Vinay Rajkumar Pepe movie : ಬಹುನಿರೀಕ್ಷಿತ ಪೆಪೆ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಕ್ಲಾಸ್ ಹೀರೊ ಆಗಿ ಸೈ ಎನಿಸಿಕೊಂಡಿರುವ ವಿನಯ್ ಪೆಪೆ ಚಿತ್ರಕ್ಕಾಗಿ ಮಾಸ್ ಅವತಾರವೆತ್ತಿದ್ದಾರೆ. ಸಧ್ಯ ಈ ಚಿತ್ರದ ವಿತರಣೆ ಹಕ್ಕು ಕೆಆರ್ ಜಿ ತೆಕ್ಕೆಗೆ ಸೇರಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ...
Pepe New Song Release: ತಾನು ಮಾಡುವ ಪ್ರತಿ ಸಿನಿಮಾಲ್ಲಿಯೂ ವಿನಯ್ ರಾಜ್ ಕುಮಾರ್ ವಿಭಿನ್ನ ಲುಕ್ ಹಾಗೂ ವಿಭಿನ್ನ ಪಾತ್ರಗಳ ಮೂಲಕ ಅಭಿಮಾಗಳ ಮುಂದೆ ಬರುತ್ತಾರೆ. ಈ ಮೂಲಕ ತಾನೊಬ್ಬ ಕ್ಲಾಸ್ ಆಕ್ಟರ್ ಅನ್ನುವುದನ್ನ ಸಾಬೀತು ಪಡಿಸುತ್ತಿದ್ದಾರೆ. ಇದೀಗ ದೊಡ್ಮನೆ ಕುಡಿಯ ಚಿತ್ರದ ಟೀಸರ್ ಈಗಾಗಲೇ ಹಿಟ್ ಲಿಸ್ಟ್ ಸೇರಿದ್ದು, ಚಿತ್ರ ಹೊಸ ಸಾಂಗ್ ಒಂದು ರಿಲೀಸ್ ಆಗಿ ಸಿಕ್ಕಾ ಪಟ್ಟೆ ಸದ್ದು ಮಾಡುತ್ತಿದೆ.
Vijay Rajkumar Pepe movie : ಕ್ಲಾಸ್ ಸಿನಿಮಾಗಳ ಮೂಲಕ ಕನ್ನಡ ಸಿನಿಪ್ರೇಮಿಗಳನ್ನು ರಂಜಿಸಿದ್ದ ವಿನಯ್ ರಾಜ್ ಕುಮಾರ್ ಪೆಪೆಗಾಗಿ ಮಾಸ್ ಅವತಾರ ತಾಳಿದ್ದಾರೆ. ಬಹುನಿರೀಕ್ಷಿತ ಚಿತ್ರ ಪೆಪೆಗೆ ಎ ಸರ್ಟಿಫಿಕೇಟ್ ಸಿಕ್ಕಿದೆ.. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..
Rajkumar Family: ಲೋಕಸಭೆ ಚುನಾವಣೆಯಂದು ಡಾ. ರಾಜ್ಕುಮಾರ್ ಕುಟುಂಬದ ಸದಸ್ಯರು ಬೆಂಗಳೂರಿನ ಸದಾಶಿವನಗರದ ವೋಟಿಂಗ್ ಬೂತ್ಗೆ ಒಟ್ಟಾಗಿ ಬಂದು ತಮ್ಮ ತಮ್ಮ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Ondu sarala prema kathe : ಸಿಂಪಲ್ ಸುನಿ ನಿರ್ದೇಶನದಲ್ಲಿ ಮೂಡಿಬಂದಿರುವ ಒಂದು ಸರಳ ಪ್ರೇಮ ಕಥೆ ಸಿನಿಮಾ ೮ಕ್ಕೆ ತೆರೆ ಕಂಡಿದ್ದು, ಪ್ರೇಕ್ಷಕರ ಗಮನ ಸೆಳೆದಿದೆ. ಸಿನಿಮಾ ಹೆಸರೇ ಸೂಚಿಸುವ ಹಾಗೆ ಸರಳವಾಗಿಯೇ ಟ್ವಿಸ್ಟ್ , ಎಮೋಷನ್ಸ್ ಮೂಲಕ ಸಿನಿಮಾವನ್ನು ತೋರಿಸಿಕೊಂಡು ಹೋಗಿದ್ದಾರೆ.
