರಿಕೆಯು ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿದೆ. ಈರುಳ್ಳಿ ಬೆಲೆ ಹೆಚ್ಚಳವಾಗಿದೆ. ಅಂತೆಯೇ ಅನೇಕ ತರಕಾರಿಗಳ ಬೆಲೆಯಲ್ಲಿ ಭಾರೀ ಹೆಚ್ಚಳ ಕಂಡುಬಂದಿದೆ. ಇಲ್ಲಿದೆ ನೋಡಿ ಇತರ ತರಕಾರಿಗಳ ಸಂಪೂರ್ಣ ದರ ವಿವರ.
Today Vegetable Price: ಈ ಮೂಲಕ ಗ್ರಾಹಕರಿಗೆ ದರ ಏರಿಕೆ ಬರೆ ಬಿದ್ದಂತಾಗಿದೆ. ಕ್ಯಾರೆಟ್, ಬೆಳ್ಳುಳ್ಳಿ, ನುಗ್ಗೆಕಾಯಿ ಸೇರಿದಂತೆ ಅನೇಕ ತರಕಾರಿಗಳ ಬೆಲೆಯಲ್ಲಿ ಭಾರೀ ಹೆಚ್ಚಳ ಕಂಡುಬಂದಿದೆ.
ಬೆಂಗಳೂರಿನ ತರಕಾರಿಗಳ ದೈನಂದಿನ ದರದ ಅನುಸಾರ ಇಲ್ಲಿ ಮಾಹಿತಿ ನೀಡಲಾಗಿದೆ. ಈ ಬೆಲೆ ಮಾರುಕಟ್ಟೆ, ಶಾಪಿಂಗ್ ಮಾಲ್ಗಳು, ಸೂಪರ್ ಮಾರ್ಕೆಟ್ ಮತ್ತು ಚಿಲ್ಲರೆ ಅಂಗಡಿಗಳಿಗೆ ಅನುಗುಣವಾಗಿ ಬದಲಾಗಬಹುದು.
Today Vegetables price: ಹವಾಮಾನ ವೈಪರೀತ್ಯ, ತರಕಾರಿಗಳ ಲಭ್ಯತೆಗೆ ಅನುಗುಣವಾಗಿ ದರಗಳಲ್ಲಿ ವ್ಯತ್ಯಾಸ ಕಂಡುಬರುತ್ತದೆ. ಇಂದು ರಾಜ್ಯದ ತರಕಾರಿ ಮಾರುಕಟ್ಟೆಯಲ್ಲಿ ಹೇಗಿದೆ ಬೆಲೆ ಎಂಬುದನ್ನು ತಿಳಿಯೋಣ.
ಕ್ಯಾರೆಟ್, ಬೆಳ್ಳುಳ್ಳಿ, ಗೋರೇಕಾರಿ ಸೇರಿದಂತೆ ಅನೇಕ ತರಕಾರಿಗಳ ಬೆಲೆ ಗಗನಮುಖಿಯಾಗಿದೆ. ಬೆಲೆ ಸ್ಥಿರವಾಗಿದ್ದ ಕಾರಣ ಸಾರ್ವಜನಿಕರು ಕೊಂಚ ನೆಮ್ಮದಿಯಿಂದಿದ್ದರು. ಆದರೆ ಇದೀಗ ಮತ್ತೆ ದರ ಹೆಚ್ಚಳವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.