One Actress Vijay Sethupathi follows on Instagram: ನಾಯಕ ವಿಜಯ್ ಸೇತುಪತಿ ದಕ್ಷಿಣ ಇಂಡಸ್ಟ್ರಿಯಲ್ಲಿ ವೈವಿಧ್ಯಮಯ ಪಾತ್ರಗಳನ್ನು ಹೊಂದಿರುವ ವಿಶಿಷ್ಟ ನಟ ಎಂದು ಚಿರಪರಿಚಿತರಾಗಿದ್ದಾರೆ. ಪಿಜ್ಜಾ ಚಿತ್ರದ ಮೂಲಕ ಹೀರೋ ಆಗಿ ಪಾದಾರ್ಪಣೆ ಮಾಡಿದ ಅವರು ಅತಿ ಕಡಿಮೆ ಸಮಯದಲ್ಲಿ ಸರಣಿ ಸಿನಿಮಾಗಳಲ್ಲಿ ನಟಿಸಿ ಕ್ರೇಜ್ ಗಿಟ್ಟಿಸಿಕೊಂಡರು. ಪ್ರಸ್ತುತ ಈ ಹೀರೋ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಫಾಲೋಯಿಂಗ್ ಕ್ರೇಜ್ ಹೊಂದಿದ್ದಾರೆ.
Bigg Boss Season: ಸದ್ಯದ ರಿಯಾಲಿಟಿ ಶೋ ಬಿಗ್ ಬಾಸ್. ಜನಪ್ರಿಯ ನಟ ವಿಜಯ್ ಸೇತುಪತಿ ತಮಿಳಿನಲ್ಲಿ 8 ನೇ ಸೀಸನ್ ಅನ್ನು ಹೋಸ್ಟ್ ಮಾಡುತ್ತಿದ್ದಾರೆ. 18 ಸ್ಪರ್ಧಿಗಳೊಂದಿಗೆ ಆರಂಭವಾದ ಬಿಗ್ ಬಾಸ್ ಸೀಸನ್ ನಲ್ಲಿ ರವೀಂದರ್, ಅರ್ನವ್ ಮತ್ತು ದರ್ಶ ಗುಪ್ತಾ ಎಲಿಮಿನೇಟ್ ಆಗಿದ್ದು, 8 ಮಹಿಳೆಯರು ಮತ್ತು 7 ಪುರುಷರು ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ.
Bigg Boss Tamil 8 : ರವೀಂದರ್ ಅವರು ಧಾರಾವಾಹಿ ನಟಿ ಮಹಾಲಕ್ಷ್ಮಿ ಅವರನ್ನು ವಿವಾಹವಾಗಿದ್ದಾರೆ. ಯಾರಿಗೂ ತಿಳಿಯದಂತೆ ಬಹಳ ವರ್ಷಗಳಿಂದ ಪ್ರೀತಿಸುತ್ತಿದ್ದ ಇವರಿಬ್ಬರು ತಿರುಪತಿಯಲ್ಲಿ ತಂದೆ-ತಾಯಿಯರ ಮುಂದೆ ಮದುವೆಯಾಗಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು... ಇವರ ಮದುವೆ ವಿಚಾರ ಸಾಕಷ್ಟು ಟ್ರೋಲ್ ಆಗಿತ್ತು.. ಇದೀಗ ಬಿಗ್‌ಬಾಸ್ ಸ್ಪರ್ಧಿಯಾಗಿ ಮನೆ ಸೇರಿದ್ದಾರೆ..
Bigg Boss : ಕನ್ನಡದಂತೆ ತಮಿಳಿನಲ್ಲಿ ಇಳಯ ದಳಪತಿ ವಿಜಯ್ ಸೇತುಪತಿ ನಡೆಸಿಕೊಡಲಿರುವ ಬಿಗ್ ಬಾಸ್ ತಮಿಳಿನ 8ನೇ ಸೀಸನ್ ನಲ್ಲಿ ಸ್ಪರ್ಧಿಗಳಾಗಿ ಎಂಟ್ರಿ ಕೊಡಲಿರುವ ಸೆಲೆಬ್ರಿಟಿಗಳು ಯಾರು ಗೊತ್ತಾ..? ಈ ಕುರಿತ ಲಿಸ್ಟ್ ಈ ಕೆಳಗೆ ನೀಡಲಾಗಿದೆ.. ನೋಡಿ..
