ಸರಿಯಾದ ಸಮಯಕ್ಕೆ ಬಸ್ ಬಾರದೆ ಶಾಲಾ ವಿದ್ಯಾರ್ಥಿಗಳು ಪರದಾಡಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಕಳಿ ಗ್ರಾಮದಲ್ಲಿ ನಡೆದಿದೆ. ಸಂಜೆ ಶಾಲೆ ಬಿಟ್ಟರು ಸಂಜೆ ಸಮಯದಲ್ಲಿ ಸರಿಯಾದ ಸಮಯಕ್ಕೆ ಬಸ್ ಬಾರದ ಹಿನ್ನಲೆ ವಿದ್ಯಾರ್ಥಿಗಳು ರಾತ್ರಿವರೆಗೂ ಕಾದು ಬಳಿಕ ಗ್ರಾಮಸ್ಥರು ರಾಯಬಾಗ ಬಸ್ ಡಿಪೋ ಮ್ಯಾನೇಜರ್ ಗೆ ತರಾಟೆಗೆ ತೆಗೆದುಕೊಂಡ ಬಳಿಕ ಬಸ್ ಕಳುಹಿಸಿದ ಹಿನ್ನಲೆ ವಿದ್ಯಾರ್ಥಿಗಳು ಮನೆಗೆ ಸೇರುವಂತಾಗಿದೆ. ಕಳೆದ ಒಂದು ವಾರದಿಂದಲೂ ಇದೆ ಪರಿಸ್ಥಿತಿ ಇದ್ದು ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ..
ವಿಜಯನಗರದಲ್ಲಿ ಕಲುಷಿತ ನೀರು ಸೇವನೆ ಕೇಸ್ಗೆ ಟ್ವಿಸ್ಟ್
ಕಲುಷಿತ ನೀರು ಸೇವಿಸಿ ನವಜಾತ ಶಿಶು ಸೇರಿ ಐದು ಸಾವು..?
ಒಂದೇ ದಿನ ಇಬ್ಬರು ಸಾವು.. ಕಳೆದ ವಾರ ಮೂವರ ಸಾವು
ಐವತ್ತಕ್ಕೂ ಹೆಚ್ಚು ಜನರಿಗೆ ವಾಂತಿ-ಭೇದಿಯಾಗಿದೆಯಂತೆ
ವಾಂತಿ-ಭೇದಿಯಿಂದ ಸಾವು ಎಂದು ಗ್ರಾಮಸ್ಥರ ಆರೋಪ
Ambulance Problem: ಕುಂದಕೆರೆ ಗ್ರಾಮದ ಈರಯ್ಯ(45) ಎಂಬವರು ತೀವ್ರ ಜ್ವರ ಮತ್ತು ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಪರಿಸ್ಥಿತಿ ಗಂಭೀರತೆ ಅರಿತ ಮನೆಯವರು 108 ಆ್ಯಂಬುಲೆನ್ಸ್ ಗೆ ಕರೆ ಮಾಡಿದ್ದಾರೆ.
ಯುವಕನ ಕಿರುಕುಳ ತಾಳಲಾರದೆ ಬಾಲಕಿ ಸೂಸೈಡ್
ಕೂಡಲೇ ಆರೋಪಿ ಬಂಧನಕ್ಕೆ ಸ್ಥಳೀಯರ ಆಗ್ರಹ
ಠಾಣೆ ಎದುರು ಶವವಿಟ್ಟು ಗ್ರಾಮಸ್ಥರಿಂದ ಪ್ರೊಟೆಸ್ಟ್
ಕೊಪ್ಪಳದ ಉಚ್ಚಲಕುಂಟ ಗ್ರಾಮದಲ್ಲಿ ನಡೆದ ಘಟನೆ
Dead Body Found in Water Tank: ನೀರಿನ ಟ್ಯಾಂಕರ್ನಲ್ಲಿ ಎಷ್ಟು ದಿನದಿಂದ ಈ ಶವವಿತ್ತು? ಇದು ಕೊಲೆಯೋ ಅಥವಾ ಆತ್ಮಹತ್ಯೆಯೇ ಅಂತಾ ಇನ್ನೂ ತಿಳಿದುಬಂದಿಲ್ಲ. ಗ್ರಾಮಸ್ಥರು ಹಲವು ದಿನಗಳಿಂದ ಶವ ಬಿದ್ದಿದ್ದ ಈ ಟ್ಯಾಂಕರ್ನ ನೀರನ್ನೇ ಕುಡಿದಿದ್ದಾರೆ.
