ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Vice President Jagdeep Dhankhar: ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೂ ಗುಚ್ಛ ನೀಡಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಆತ್ಮೀಯ ಸ್ವಾಗತ ಕೋರಿದರು.
ಸದನದೊಳಗೆ ವಿವಿಧ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಪ್ರತಿಪಕ್ಷಗಳಿಗೆ ಸಾಕಷ್ಟು ಅವಕಾಶಗಳು ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ಅವರಿಗೆ ದೂರಿದರು ಮತ್ತು ಸಂಸತ್ತಿನ ಒಳಗಿನ ಕಲಾಪಗಳನ್ನು ನೇರ ಪ್ರಸಾರ ಮಾಡುವಂತೆ ಮನವಿ ಮಾಡಿದರು.
Freedom of expression: ಇತರರ ನಂಬಿಕೆ ಅಥವಾ ಭಾವನೆಗಳಿಗೆ ಧಕ್ಕೆಯಾಗದಂತೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಜವಾಬ್ದಾರಿಯುತವಾಗಿ ಬಳಸುವ ಅಗತ್ಯವನ್ನು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಶನಿವಾರ ಒತ್ತಿ ಹೇಳಿದರು.
ರುಟೀನ್ ಚೆಕ್ ಅಪ್ ನಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಸ್ವತಃ ವೆಂಕಯ್ಯ ನಾಯ್ಡು ಅವರೇ ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಒಂದು ಪೋಸ್ಟ್ ಹಂಚಿಕೊಂಡು ಮಾಹಿತಿ ನೀಡಿದ್ದಾರೆ.
ಒಂದು ವೇಳೆ ಏಪ್ರಿಲ್ 14 ರ ನಂತರ ಸಂಕಷ್ಟಗಳು ಮುಂದುವರಿದರೆ ಕರೋನವೈರಸ್ ಲಾಕ್ಡೌನ್ ನ ಯಾವುದೇ ನಿರ್ಧಾರಕ್ಕೆ ಜನರು ಬದ್ಧರಾಗಿರಬೇಕು ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹೇಳಿದ್ದಾರೆ.ಈಗ ತೆಲಂಗಾಣ, ಉತ್ತರ ಪ್ರದೇಶ ಮತ್ತು ಅಸ್ಸಾಂನಂತಹ ರಾಜ್ಯಗಳಿಂದ ನಿರ್ಬಂಧಗಳನ್ನು ವಿಸ್ತರಿಸುವ ಕರೆಗಳ ನಡುವೆ ಅವರ ಹೇಳಿಕೆ ಬಂದಿದೆ.
ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಸಾಧ್ಯವಾದಷ್ಟು ಭಾಷೆಗಳನ್ನು ಕಲಿಯಬೇಕೆಂದು ಕರೆ ನೀಡಿದರು ಮತ್ತು ಯಾವುದೇ ಭಾಷೆಯ ಹೇರಿಕೆ ಇರಬಾರದು, ಯಾವುದೇ ನಿರ್ದಿಷ್ಟ ಭಾಷೆಯ ವಿರುದ್ಧ ವಿರೋಧ ಇರಬಾರದು ಎಂದು ಪ್ರತಿಪಾದಿಸಿದರು.
'ನಾವು ಯಾರ ಮೇಲೂ ದಾಳಿ ಮಾಡುವುದಿಲ್ಲ, ಆದರೆ ನಮ್ಮ ಮೇಲೆ ಯಾರು ಹಲ್ಲೆ ಮಾಡಿದರೂ, ನಾವು ಅವರಿಗೆ ಸೂಕ್ತವಾದ ಉತ್ತರವನ್ನು ನೀಡುತ್ತೇವೆ. ನಾವು ಯುದ್ಧೋಚಿತರಲ್ಲ- ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.