New Host For Bigg Boss : ಬಿಗ್ ಬಾಸ್ ಹೊಸ ಹೋಸ್ಟ್‌ವಿಚಾರ ಈ ಬಾರಿ ಸಾಕಷ್ಟು ಚರ್ಚೆ ಹುಟ್ಟು ಹಾಕಿತ್ತು. ದೊಡ್ಮನೆಯ ಸಾರಥಿ ಯಾರೆಂಬ ಪ್ರಶ್ನೆಗೆ ಜನರು ಉತ್ತರ ಹುಡುಕುತ್ತಿದ್ದರು. ಇದೀಗ ಖುದ್ದು ವಾಹಿನಿಯವರೇ ಪ್ರೋಮೋ ಮೂಲಕ ತಿಳಿಸಿದ್ದಾರೆ.
Vijay Sethupathi interview : ಯಾವುದೇ ಸಿನಿಮಾ ಹಿನ್ನೆಲೆಯಿಲ್ಲದೆ ತಮಿಳು ಚಿತ್ರರಂಗಕ್ಕೆ ಕಾಲಿಟ್ಟ ವಿಜಯ್ ನಾಯಕನಾಗಿ ತನಗೊಂದು ವಿಶೇಷ ಇಮೇಜ್ ಸೃಷ್ಟಿಸಿಕೊಂಡಿದ್ದಾರೆ. ಕಾಲಿವುಡ್‌ನಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿರುವ ಅವರು ಇದೀಗ ಟಾಲಿವುಡ್ ಮತ್ತು ಬಾಲಿವುಡ್ ನಲ್ಲಿ ಉತ್ತಮ ಕ್ರೇಜ್ ಗಳಿಸಿದ್ದಾರೆ.
Ramayana Update: ಬಾಲಿವುಡ್‌ನಲ್ಲಿ ರಾಮಾಯಣ ಕಾವ್ಯ ಆಧರಿಸಿ ಚಿತ್ರ ಮಾಡುವ ಪ್ರಯತ್ನ ನಡೀತಿದ್ದು, ಚಿತ್ರದ ಪಾತ್ರಗಳ ಬಗ್ಗೆ ಸಾಕಷ್ಟು ಸುದ್ದಿ ಹರಿದಾಡುತ್ತಿದ್ದು, ಇದೀಗ ಇಡೀ ಕಥೆಗೆ ತಿರುವು ನೀಡುವ ರಾವಣನ ಸಹೋದರಿ ಶೂರ್ಪನಖಿಯ ಪಾತ್ರವನ್ನು ಯಾರು ಮಾಡುತ್ತಾರೆ ಎನ್ನುವ ಚರ್ಚೆ ಶುರುವಾಗಿದೆ. ಹಾಗಾದ್ರೆಆ ಪಾತ್ರವನ್ನು ಮಾಡುತ್ತಿರುವರು ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ.
ಸಿಂಪಲ್ ಸುನಿ ಹಾಗೂ ವಿನಯ್ ರಾಜ್ ಕುಮಾರ್ ಸಂಗಮದ ‘ಒಂದು ಸರಳ ಪ್ರೇಮಕಥೆ’ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಫೆಬ್ರವರಿ 8ಕ್ಕೆ ಈ ಚಿತ್ರ ರಾಜ್ಯಾದ್ಯಂತ ತೆರೆಗೆ ಬರ್ತಿದೆ.ಈಗಾಗಲೇ ಒಂದು ಸರಳ ಪ್ರೇಮಕಥೆ ಬಳಗ ಪ್ರಚಾರದ ಪಡಸಾಲೆಗೆ ಧುಮುಕಿದೆ. ಅದರ ಭಾಗವಾಗಿ ಇಂದು ನಾಯಕಿ ಸ್ವಾತಿಷ್ಠ ಕೃಷ್ಣನ್ ಕ್ಯಾರೆಕ್ಟರ್ ಟೀಸರ್ ರಿಲೀಸ್ ಮಾಡಲಾಗಿದೆ. ದಕ್ಷಿಣ ಚಿತ್ರರಂಗದ ಖ್ಯಾತ ನಟ ವಿಜಯ್ ಸೇತುಪತಿ ಕ್ಯಾರೆಕ್ಟರ್ ಟೀಸರ್ ಅನಾವರಣ ಮಾಡಿ ಇಡೀ ತಂಡಕ್ಕೆ ಶುಭ ಕೋರಿದ್ದಾರೆ.
