ಇಂತಹ ಸಂದರ್ಭದಲ್ಲಿ ಪುರುಷರ ಜಗಳ ಎಷ್ಟು ಭಯಾನಕವಾಗಿರುತ್ತವೆಯೋ ಅಷ್ಟೇ ಭಯಾನಕವಾಗಿ, ಇಂದಿನ ಯುವತಿಯರ ನಡುವಿನ ಜಗಳಗಳಿರುತ್ತವೆ. ಇಂತಹ ಜಗಳಗಂಟಿ ಹುಡುಗಿಯರಿಗೆ ಜಗಳಕ್ಕೆ ಕಾರಣವೇ ಬೇಕಿಲ್ಲ. ಪ್ರತಿ ಸೆಕೆಂಡ್ ನಿಮಿಷಕ್ಕೆ ಇಂತಹ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
two young boy harassing girl in bus: ಈ ವೀಡಿಯೊದ ಆರಂಭದಲ್ಲಿ ನೀವು ನೋಡುವಂತೆ ಪ್ರಯಾಣಿಕರಿಂದ ತುಂಬಿದ ಬಸ್ನಲ್ಲಿ ಯುವಕರಿಬ್ಬರು ಯುವತಿಯನ್ನು ಚುಡಾಯಿಸಿ ಮನಸಿಗೆ ಬಂದಂತೆ ನಡೆದುಕೊಂಡಿದ್ದಾರೆ.. ಸದ್ಯ ಆ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಬಾರೀ ವೈರಲ್ ಆಗುತ್ತಿದೆ..
Mobile Tower Viral Video: patialapolitics ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಈ ವಿಡಿಯೋ ಇದೀಗ ಸಖತ್ ಸೌಂಡ್ ಮಾಡುತ್ತಿದೆ.ಪ್ರಬಲ ಚಂಡಮಾರುತದ ಹೊಡೆತಕ್ಕೆ ಸಿಲುಕಿದ ಮೊಬೈಲ್ ಟವರ್ ಕುಸಿದು ಬೀಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Puttakkana Makkalu Shooting Video viral: ಪುಟ್ಟಕ್ಕನ ಮಕ್ಕಳು ಧಾರವಾಹಿ ಸಾಕಷ್ಟು ಅನಿರೀಕ್ಷಿತ ತಿರುವುಗಳೊಂದಿಗೆ ಸಾಗುತ್ತಿದೆ. ಈ ಸೀರಿಯಲ್ನ ಮುಖ್ಯ ಪಾತ್ರ ಸ್ನೇಹಾಳ ಸಾವು ಪ್ರೇಕ್ಷಕರಿಗೆ ಶಾಕ್ ನೀಡಿದೆ. ಇದೀಗ ಈ ಶೂಟಿಂಗ್ ಸಂದರ್ಭದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ವಿಡಿಯೋ ನೋಡಿ ಅಭಿಮಾನಿಗಳು ಶಾಕ್ ಆಗಿದ್ದಾರೆ.
UP Viral Video: ಈ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಮಹಿಳೆಯ ಜೊತೆಗಿದ್ದ ಮನೆಗೆ ನುಗ್ಗಿದ ಸ್ಥಳೀಯರು ವ್ಯಕ್ತಿಯನ್ನು ಹಿಡಿದು ದೊಣ್ಣೆಗಳಿಂದ ಥಳಿಸಿದ್ದಾರೆ.
Viral Video: ಮೃತ ವಿದ್ಯಾರ್ಥಿನಿ ಜೆಇಇ ಪರೀಕ್ಷೆ ಬರೆದಿದ್ದು, ಪರೀಕ್ಷೆಯಲ್ಲಿ ತೇರ್ಗಡೆಯಾಗಿರಲಿಲ್ಲ. ಈ ಘಟನೆ ಶುಕ್ರವಾರ ನಡೆದಿದ್ದು, ಆತ್ಮಹತ್ಯೆಗೂ ಮುನ್ನ ಬಾಲಕಿ ಡೆತ್ನೋಟ್ ಸಹ ಬರೆದಿದ್ದಳು. ಪೊಲೀಸರು ಸೂಸೈಡ್ ನೋಟ್ ಅನ್ನು ವಶಪಡಿಸಿಕೊಂಡಿದ್ದಾರೆ.