ದೊಡ್ಮನೆ ಕುಡಿ ವಿನಯ್ ರಾಜ್ಕುಮಾರ್ ನಟನೆಯ ‘ಒಂದು ಸರಳ ಪ್ರೇಮಕಥೆ’ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಅದ್ಧೂರಿಯಾಗಿ ಪ್ರಚಾರ ನಡೆಸಿರುವ ಚಿತ್ರತಂಡ ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಪ್ರೀ-ರಿಲೀಸ್ ಕಾರ್ಯಕ್ರಮ ಏರ್ಪಡಿಸಿತ್ತು. ಕಾರ್ಯಕ್ರಮಕ್ಕೆ ದೊಡ್ಮನೆಯ ಹಲವು ಅತಿಥಿಗಳು ಆಗಮಿಸಿದ್ದರು. ಅಶ್ವಿನಿ ಪುನೀತ್ ರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಹಾಗೂ ಅವರ ಪತ್ನಿ. ವಿನಯ್ ರಾಜ್ಕುಮಾರ್ ಸಹೋದರ ಯುವ ರಾಜ್ಕುಮಾರ್, ಶ್ರೀಮುರಳಿ, ಧಿರೇನ್ ರಾಮ್ ಕುಮಾರ್ ಆಗಮಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.
Karthik Mahesh In Simple Suni Film: ಕಿರುತೆರೆ ನಟ ಹಾಗೂ ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್, ಚಂದನವನದ ನಿರ್ದೇಶಕ ಸಿಂಪಲ್ ಸುನಿ ಸಿನಿಮಾದಲ್ಲಿ ಅಭಿನಯಿಸಿದ್ದಾರೆಂಬ ಮಾಹಿತಿ ಹೊ ಬಂದಿದೆ. ಹಾಗಾದ್ರೆ ಈ ನಟ ಬಣ್ಣ ಹಚ್ಚಿರುವ ಸಿನಿಮಾವಾದರೂ ಯಾವುದು? ಇಲ್ಲಿದೆ ಸಂಪೂರ್ಣ ಮಾಹಿತಿ.
Vinay Rajkumar At Hubli: ಸ್ಯಾಂಡಲ್ವುಡ್ನ ದೊಡ್ಮನೆಯ ವಿನಯ್ ರಾಜ್ಕುಮಾರ್ ಹುಬ್ಬಳ್ಳಿಗೆ ಒಂದು ಸರಳ ಪ್ರೇಮ ಕಥೆ ಚಿತ್ರದ ಪ್ರಚಾರಕ್ಕೆ ಬಂದಾಗ, ಅಲ್ಲಿಯ ಖಾನಾವಳಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಊಟ ಸವಿದು, ಅಜ್ಜಿಯನ್ನು ನೆನಪಿಸಿಕೊಂಡಿದ್ದಾರೆ.
Simple suni : ಸಿಂಪಲ್ ಸುನಿ ಹಾಗೂ ದೊಡ್ಮನೆ ಕುಡಿ ವಿನಯ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಬರ್ತಿರುವ ಬಹುನಿರೀಕ್ಷಿತ ಸಿನಿಮಾ ಒಂದು ಸರಳ ಪ್ರೇಮ ಕಥೆ. ಮೈಸೂರಿನಲ್ಲಿ ಕೊನೆಯ ಹಂತದ ಚಿತ್ರೀಕರಣ ಮುಗಿಸಿ ಚಿತ್ರತಂಡ ಕುಂಬಳಕಾಯಿ ಹೊಡೆದಿದೆ.
Graamaayana Movie : ವಿನಯ್ ರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ "ಗ್ರಾಮಾಯಣ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಆರಂಭ ಫಲಕ ತೋರಿದರು.
