Rajasthan Wedding Video: ಒಬ್ಬ ವ್ಯಕ್ತಿ ತನ್ನ ಮಾಜಿ ಪ್ರೇಮಿ ಬೇರೊಬ್ಬರನ್ನು ಮದುವೆಯಾಗುವುದನ್ನು ನೋಡಿ.. ಮದುವೆ ಮಂಟಪದಲ್ಲೇ ವರನ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ತಮ್ಮ ಮದುವೆಯಲ್ಲಿ ಡಿಜೆ ಸಂಗೀತ ನುಡಿಸುವುದನ್ನು ಕೆಲವು ಪೊಲೀಸರು ತಡೆದ ನಂತರ ದಂಪತಿಗಳು ಪೊಲೀಸ್ ಠಾಣೆಯಲ್ಲಿ ಧರಣಿ ಪ್ರತಿಭಟನೆ ನಡೆಸಿದರು ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ ಪೊಲೀಸ್ ಠಾಣೆಯಲ್ಲಿ ವಧು-ವರರು ಪ್ರತಿಭಟನೆಗೆ ಕುಳಿತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.