Viral video: ಸಾಮಾನ್ಯವಾಗಿ ಒಬ್ಬ ನರ ಮನುಷ್ಟಯ ಎಂದರೆ, 100ರಿಂದ 110 ವರ್ಷಗಳ ಕಾಲ ಬದುಕೋದುಂಟು, ಆದರೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವಯಸ್ಸಾದ ವ್ಯಕ್ತಿಯ ವಿಡಿಯೋ ಒಂದು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಈ ವಿಡಿಯೋದ ಪ್ರಕಾರ ಈ ವ್ಯಕ್ತಿಯ ವಯಸ್ಸು ಶತಕಕ್ಕೂ ಹೆಚ್ಚು ದಾಟಿದ್ದು ಈ ವ್ಯಕ್ತಿ ರಾಮನ ಭಕ್ತ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.
A cuckoo fighting with a snake: ಕೋಗಿಲೆ ಎಂದಾಕ್ಷಣ ನಮಗೆ ಮೊದಲು ನೆನಪಿಗೆ ಬರುವುದು ಸುಂದರ ಕಂಠ.. ಆದರೆ ಈ ಮುದ್ದಾದ ಪಕ್ಷಿ ಹಾವಿನೊಂದಿಗೆ ಕಾದಾಡುವುದನ್ನು ಎಂದಾದರೂ ನೋಡಿದ್ದೀರಾ..?
Viral Video: ಹಸು ತನ್ನ ಯಜಮಾನನ ಮಕ್ಕಳನ್ನು ತನ್ನ ಮಕ್ಕಳಂತೆಯೇ ಪ್ರೀತಿಯಿಂದ ನಡೆಸಿಕೊಳ್ಳುತ್ತಿದೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಗೋವಿನ ಮಾತೆಯ ಮನಸ್ಸನ್ನು ನೆಟ್ಟಿಗರು ಕೊಂಡಾಡುತ್ತಿದ್ದಾರೆ.
Viral video in india: ರೀಲ್ಸ್ ಹುಚ್ಚಿನಲ್ಲಿ ಅನೇಕರು ಅಪಾಯಕಾರಿ ಮತ್ತು ಅಸುರಕ್ಷಿತ ಸಾಹಸ ಮಾಡಲು ಪ್ರಯತ್ನಿಸುತ್ತಾರೆ. ಅದೇ ರೀತಿ ಸಾಹಸ ಪ್ರದರ್ಶಿಸಿ ಫೇಮಸ್ ಆಗಬೇಕು ಅನ್ನೋ ಬಯಕೆಯಲ್ಲಿ ಯುವಕನೊಬ್ಬ ತನ್ನ ಎರಡೂ ಕಾಲುಗಳನ್ನು ಮುರಿದುಕೊಂಡಿರುವ ಘಟನೆ ನಡೆದಿದೆ.
ಸಲ್ಮಾನ್ ಖಾನ್ ಅವರು ಎಲ್ಲಿಗೆ ಹೋದರೂ ಯಾವಾಗಲೂ ಸುದ್ದಿಯಲ್ಲಿರುತ್ತಾರೆ. ಇದೀಗ ಬಾಲಿವುಡ್ ನ ಭಾಯಿಜಾನ್ ವಾಚ್ ಒಂದನ್ನು ಗುರುತಿಸಿದ್ದು, ಅದು ವಿಶ್ವದ ಕೇವಲ 18 ಜನರ ಒಡೆತನದಲ್ಲಿದೆ. ಇಷ್ಟೆಲ್ಲಾ ವಜ್ರಗಳನ್ನು ಹುದುಗಿಸಿಕೊಂಡಿರುವ ಈ ವಾಚ್ ಬೆಲೆ ತಿಳಿದರೆ ನೀವೂ ಬೆಚ್ಚಿ ಬೀಳುತ್ತೀರಿ.
Dogs Heroic Video: ತನ್ನ ಮಾಲೀಕರನ್ನು ಹೊತ್ತುಕೊಂಡು ಹೋಗುತ್ತಿರುವ ಅಂಬ್ಯುಲೆನ್ಸ್ನ ಹಿಂದೆ ನಾಯಿ ಬೆಂಬಿಡದೆ ಓಡಿರುವ ದೃಶ್ಯ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಸದ್ಯ ಈ ವಿಡಯೋ ಇದೀಗ ವೈರಲ್ ಆಗುತ್ತಿದ್ದು, ಈ ದೃಶ್ಯ ನೋಡಿದ ನೆಟ್ಟಿಗರು ವಿಭಿನ್ನ ರೀತಿಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ.