ಗ್ರಾಮಾಯಣ ಸಿನಿಮಾ ವಿನಯ್ ರಾಜ್ಕುಮಾರ್ ಜೀವನದ ಮಹತ್ವದ ಸಿನಿಮಾ ಆಗಿದೆ. ಕಳೆದ ನಾಲ್ಕು ವರ್ಷದ ಹಿಂದೆ ಈ ಚಿತ್ರ ಶುರು ಆಗಿತ್ತು. ಆದರೆ ಈಗ ಅದೇ ಚಿತ್ರಕ್ಕೆ ಮರು ಜೀವ ಬರ್ತಿದೆ.ಗ್ರಾಮಾಯಣ ಅನ್ನೋ ಕನ್ನಡದ ಈ ಸಿನಿಮಾ ಟೀಸರ್ ಈ ಎಲ್ಲ ವಿಷಯದ ಮೇಲೆ ಅತಿ ಹೆಚ್ಚು ಗಮನ ಸೆಳೆದಿತ್ತು. ಹಳ್ಳಿ ಬಿಟ್ಟು ದುಡಿಯಲು ಶಹರಕ್ಕೆ ಬರೋ ಜನರ ಪಾಡು ಈ ಒಂದು ಟೀಸರ್ನಲ್ಲಿ ತೋರಿಸಲಾಗಿತ್ತು. ಹಳ್ಳಿಯಲ್ಲಿದ್ದರೆ ಏನೆಲ್ಲ ಖುಷಿ ಮತ್ತು ಸಂತೋಷ ಸಿಗುತ್ತದೆ ಅನ್ನೋ ಸತ್ಯವೂ ಈ ಒಂದೇ ಒಂದು ಟೀಸರ್ನಲ್ಲಿತ್ತು. ನಿಂತ ಸಿನಿಮಾಗೆ ಲಹರಿ ಸಂಸ್ಥೆಯ ಮನೋಹರ್ ನಾಯ್ಡು ಕೂಡ ಜೋಡಿ ಆಗಿದ್ದಾರೆ.
ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಮೈಸೂರಿನಲ್ಲಿ ಎರಡನೇ ಹಂತದ ಚಿತ್ರೀಕರಣದಲ್ಲಿ ನಿರತವಾಗಿದೆ. ಇದೀಗ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ ಚಿತ್ರತಂಡ.
ದೊಡ್ಮನೆ ಕುಡಿ ವೇಳೆ ವಿನಯ್ ರಾಜಕುಮಾರ್ ಸಾಲು ಸಾಲು ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ. ತಮ್ಮ ನಟನೆಯಿಂದಲೇ ದೊಡ್ಮನೆ ಅಭಿಮಾನಿಗಳ ಮನಗೆದ್ದಿರುವ ವಿನಯ್ ಇದೀಗ ತಮ್ಮ ಗಟ್ಟಿ ನಿರ್ಧಾರದಿಂದ ಕನ್ನಡಿಗರ ಹೃದಯ ಕದ್ದಿದ್ದಾರೆ. ವಿನಯ್ ನಟನೆಗೆ ಮನಸೊತಿರೋ ಕಾಲಿವುಡ್ ಮಂದಿ ಬಿಗ್ ಆಫರ್ ಕೊಟ್ಟಿದ್ದು ಆ ಆಫರ್ನ ಅಣ್ಣಾವ್ರ ಮೊಮ್ಮಗ ನಯವಾಗಿ ತಿರಸ್ಕರಿಸಿದ್ದಾರೆ ಎನ್ನಲಾಗಿದೆ. ಅಷ್ಟಕ್ಕೂ ವಿನಯ್ಗೆ ಆಫರ್ ಕೊಟ್ಟಿದ್ಯಾರು..? ಅದ್ಯಾವ ಕಾರಣಕ್ಕೆ ಸ್ಟಾರ್ ನಟನ ಚಿತ್ರವನ್ನು ರಿಜೆಕ್ಟ್ ಮಾಡಿದ್ರು..? ಅಂತೀರಾ.. ಮುಂದೆ ಓದಿ
Ondu Sarala Premada Kathe: ವಿನಯ್ ರಾಜಕುಮಾರ್ ಮತ್ತು ಸಿಂಪಲ್ ಸುನಿ ಕಾಂಬಿನೇನ್ನಲ್ಲಿ ಮೂಡಿ ಬರ್ತಿರುವ ಮೊದಲ ಸಿನಿಮಾ ‘ಒಂದು ಸರಳ ಪ್ರೇಮಕಥೆ’ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ.