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಇಂಡಿಗನತ್ತ ಗ್ರಾಮಸ್ಥರು ಇಂದಿ ಸಭೆ ಸೇರಿ ಮೂಲಭೂತ ಸೌಲಭ್ಯ ನೀಡಿ ಇಲ್ಲದಿದ್ದರೇ ಮತ ಕೇಳಲು ಬರಬೇಡಿ, ನಾವು ಓಟು ಹಾಕುವುದಿಲ್ಲ ಎಂಬ ನಿರ್ಧಾರ ಕೈಗೊಂಡಿದ್ದಾರೆ.
ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಜಾಂಬವಂತ ಕಳೆದ ಶನಿವಾರ ಹನೂರು ತಾಲೂಕಿನ ಅಜ್ಜಿಪುರ ಗ್ರಾಮದ ಪೆಟ್ಟಿಗೆ ಅಂಗಡಿಗಳ ಮೇಲೆ ದಾಳಿ ನಡೆಸಿ ಅಲ್ಲಿದ್ದ ಮೊಟ್ಟೆ, ಹಣ್ಣು ತಿಂದು, ಧ್ವಂಸ ಮಾಡಿ ಹೋಗಿತ್ತು. ಅದರ, ದಾಂಧಲೆ ಸಿಸಿಟಿವಿಯಲ್ಲೂ ಸೆರೆಯಾಗಿತ್ತು.
Assembly Election: ಗುಂಡ್ಲುಪೇಟೆ ತಾಲೂಕಿನ ಮಾಲಾಪುರ ಸಂಪರ್ಕ ರಸೆಯಲ್ಲಿ ತೀರಾ ಕಳಪೆ ಕಾಮಗಾರಿ ನಡೆದಿರುವ ಆರೋಪ ಕೇಳಿಬಂದಿದೆ. ಯರಿಯೂರು ಸಂಪರ್ಕ ರಸ್ತೆಯಿಂದ ಮಾಲಾಪುರದವರೆಗಿನ ರಸ್ತೆ ಲೋಕೋಪಯೋಗಿ ಇಲಾಖೆಯಿಂದ ಅಭಿವೃದ್ಧಿಗೊಳ್ಳುತ್ತಿದ್ದು, ಎರಡು ದಿನದ ಹಿಂದೆಯಷ್ಟೆ ಡಾಂಬರೀಕರಣ ಮಾಡಲಾಗಿತ್ತು.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಣದಿವಾಡಿ ಗ್ರಾಮದ ರುದ್ರ ಭೂಮಿಗೆ ಗ್ರಾಮದ ಯಕ್ಸಂಬಿ ಕುಟುಂಬಸ್ಥರು ಸ್ಮಶಾನ ಭೂಮಿಯ ದಾರಿಯನ್ನು ಬಂದ್ ಮಾಡಿದ್ದಾರೆ. ಇದರಿಂದಾಗಿ ಸ್ಮಶಾನಕ್ಕೆ ಹೋಗಲು ತೊಂದರೆ ಆಗುತ್ತಿದೆ ಎಂದು ಆರೋಪಿಸಿರುವ ಗ್ರಾಮಸ್ಥರು ಚಿಕ್ಕೋಡಿ-ಯಕ್ಸಂಬಾ ರಸ್ತೆ ಮಧ್ಯದಲ್ಲಿ ಶವ ಇಟ್ಟು ಬಜನಾ ಪದಗಳನ್ನು ಹಾಡುತ್ತಾ ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.
ಕಸ, ಕಡ್ಡಿ, ಪ್ಲಾಸ್ಟಿಕ್ ಬಾಟಲಿ ಸೇರಿದಂತೆ ಕೆಸರು ತುಂಬಿ ಗಬ್ಬೆದ್ದು ನಾರ್ತಿರೋ ಇದು ಕೆ.ಆರ್ ಪೇಟೆ ಪಟ್ಟಣದ ಹೊಸ ಹೊಳಲು ಗ್ರಾಮದಲ್ಲಿರುವ ಚಿಕ್ಕ ಕೆರೆ. ಈ ಕೆರೆಯ ಒಟ್ಟು ವಿಸ್ತೀರ್ಣ 25 ಎಕರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.