White Snake Viral Video: ಸಾಮಾನ್ಯವಾಗಿ ಹಾವುಗಳಿಗೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತವೆ. ಹಾವುಗಳು ಬೇರೆಯವರ ಮೇಲೆ ದಾಳಿ ಮಾಡಿದರೂ.. ಹಾವುಗಳ ಮೇಲೆ ಜನರಿಂದ ದಾಳಿಯಾದರೂ ಅದಕ್ಕೆ ಸಂಬಂಧಿಸಿದ ವಿಡಿಯೋಗಳು ಸದ್ದು ಮಾಡುತ್ತಿವೆ.
Moon Approaching Earth Video Viral: ವಿಜ್ಞಾನ ಎಷ್ಟೇ ಮುಂದುವರೆದರೂ ಅವುಗಳನ್ನು ಮೀರಿದ ಶಕ್ತಿಯೊಂದು ಭೂಮಿಯಲ್ಲಿದೆ. ಆ ಶಕ್ತಿಗೆ ಒಬ್ಬೊಬ್ಬರು ಒಂದೊಂದು ರೀತಿಯ ಹೆಸರನ್ನಿಟ್ಟಿರುವುದು ಸುಳ್ಳಲ್ಲ. ನಭೋಮಂಡಲದಲ್ಲಿ ನಡೆಯುವ ಕೌತುಕಗಳು ಕೆಲವೊಂದಷ್ಟು ಕಣ್ಣಿಗೆ ಗೋಚರವಾಗುತ್ತದೆ. ಅಂತಹ ದೃಶ್ಯಗಳನ್ನು ಅನೇಕರು ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದಿರುತ್ತಾರೆ.
Video viral : ರಾಜಸ್ಥಾನದ ಪಾಲಿಯಲ್ಲಿ ನವ ವಿವಾಹಿತ ಜೋಡಿ ಕೊರ್ಮಗಟ್ ರೈಲ್ವೆ ಸೇತುವೆ ಮೇಲೆ ನಿಂತು ಫೋಟೋಶೂಟ್ ಮಾಡುತ್ತಿವಾಗ ಆಗ ಅನಿರೀಕ್ಷಿತವಾಗಿ ಹಳಿ ಮೇಲೆ ರೈಲು ಬಂದಿದ್ದು, ಏನು ಮಾಡಬೇಕೆಂದು ತಿಳಿಯದೆ ದಂಪತಿ 90 ಅಡಿ ರೈಲ್ವೆ ಸೇತುವೆಯಿಂದ ಜಿಗಿದಿರುವ ಘಟನೆ ನಡೆದಿದೆ.
Teacher's Rasalila Viral Video: ನಂಜನಗೂಡು ತಾಲೂಕಿನ ರಾಂಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 58 ವರ್ಷದ ಶಿಕ್ಷಕ ಸಿದ್ದರಾಜು ಎಂಬಾತನೇ 20 ವರ್ಷದ ತನ್ನ ಹಳೇ ವಿದ್ಯಾರ್ಥಿನಿಯೊಂದಿಗೆ ಈ ಕೃತ್ಯ ಎಸಗಿದ್ದಾನೆಂದು ಹೇಳಲಾಗಿದೆ.
Sudharani : ಕನ್ನಡದ ಆನಂದ್ ಸಿನಿಮಾ ಮೂಲಕ ಬೆಳ್ಳಿ ಪರದೆಗೆ ಪಾದಾರ್ಪಣೆ ಮಾಡಿದ ಸುಧಾರಾಣಿ ಅವರ ವೃತ್ತಿ ಜೀವನಕ್ಕೆ ಈಗ 38 ವರ್ಷಗಳ ಸಂಭ್ರಮ . ಆ ಸಂಭ್ರಮದ ವಿಡಿಯೋವೊಂದು ಇಲ್ಲಿದೆ ನೋಡಿ
13 Year boy engagement : ಮದುವೆಯಾದರೆ ಮಾತ್ರ ಓದುತ್ತೇನೆ ಎಂದ 13 ವರ್ಷದ ಬಾಲಕನಿಗೆ ಆತನ ಪೋಷಕರು ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯುವತಿಯನ್ನು ನೋಡಿ ನೆಟ್ಟಿಗರು, ಸಿಂಗಲ್ಸ್ ಶಾಕ್ ಆಗುತ್ತಿದ್ದಾರೆ.
Traffic police : ಮುಂಬೈ ನಗರದಲ್ಲಿ ಸಂಚಾರ ಪೊಲೀಸರು ಸವಾರರಿಂದ ಲಂಚ ಸ್ವೀಕರಿಸುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಒಟ್ಟು ೪೦ ಪೊಲೀಸರನ್ನು ವರ್ಗಾವಣೆ ಮಾಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.