Swapna Mantapa: ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಕಾದಂಬರಿ ಆಧಾರಿತ "ಸ್ವಪ್ನ ಮಂಟಪ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಸಚಿವ ಎಚ್. ಕೆ ಪಾಟೀಲ್ ಹಾಗೂ ಸಂಗೀತ ನಿರ್ದೇಶಕ ಗುರುಕಿರಣ್ ಅವರು ವಿಜಯ್ ರಾಘವೇಂದ್ರ ಮತ್ತು ನಟಿ ರಂಜನಿ ರಾಘವನ್ ಪ್ರಧಾನ ಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿದರು. ಶಮಿತಾ ಮಲ್ನಾಡ್ "ಸ್ವಪ್ನ ಮಂಟಪ" ಚಿತ್ರಕ್ಕೆ ಸಂಗೀತ ನೀಡಿದ್ದಾರೆ.
ಆಕಾಶ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಪ್ರಕಾಶ್ ಸಿದ್ದಪ್ಪ ನಿರ್ಮಿಸುತ್ತಿರುವ ಹೊಸ ಚಿತ್ರವನ್ನು ರೋಮಿಯೋ, ರಾಗ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಪಿ.ಸಿ.ಶೇಖರ್ ನಿರ್ದೇಶಿಸುತ್ತಿದ್ದಾರೆ.
Genius Mutta: ನಾಗಿಣಿ ಭರಣ(Nagini Bharana) ಅವರು ಈಗ ಸ್ವತಂತ್ರ ನಿರ್ದೇಶನ ಮಾಡಿದರಷ್ಟೇ. ಆದರೆ ನನ್ನ ಎಲ್ಲಾ ಸಿನಿಮಾ, ಧಾರಾವಾಹಿಗಳ ನಿರ್ದೇಶನಕ್ಕೆ ಹಿಂದಿನಿಂದ ಸಹಕಾರ ನೀಡುತ್ತಿದ್ದರು. ಈಗ ಮೊದಲ ಚಿತ್ರ ನಿರ್ದೇಶನ ಮಾಡಿದ್ದಾರೆ.ನಾನು ಈ ಚಿತ್ರದಲ್ಲಿ ಪುಟ್ಟ ಪಾತ್ರ ಮಾಡಿದ್ದೇನೆ ಎಂದರು ಟಿ.ಎಸ್ ನಾಗಾಭರಣ.
Zee Kannada News Yuvaratna Awards: ಯುವಜನಕ್ಕೆ ಸ್ಪೂರ್ತಿಯಾಗುವ ನಿಟ್ಟಿನಲ್ಲಿ ಸಾಧಕರನ್ನು ಗುರುತಿಸಿ, ಪ್ರೋತ್ಸಾಹಿಸುವ ಕೆಲಸವನ್ನು ಜೀ ಕನ್ನಡ ನ್ಯೂಸ್ ಮಾಡುತ್ತಿದೆ. ಅದರಂತೆ 2023-24 ರ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ, ಒಟ್ಟು 35 ಜನ ಯುವ ಸಾಧಕರು ಆಯ್ಕೆಯಾಗಿದ್ದರು. ಅವರೆಲ್ಲರನ್ನೂ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಿ ಗೌರವಿಸಿ "ಯುವರತ್ನ ಪ್ರಶಸ್ತಿ" ಪ್ರಧಾನ ಮಾಡಲಾಯಿತು.
Sandalwood Actor Vijay Raghavendra: ಸ್ಯಾಂಡಲ್ವುಡ್ನ ಚಿನ್ನಾರಿ ಮುತ್ತಾ ವಿಜಯ್ ರಾಘವೇಂದ್ರ ತಮ್ಮ ವೃತ್ತಿಯಲ್ಲಿ ಎರಡನೇ ಬಾರಿಗೆ ಪೋಲೀಸ್ ಆಫೀಸರ್ ಪಾತ್ರವನ್ನು ಮಾಡಿದ್ದು, ನಾಲ್ಕನೇ ಅದರ ಮೇಲಿನ ಒಲವನ್ನು ಮೆಲುಕು ಹಾಕಿದರು.
Srimurali: ಚಂದನವನದ ನಟ ಶ್ರೀಮುರಳಿಗೆ ತಮ್ಮ ಅತ್ತಿಗೆಯ ಸಾವಿನ ನೋವಿನಲ್ಲ, ತಮ್ಮ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ಹಾಗಾದ್ರೆ ಈ ನಟ ಈ ರೀತಿ ನಿರ್ಧಾರ ಮಾಡಿರುವುದಾದರು ಯಾಕೆ? ಇಲ್ಲಿದೆ ಸಂಪೂರ್ಣ ಮಾಹಿತಿ.
