ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ 50 ಕೆಜಿ ಚಿನ್ನದ ಪದಕದ ಸ್ಪರ್ಧೆಯಿಂದ ಹೊರಗುಳಿದ ನಂತರ ವಿನೇಶ್ ಕುಸ್ತಿಯನ್ನು ತೊರೆದು ತನ್ನ ರಾಜಕೀಯ ಜೀವನವನ್ನು ಪ್ರಾರಂಭಿಸಿದರು.ವಿನೇಶ್ ಉತ್ತರ ರೈಲ್ವೆಯಲ್ಲಿ ವಿಶೇಷ ಕರ್ತವ್ಯದ ಅಧಿಕಾರಿಯಾಗಿ (OSD) ಕೆಲಸ ಮಾಡುತ್ತಿದ್ದರು.
50 ಕೆಜಿ ವಿಭಾಗದ ಫೈನಲ್‌ಗೂ ಮುನ್ನ ಅಧಿಕ ತೂಕ ಹೊಂದಿರುವ ಕಾರಣದಿಂದ ಅನರ್ಹಗೊಂಡಿರುವ ವಿನೇಶ್ ಫೋಗಟ್ ಅವರಿಗೆ ಅರ್ಹ ಬೆಳ್ಳಿ ಪದಕ ನೀಡಬೇಕು ಎಂದು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಒತ್ತಾಯಿಸಿದ್ದಾರೆ.
ಪ್ಯಾರಿಸ್ ಒಲಂಪಿಕ್ಸ್ ನಿಂದ ಅನರ್ಹಗೊಂಡಿರುವ ಭಾರತದ ಮಹಿಳಾ ಕುಸ್ತಿಪಟು ಈಗ ಬೆಳ್ಳಿ ಪದಕಕ್ಕಾಗಿ ಸಿಎಎಸ್ ಗೆ ಮೊರೆ ಹೋಗಿದ್ದಾರೆ.ಈ ಸಂಸ್ಥೆ ಪದಕ ನೀಡಬೇಕೋ ಬೇಡವೋ ಎನ್ನುವದರ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ.
Vinesh Phogat husband: ಪ್ಯಾರಿಸ್ ಒಲಿಂಪಿಕ್ ಫ್ರೀಸ್ಟೈಲ್ ಈವೆಂಟ್‌ನ ಸೆಮಿಫೈನಲ್‌ನಲ್ಲಿ ಕ್ಯೂಬಾದ ಕುಸ್ತಿಪಟು ಯುಸ್ನೆಲಿಸ್ ಗುಜ್ಮನ್ ವಿರುದ್ಧ 5-0 ಅಂತರದಲ್ಲಿ ಹೀನಾಯವಾಗಿ ಸೋಲನುಭವಿಸಿದರು..
Vinesh Phogat: ಭಾರತದ ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸುವುದರೊಂದಿಗೆ ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ಕುಸ್ತಿ ವೇಳಾಪಟ್ಟಿಯನ್ನು ಸಂಪೂರ್ಣವಾಗಿ ಬದಲಾಯಿಸಲಾಗಿದೆ.
ಲೋಕಸಭೆಯಲ್ಲಿ ಮಾತನಾಡುವಾಗ, ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಅವರು ವಿನೇಶ್ ಫೋಗಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ನೀಡಿದ ಹೇಳಿಕೆಯಲ್ಲಿ, ಐಒಎ ಮುಖ್ಯಸ್ಥೆ ಪಿಟಿ ಉಷಾ ಪ್ಯಾರಿಸ್‌ನಲ್ಲಿದ್ದಾರೆ ಮತ್ತು ಪ್ರಧಾನಿ ಅವರೇ ಅವರೊಂದಿಗೆ ಮಾತನಾಡಿದ್ದಾರೆ ಎಂದು ಹೇಳಿದರು.
Vinesh Phogat: 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ದೊಡ್ಡ ಆಘಾತ ಎದುರಾಗಿದೆ. ಕುಸ್ತಿಯಲ್ಲಿ ಫೈನಲ್ ತಲುಪಿದ್ದ ವಿನೇಶ್ ಫೋಗಟ್ ಅವರನ್ನು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ಅನರ್ಹಗೊಳಿಸಿದೆ. ಮಹಿಳೆಯರ 50 ಕೆಜಿ ವಿಭಾಗದಲ್ಲಿ ಫೈನಲ್ ತಲುಪಿದ್ದಾರೆ.