Vijay sethupathi: ಒಂದು ಕಾಲದಲ್ಲಿ ಬಾಡಿಶೇಮಿಂಗ್‌ಗೆ ಒಳಗಾದ 45 ವರ್ಷದ ನಟ ಸದ್ಯ ಕಮಲ್ ಹಾಸನ್, ದಳಪತಿ ಲೆವೆಲ್‌ಗೆ ಬೆಳೆದಿದ್ದಾರೆ.. ಹಾಗಾದರೆ ಯಾರು ಆ ನಾಯಕ ಅಂತೀರಾ ಈ ಸ್ಟೋರಿ ಓದಿ..
Shivarajkumar Ghost movie : ಬಹು ನಿರೀಕ್ಷಿತ "ಘೋಸ್ಟ್" ಚಿತ್ರ ಅಕ್ಟೋಬರ್ 19ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರಕ್ಕೆ ಶುಭಕೋರಿ ಅಕ್ಟೋಬರ್ 18ರ ಬುಧವಾರ ಮಧ್ಯಾಹ್ನ 3 ಗಂಟೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅದ್ದೂರಿ ಮೆರವಣಿಗೆ ನಡೆಯಲಿದೆ.
Ghost Kannada Movie Updates: ಅಕ್ಟೋಬರ್ 19ರಂದು ಬಹುನಿರೀಕ್ಷಿತ ಈ ಚಿತ್ರ ಬಿಡುಗಡೆಯಾಗಲಿದೆ. 'ಘೋಸ್ಟ್' ಚಿತ್ರ ವಿದೇಶದಲ್ಲೂ ರಿಲೀಸ್ ಆಗಲಿದೆ. ಶಿವಣ್ಣ ಅವರ ಹುಟ್ಟುಹಬ್ಬಕ್ಕೆ 'Big daddy' ಟೀಸರ್ ಬಿಡುಗಡೆಯಾಗಿ, ಸಾಕಷ್ಟು ಜನಪ್ರಿಯವಾಗಿದೆ.
South stars : ವಿಜಯ್ ಸೇತುಪತಿ, ದುಲ್ಕರ್ ಸಲ್ಮಾನ್, ರಿಷಬ್ ಶೆಟ್ಟಿ, ಯಶ್ ಸೇರಿದಂತೆ ದಕ್ಷಿಣ ಭಾರತದ ಅನೇಕ ತಾರೆಯರು ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಫೇಮಸ್ ಆಗಿದ್ದಾರೆ. ಅವರ ಸಿನಿಮಾಗಳನ್ನು ನೋಡಲು ಜನರು ಕಾದು ಕುಳಿತಿರುತ್ತಾರೆ. ನಟರಾಗಿ ಪ್ರಸಿದ್ಧರಾಗುವ ಮೊದಲು ಇವರೆಲ್ಲ ಯಾವ ಕೆಲಸ ಮಾಡುತ್ತಿದ್ದರು ಇಲ್ಲಿದೆ ನೋಡಿ..
Vijay sethupathi : ನಟಿ ಕೃತಿ ಶೆಟ್ಟಿ ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ತಲಾ ಒಂದೊಂದು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಆದರೆ ಚಿತ್ರವೊಂದರಲ್ಲಿ ತಮಿಳು ಸ್ಟಾರ್ ಹೀರೋ ವಿಜಯ್ ಸೇತುಪತಿ ಕೃತಿ ಶೆಟ್ಟಿ ಜೊತೆ ರೊಮ್ಯಾನ್ಸ್ ಮಾಡಲು ನಿರಾಕರಿಸಿದ್ದಾರೆ. ಈ ಕುರಿತ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ.
Jawan Box Office Collection: ಜವಾನ್' ಚಿತ್ರವನ್ನು ರೆಡ್ ಚಿಲ್ಲೀಸ್ ಎಂಟರ್ಟೇನ್ಮೆಂಟ್ ಸಂಸ್ಥೆಯಡಿ ಗೌರಿ ಖಾನ್ ನಿರ್ಮಿಸಿದ್ದು, ಇದರ ಮ್ಯೂಸಿಕ್ ರೈಟ್ಸ್ ಈಗಾಗಲೇ 36 ಕೋಟಿ ರೂ.ಗೆ ಮಾರಾಟವಾಗಿದೆ.
Pushpa 2: The Rule: ಟಾಲಿವುಡ್ ನಿರ್ದೇಶಕ ಸುಕುಮಾರ್ ನಿರ್ದೇಶನದ ‘ಪುಷ್ಪ 2: ದಿ ರೂಲ್’ ಚಿತ್ರ ಮುಂದಿನ ವರ್ಷ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ದಿನ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ’ ಎಂದು ನಟ ಅಲ್ಲು ಅರ್ಜುನ್ ಕೂಡ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.