ಸಸ್ಪೆನ್ಸ್ ಥ್ರಿಲ್ಲರ್ ‘ಮರೀಚಿ’ ಟ್ರೇಲರ್ ಅನಾವರಣ..ಡಿ.8ಕ್ಕೆ ವಿಜಯ್ ರಾಘವೇಂದ್ರ ಹಾಗೂ ಸೋನುಗೌಡ ಜೋಡಿ ಚಿತ್ರದ ಯಾನ
ವಿಭಿನ್ನ ಸಿನಿಮಾಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ವಿಜಯ್ ರಾಘವೇಂದ್ರ ಸದ್ಯ 'ಮರೀಚಿ' ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಟೀಸರ್ ಮೂಲಕ ಗಮನಸೆಳೆದಿದ್ದ ಈ ಚಿತ್ರದ ಮೊದಲ ನೋಟ ಅನಾವರಣಗೊಂಡಿದೆ. ಬೆಂಗಳೂರಿನ ಚಾಮರಾಜಪೇಟೆಯ ಕಲಾವಿದರ ಸಂಘಟದಲ್ಲಿ ಮರೀಚಿ ಟ್ರೇಲರ್ ಬಿಡುಗಡೆಯಾಗಿದ್ದು, ಈ ವೇಳೆ ಚಿತ್ರತಂಡ ಒಂದಷ್ಟು ಮಾಹಿತಿ ಹಂಚಿಕೊಂಡಿದೆ.
Mareechi movie: ನಿರ್ದೇಶಕ ಕಂ ನಿರ್ಮಾಪಕ ಸಿದ್ಧ್ರುವ್ ಮಾತನಾಡಿ, ಮರೀಚಿ ಟೈಟಲ್ ಇಡುವ ಮೊದಲು 150 ಟೈಟಲ್ ನಮ್ಮ ಮುಂದೆ ಇತ್ತು. ಅದರಲ್ಲಿ ಋಷಿ ಹೆಸರು ಇಡುವ ಟೈಟಲ್ ಆಯ್ಕೆ ಮಾಡಬೇಕಿತ್ತು. ಅದಕ್ಕೆ ಮರೀಚಿ ಆಯ್ಕೆ ಮಾಡಿದ್ದೇನೆ
Vijay raghavendra : ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ʼಕದ್ದ ಚಿತ್ರʼ ಸಿನಿಮಾ ಮೇಲೆ ತುಂಬಾನೆ ನಂಬಿಕೆ ಇಟ್ಟುಕೊಂಡಿದ್ದರು. ಆದರಿಂದ ಈ ಸಿನಿಮಾ ವಿಜಯ್ಗೆ ಭಾವನಾತ್ಮಕವಾಗಿ ತುಂಬಾನೆ ಸ್ಪೆಷಲ್. ಇಡೀ ಸಿನಿಮಾವನ್ನ ರಾಘು ಆವರಿಸಿಕೊಂಡಿದ್ದಾರೆ.
ಸದ್ದಿಲ್ಲದೆ ಚಿತ್ರೀಕರಣ ಮುಗಿಸಿರುವ "ಜೋಗ್ 101" ಚಿತ್ರ ಈಗಾಗಲೇ ಬಿಡುಗಡೆಯ ಸನಿಹದಲ್ಲಿದೆ. ಪ್ರಚಾರ ಕಾರ್ಯ ಆರಂಭಿಸಿರುವ ಚಿತ್ರತಂಡ ಮೊದಲ ಹೆಜ್ಜೆಯಾಗಿ ಫಸ್ಟ್ ಲುಕ್ ಬಿಡುಗಡೆ ಮಾಡಿದೆ.
Spandana Vijay Raghavendra photos : ಅಭಿಮಾನಿಗಳು ಸ್ಪಂದನಾ ಅವರ ಚಿತ್ರಗಳನ್ನು ಆನ್ಲೈನ್ನಲ್ಲಿ ಹಂಚಿಕೊಳ್ಳುವ ಮೂಲಕ ನೆನಪುಗಳನ್ನು ಮೆಲುಕು ಹಾಕುತ್ತಿದ್ದಾರೆ. ಅಂತಹ ಒಂದು ಪ್ರಯತ್ನದಲ್ಲಿ, ಅವರ ತಾಯಿಯೊಂದಿಗಿನ ಚಿತ್ರಗಳು ಈಗ ವೈರಲ್ ಆಗಿವೆ.
Vijay raghavendra : ನೆಚ್ಚಿನ ಮಡದಿಯ ಅಗಲಿಕೆಯ ನಂತರ ನಟ ವಿಜಯ್ ರಾಘವೇಂದ್ರ ಅವರು ಗೂಡು ತೊರೆದ ಹಕ್ಕಿಯಂತೆ, ಉಸಿರು ನಿಂತ ದೇಹದಂತೆ ಜಡವಾಗಿ ಉಳಿದುಬಿಟ್ಟಿದ್ದಾರೆ. ಮೊದಲ ಬಾರಿಗೆ ರಾಘು ವಿಡಿಯೋ ಮೂಲಕ ತಮ್ಮದೇ ಧ್ವನಿಯಲ್ಲಿ ಸ್ಪಂದನ ಅವರಿಗೆ ಪ್ರೀತಿಯ ನಮನ ಸಲ್ಲಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.