Registration plates : ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ವಾಹನಗಳಿಗೆ ಅತಿ ಸುರಕ್ಷತಾ ನೊಂದಣಿ ಫಲಕ ಅಳವಡಿಸಲು ನಿಗದಿ ಮಾಡಿದ್ದ ಅವಧಿಯನ್ನು ಮತ್ತೆ ಮೂರು ತಿಂಗಳು ವಿಸ್ತರಿಸಲಾಗುವುದು ಎಂದು ಹೇಳಿಕೆ ನೀಡಿದ್ದಾರೆ.
Motor Vehicle Inspector: 2016ರಲ್ಲಿ ಮೋಟರ್ ವೆಹಿಕಲ್ ಇನ್ಸ್ಪೆಕ್ಟರ್ ಹುದ್ದೆಗಾಗಿ 150 ಪೋಸ್ಟ್ಗಳಿಗೆ ಕಾಲ್ ಫಾರ್ ಮಾಡಲಾಗಿತ್ತು.ಸಾರಿಗೆ ಇಲಾಖೆಯ ಹುದ್ದೆಗಳಿಗಾಗಿ ಕೆಪಿಎಸ್ಸಿ ಪರೀಕ್ಷೆ ನಡೆಸಿತ್ತು.
15 Year Old Vehicle Registration: ಕೇಂದ್ರ ಸರ್ಕಾರದ ವಾಹನಗಳು, ರಾಜ್ಯ ಸರ್ಕಾರದ ವಾಹನಗಳು, ಕೇಂದ್ರಾಡಳಿತ ಪ್ರದೇಶಗಳ ವಾಹನಗಳು, ನಿಗಮಗಳ ವಾಹನಗಳು, ರಾಜ್ಯ ಸಾರಿಗೆಯ ವಾಹನಗಳು, ಪಿಎಸ್ಯುಗಳ ವಾಹನಗಳು (ಸಾರ್ವಜನಿಕ ವಲಯದ ಉದ್ಯಮಗಳು) ಮತ್ತು ಸರ್ಕಾರಿ ಸ್ವಾಯತ್ತ ಸಂಸ್ಥೆಗಳ ವಾಹನಗಳು 15 ವರ್ಷಕ್ಕಿಂತ ಹಳೆಯದಾದ ಎಲ್ಲಾ ವಾಹನಗಳನ್ನು ರದ್ದುಗೊಳಿಸಬೇಕು.
ಅಪರಾಧ ಚಟುವಟಿಕೆಗಳ ನಿಯಂತ್ರಣಕ್ಕೆ ಪೊಲೀಸ್ ಇಲಾಖೆಯಲ್ಲಿ ಗಸ್ತು ವಾಹನಗಳನ್ನು ಬಳಕೆ ಮಾಡುವುದು ಗೊತ್ತೇ ಇದೆ. ಅದೇ ರೀತಿಯಲ್ಲಿ ಸಾರ್ವಜನಿಕರಿಂದ ದಂಡ ವಸೂಲಿ ಮಾಡಲು ನಾಲ್ಕು ವಾಹನಗಳನ್ನು ಬಳಕೆ ಮಾಡಿಕೊಳ್ಳಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮುಂದಾಗಿದೆ.
ಕುಡಿತ ಮತ್ತಿನಲ್ಲಿ ಕಾಂಗ್ರೆಸ್ ಶಾಸಕ ಹುಕುಂ ಸಿಂಗ್ ಕರಾದ ಅವರ ಪುತ್ರ ತನ್ನ ಕಾರಿನಿಂದ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆಸಿದ್ದಾನೆ. ಮದ್ಯ ಸೇವಿಸಿ ವಾಹನ ಚಲಾಯಿಸಿದ್ದಕ್ಕಾಗಿ ಆತನ ವಿರುದ್ಧ ಪ್ರಕರಣ ದಾಖಲಾಗಿದೆ.
Delhi Transport Department: ದೆಹಲಿ ಸಾರಿಗೆ ಇಲಾಖೆಯಿಂದ ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗಿದೆ, ಚಾಲನೆ ಮಾಡುವಾಗ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ವನ್ನು ನಿಮ್ಮೊಂದಿಗೆ ಕೊಂಡೊಯ್ಯುವುದನ್ನು ಮರೆಯಬೇಡಿ ಅಥವಾ ಶಿಕ್ಷೆ ಎದುರಿಸಲು ಸಿದ್ಧ ಎಂದು ಹೇಳಲಾಗಿದೆ.
ನಾವು ಸಾಮಾನ್ಯವಾಗಿ ಏನನ್ನಾದರೂ ಖರೀದಿಸುವ ಬಗ್ಗೆ ಯೋಚಿಸುತ್ತಿದ್ದರೆ ಮೊದಲಿಗೆ ಬಜೆಟ್ ಲೆಕ್ಕಾಚಾರ ಮಾಡುತ್ತೇವೆ. ನಂತರ ಕೊಡುಗೆಗಳ ಬಗ್ಗೆ ಯೋಚಿಸುತ್ತೇವೆ. ಬಳಿಕ ಖರೀದಿಗೆ ಮುನ್ನ ಶುಭ ದಿನ ಯಾವುದೆಂದು ನೋಡುತ್ತೇವೆ.
ವನ್ಯಜೀವಿಗಳ ಸಫಾರಿ ಸಂದರ್ಭದಲ್ಲಿ ಹುಲಿಯನ್ನು ನೋಡುವುದು ಹೆಚ್ಚಿನ ಪ್ರವಾಸಿಗರಿಗೆ ಸ್ಮರಣೀಯ ಅನುಭವವಾಗಬಹುದು. ಆದರೆ, ರಾಜಸ್ಥಾನದಲ್ಲಿ ಕೆಲ ಪ್ರವಾಸಿಗರಿಗೆ ಈ ಅನುಭವ ಆಘಾತವನ್ನು ನೀಡಿದೆ. ಹೌದು, ಇಲ್ಲಿನ ಸವಾಯಿ ಮಾಧೋಪುರ್ ನ ರಣಥಂಬೋರ್ ರಾಷ್ಟ್ರೀಯ ಉದ್ಯಾನ ವನದಲ್ಲಿ ಭಾನುವಾರ ಘಟನೆಯೊಂದು ಸಂಭವಿಸಿದ್ದು, ಘಟನೆಯಲ್ಲಿ ಹುಲಿಯೊಂದು ಪ್ರವಾಸಿಗರ ವಾಹನವನ್ನು ಬೆನ್ನಟ್ಟಿದೆ. ಸದ್ಯ ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.