PFI, SDPI ಬೆಳೆಯಲು ಸಿದ್ದರಾಮಯ್ಯ ಕಾರಣ ಸಿದ್ದರಾಮಯ್ಯರಿಂದಲೇ ಪರಿಸ್ಥಿತಿ ಗಂಭೀರವಾಗಿದೆ ಎಂದು ವಿಜಯಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯ ಅವಧಿಯಲ್ಲೇ ದೇಶ ವಿರೋಧಿ ಸಂಘಟನೆ ಬೆಳೆದಿವೆ. ನಮ ಸರ್ಕಾರ ಈಗ ಗಟ್ಟಿ ನಿರ್ಧಾರ ತೆಗೆದುಕೊಂಡಿದೆ ಎಂದಿದ್ದಾರೆ.
ಸಿಜೇರಿಯನ್ ಮೂಲಕ ಹೆರಿಗೆ ಮಾಡಿಸಿಕೊಂಡ ಸುಮಾರು 18ಕ್ಕೂ ಅಧಿಕ ಮಹಿಳೆಯರಿಗೆ ಇದೇ ಸಮಸ್ಯೆಯಾಗಿದ್ದು, ಆಸ್ಪತ್ರೆಯಲ್ಲಿ ಟ್ರೇನಿ ನರ್ಸ್ಗಳ ಎಡವಟ್ಟೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ ಅಂತ ಸಂತ್ರಸ್ಥ ಕುಟುಂಬದವರು ಆರೋಪ ಮಾಡುತ್ತಿದ್ದಾರೆ.
ವಿಜಯಪುರ ಹೆರಿಗೆ ಆಸ್ಪತ್ರೆಯಲ್ಲಿ ಮಹಾ ಯಡವಟ್ಟು ನಡೆದಿದೆ.. ಸಿಜೇರಿಯನ್ ಆದ ಬಾಣಂತಿಯರ ಸ್ಟಿಚ್ ಓಪನ್ ಆಗ್ತಿದ್ದು, ಹೆರಿಗೆ ಆಸ್ಪತ್ರೆಯಲ್ಲಿ ಬಾಣಂತಿಯರ ಗೋಳಾಡ್ತಿದ್ದಾರೆ. 15ಕ್ಕೂ ಅಧಿಕ ಮಹಿಳೆಯರಿಗೆ ಸಿಜೇರಿಯನ್ ಆಗಿದ್ದು, ಸ್ಟಿಚ್ ಬಿಚ್ಚಿಹೋಗಿ ರಕ್ತಸ್ರಾವವಾಗಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.