Vinesh Phogat: ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ 2024 ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಸಂವೇದನಾಶೀಲ ಪ್ರದರ್ಶನ ದಾಖಲಿಸಿದ್ದಾರೆ. ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಫೈನಲ್ ತಲುಪಿದ್ದಾರೆ. ವಿನೇಶ್ ಫೋಗಟ್ ಮಹಿಳೆಯರ ವಿಭಾಗದಲ್ಲಿ ಫೈನಲ್ ತಲುಪಿದ ಮೊದಲ ಭಾರತೀಯ ಕುಸ್ತಿಪಟು ಎಂಬ ಇತಿಹಾಸ ನಿರ್ಮಿಸಿದ್ದಾರೆ.
Wrestlers Protest: ಬ್ರಿಜ್‌ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಆಗ್ರಹಿಸುತ್ತಿರುವ ಕುಸ್ತಿಪಟುಗಳಲ್ಲಿ ಒಬ್ಬರಾದ ವಿನೇಶ್ ಫೋಗಟ್ ಅವರು ಇಂದು ಸುದ್ದಿ ಸಂಸ್ಥೆಯೊಂದರ ವಿರುದ್ಧ ಮಿಸ್ ಕೋಟ್ ಆರೋಪ ಮಾಡಿದ್ದಾರೆ.
Wrestlers protest: ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳ ಪ್ರತಿಭಟನೆಯ ನಡುವೆ ಬಿಜೆಪಿ ಸಂಸದ ಪ್ರೀತಮ್ ಮುಂಡೆ ಅವರು ಯಾವುದೇ ಮಹಿಳೆ ನೀಡಿದ ಯಾವುದೇ ದೂರನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.
Wrestlers Protest in Delhi: ಜಂತರ್ ಮಂತರ್ ನಲ್ಲಿ 109 ಪ್ರತಿಭಟನಾಕಾರರು ಸೇರಿದಂತೆ ದೆಹಲಿಯಾದ್ಯಂತ 700 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ ವಿನೇಶ್ ಫೋಗಟ್, ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್ ಐ ಆರ್ ದಾಖಲಿಸಲು ದೆಹಲಿ ಪೊಲೀಸರು ಏಳು ದಿನಗಳನ್ನು ತೆಗೆದುಕೊಂಡರು, ಆದರೆ ಪ್ರತಿಭಟನೆ ನಡೆಸುತ್ತಿರುವವರ ವಿರುದ್ಧ ಪ್ರಕರಣ ದಾಖಲಿಸಲು ಏಳು ಗಂಟೆಗಳನ್ನೂ ತೆಗೆದುಕೊಂಡಿಲ್ಲ ಎಂದು ಹೇಳಿದರು
2016 ರ ರಿಯೊ ಒಲಿಂಪಿಕ್ಸ್‌ನಲ್ಲಿ ಕ್ವಾರ್ಟರ್-ಫೈನಲ್ನಲ್ಲಿ ಮೊಣಕಾಲಿನ ಗಾಯವು ಅವರ ಪದಕದ ಭರವಸೆಯನ್ನು ಛಿದ್ರಗೊಳಿಸಿತ್ತು ಎಂಬುದು ನಮಗೆಲ್ಲ ತಿಳಿದ ಸಂಗತಿ. ಈ ಘಟನೆಯಿಂದ ನಿರಾಸೆಗೊಂಡ ಪೋಗಟ್ ಕುಸ್ತಿ ತ್ಯಜಿಸಲು ನಿರ್ಧರಿಸಿದ್ದರಂತೆ.
ಕಾಮನ್ವೆಲ್ತ್ ಗೇಮ್ಸ್ 2022ರ ಪದಕ ಪಟ್ಟಿಯಲ್ಲಿ ಭಾರತ 5ನೇ ಸ್ಥಾನದಲ್ಲಿದೆ. 13 ಚಿನ್ನ, 11 ಬೆಳ್ಳಿ ಮತ್ತು 16 ಕಂಚಿನ ಪದಕ ಗೆಲ್ಲುವ ಮೂಲಕ ಭಾರತ ಒಟ್ಟು 40 ಪದಕಗಳನ್ನು ತನ್ನದಾಗಿಸಿಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.