Allu Arjun: ಅಲ್ಲು ಅರ್ಜುನ್ ಜಾತಕ ಸರಿಯಿಲ್ಲ, ಇನ್ನು ಮೂರೇ ತಿಂಗಳು... ಅಭಿಮಾನಿಗಳ ಹಾರ್ಟ್ ಬೀಟ್ ಹೆಚ್ಚಿಸಿದ ಮುಂದಿನ ಮಾರ್ಚ್ವೆರೆಗೆ... ಅಲ್ಲು ಅರ್ಜುನ್ ಕುರಿತು ಸ್ಫೋಟಕ ಭವಿಷ್ಯ ನುಡಿದ ಸೆಲೆಬ್ರಿಟಿ ಜ್ಯೋತಿಷಿಯ ಸ್ಫೋಟಕ ಭವಿಷ್ಯ.
Naga Chaitanya Sobhita Dhulipala: ಟಾಲಿವುಡ್ ನಟ ನಾಗಚೈತನ್ಯ ಹಾಗೂ ನಟಿ ಸೋಭಿತಾ ಧೂಳಿಪಾಲ ಮದುವೆ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದೆ, ಸಮಂತಾ ಜೊತೆಗಿನ ವಿಚ್ಚೇದನದ ನಂತರ ನಾಗಚೈತನ್ಯ ಸೋಭಿತಾ ಅವರ ಜೊತೆ ಹಸೆಮಣೆ ಏರಲು ಸಜ್ಜಾಗಿದ್ದಾರೆ.
Nag Chaitanya-Samantha: ಈ ಹಿಂದೆ ಚೈತು ಮತ್ತು ಸೋಭಿತಾ ದಾಂಪತ್ಯ ಜೀವನಕ್ಕೆ ಮೂರನೇ ವ್ಯಕ್ತಿ ಪ್ರವೇಶಿಸಿ ಘರ್ಷಣೆ ಸೃಷ್ಟಿಸುತ್ತಾನೆ ಎಂದು ವೇಣು ಸ್ವಾಮಿ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದರು. ಈಗ 2027ರಲ್ಲಿ ಇವರ ಮದುವೆ ನಡೆಯಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
Venu Swamys Controversial Predictions: ರಶ್ಮಿಕಾ ಅವರ ನೆಚ್ಚಿನ ಜ್ಯೋತಿಷಿ ವೇಣುಸ್ವಾಮಿ ಇತ್ತೀಚೆಗೆ ತಮ್ಮ ಭವಿಷ್ಯಗಳು ನುಡಿಯುವ ವಿಚಾರಕ್ಕೆ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ. ನಾಗ ಚೈತನ್ಯ ಹಾಗೂ ಶೋಭಿತಾ ಅವರ ಕುರಿತ ಭವಿಷ್ಯ ನುಡಿದ ಬೆನ್ನಲ್ಲಿಯೇ ವೇಣುಸ್ವಾಮಿ ಸ್ಟಾರ್ ನಟಿಯ ಡಿವೋರ್ಸ್ ಕುರಿತು ಭಾವಿಷ್ಯ ನುಡಿದಿದ್ದಾರೆ.
Bigg Boss New Season: ಬಿಗ್ ಬಾಸ್ ಪ್ರಿಯರಿಗೆ ಅಚ್ಚರಿ ಮೂಡಿಸುವ ಸುದ್ದಿಯೊಂದಿದೆ... ಖ್ಯಾತ ಜ್ಯೋತಿಷಿಯೊಬ್ಬರು ಈ ಬಾರಿಯ ಬಿಗ್ಬಾಸ್ ಎಂಟ್ರಿ ಕೊಡಲಿದ್ದಾರೆ.. ಅಲ್ಲದೇ ಅತೀ ಹೆಚ್ಚು ಸಂಭಾವನೆಯನ್ನು ಪಡೆಯಲಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ..
Venu Swamy : ನಟ ನಟಿಯರ ಜೀವನದ ಕುರಿತು ಆಗಾಗ ಭವಿಷ್ಯ ನುಡಿದು ಸುದ್ದಿಯಾಗುವ ವೇಣು ಸ್ವಾಮಿ ಇದೀಗ ಇತ್ತೀಚಿಗಷ್ಟೆ ಸಪ್ತಪದಿ ತುಳಿದ ನಟ ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಡಿವೋರ್ಸ್ ಕುರಿತು ಭವಿಷ್ಯ ನುಡಿದಿದ್ದಾರೆ.
Prabhas Marriage: ಟಾಲಿವುಡ್ ಯಂಗ್ ರೆಬಲ್ ಸ್ಟಾರ್ ಫ್ರಭಾಸ್ 44 ವರ್ಷವಾದರೂ ಯಾಕೆ ಇನ್ನು ಮಾದುವೆಯಾಗಿಲ್ಲ ಎಂಬುದರ ಬಗ್ಗೆ ಖ್ಯಾತ ಸೆಲೆಬ್ರೆಟಿ ಜ್ಯೋತಿಷಿ ವೇಣು ಸ್ವಾಮಿ ಭವಿಷ್ಯ ನುಡಿದಿದ್ದಾರೆ. ಇದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
Nayanthara-Vignesh Sivan: ಸಮಂತಾ - ನಾಗಚೈತನ್ಯ ಸಂಬಂಧ ಮುರಿದು ಬೀಳುತ್ತೆ ಎಂದು ಎಂದು ಹೇಳಿ ಸಂಚಲನ ಮೂಡಿಸಿದ್ದ ಖ್ಯಾತ ಜ್ಯೋತಿಷಿ ಇದೀಗ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಭವಿಷ್ಯದಲ್ಲಿ ಬ್ರೇಕ್ ಅಪ್ ಆಗುವುದು ಖಚಿತ ಎಂದಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.