ಸಿಂಪಲ್ ಸುನಿ ಮುಂದಿನ ಚಿತ್ರ ರೋಮ್ಯಾಂಟಿಕ್ ಸಬ್ಜೆಕ್ಟ್ ಒಳಗೊಂಡಿದ್ದು, ಈ ಚಿತ್ರದಲ್ಲಿ ನಾಯಕ ನಟನಾಗಿ ವಿನಯ್ ರಾಜ್ ಕುಮಾರ್ ನಟಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಸಿಂಪಲ್ ಸುನಿ ಹಾಗೂ ವಿನಯ್ ರಾಜ್ ಕುಮಾರ್ ಒಟ್ಟಿಗೆ ಕೆಲಸ ಮಾಡುತ್ತಿದ್ದು, ಇಬ್ಬರ ಕಾಂಬಿನೇಶನ್ ನಿರೀಕ್ಷೆ ಮೂಡಿಸಿದೆ.
ನಟ ವಿನಯ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ‘ಪೆಪೆ’. ಟೈಟಲ್ ಮೂಲಕವೇ ಕುತೂಹಲ ಹುಟ್ಟು ಹಾಕಿರುವ ಈ ಚಿತ್ರದ ಟೀಸರ್ ಝಲಕ್ ಕಂಡು ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ರು. ಸಾಕಷ್ಟು ಉತ್ತಮ ರೆಸ್ಪಾನ್ಸ್ ಟೀಸರ್ ಪಡೆದುಕೊಂಡಿತ್ತು. ಹೀಗೆ ಆರಂಭದಿಂದಲೂ ಸಿನಿರಸಿಕರಲ್ಲಿ ನಿರೀಕ್ಷೆ ಹುಟ್ಟು ಹಾಕಿರುವ ‘ಪೆಪೆ’ ಚಿತ್ರದ ಚಿತ್ರೀಕರಣ ಕಂಪ್ಲೀಟ್ ಆಗಿದ್ದು, ಚಿತ್ರೀಕರಣಕ್ಕೆ ಕುಂಬಳಕಾಯಿ ಒಡೆಯಲಾಗಿದೆ.
ಇದನ್ನೂ ಓದಿ : ಮಂಗಳೂರು ಆಟೋ ಸ್ಫೋಟ ಉಗ್ರರ ಕೃತ್ಯ: ಡಿಜಿಪಿ ಪ್ರವೀಣ್ ಸೂದ್
ಕನ್ನಡ ಚಿತ್ರರಂಗದ ಭರವಸೆ ನಾಯಕ ನಟ.. ದೊಡ್ಮೆನೆ ಮೊಮ್ಮಗ.. ರಾಘವೇಂದ್ರ ರಾಜ್ ಕುಮಾರ್ ಜೇಷ್ಠ ಸುಪುತ್ರ ವಿನಯ್ ರಾಜ್ ಕುಮಾರ್ ಗಿಂದು ಹುಟ್ಟುಹಬ್ಬದ ಸಂಭ್ರಮ.. ವಿನಯ್ ಬರ್ತ್ ಡೇ ಸ್ಪೆಷಲ್ ಆಗಿ ಅವರು ನಟಿಸ್ತಿರುವ ಬಹುನಿರೀಕ್ಷಿತ ಸಿನಿಮಾ ಪೆಪೆ ಚಿತ್ರ ಬಳಗದಿಂದ ಸ್ಪೆಷಲ್ ಗಿಫ್ಟ್ ವೊಂದು ಅಭಿಮಾನಿಗಳ ಮಡಿಲು ಸೇರಿದೆ.
ನಟ ವಿನಯ್ ಹೊಸ ಸಿನಿಮಾ ಟೀಸರ್ ರಿಲೀಸ್, 'ಅಪ್ಪು' ಸಮಾಧಿಗೆ ನಮಿಸಿ ಟೀಸರ್ ಬಿಡುಗಡೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.