2026 ರ ಹೊಸ ವರ್ಷದ ಆರಂಭವು ಭಾರತೀಯ ಕ್ರಿಕೆಟ್ ತಂಡಕ್ಕೆ ಅಷ್ಟೊಂದು ಉತ್ತಮವಾಗಿರಲಿಲ್ಲ,ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 2-1 ಅಂತರದಿಂದ ಟೀಮ್ ಇಂಡಿಯಾ ಸೋಲನ್ನು ಅನುಭವಿಸುವುದರ ಮೂಲಕ ಭಾರೀ ಮುಖಭಂಗ ಅನುಭವಿಸಿದೆ.
ಈಗ ವೈಭವ್ ಸೂರ್ಯ ವಂಶಿ ಈಗ ಹೆಸರಿಗೆ ತಕ್ಕಂತೆ ಪ್ರಜ್ವಲಿಸುತ್ತಾ ಕ್ರಿಕೆಟ್ ಲೋಕದಲ್ಲಿ ತಮ್ಮ ವೈಭವವನ್ನು ಮೆರೆಯುತ್ತಿದ್ದಾರೆ.ಈಗಾಗಲೇ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದಿರುವ ವೈಭವ್ ಶೀಘ್ರದಲ್ಲೇ ಶುಭಮನ್ ಗಿಲ್ ದಾಖಲೆಯನ್ನು ಸಹ ಮೀರಿಸಲಿದ್ದಾರೆ ಎನ್ನಲಾಗಿದೆ.
ಇಂದೋರ್‌ನ ಹೊಳ್ಕರ್ ಮೈದಾನದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಆತಿಥೇಯ ಭಾರತ ತಂಡವನ್ನು 41 ರನ್ಗಳಿಂದ ಸೋಲಿಸಿದ ನ್ಯೂಜಿಲೆಂಡ್ ತಂಡ 2-1 ಅಂತರದಿಂದ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ.
ಹರ್ಷಿತ್ ರಾಣಾ, ಮತ್ತು ವಿರಾಟ್ ಕೊಹ್ಲಿ ವಿಕೆಟ್ ಒಪ್ಪಿಸುತ್ತಿದ್ದಂತೆ ಭಾರತ ಗೆಲುವಿನ ಆಸೆಯನ್ನೇ ಕೈ ಬಿಡಬೇಕಾಯಿತು. ಅಂತಿಮವಾಗಿ ಟೀಮ್ ಇಂಡಿಯಾ 46 ಓವರ್ ಗಳಲ್ಲಿ 296 ರನ್ ಗಳಿಗೆ ಆಲೌಟ್ ಆಯಿತು.
ಇದೆ ವೇಳೆ ಟಾಸ್ ಗೆದ್ದು ಟೀಮ್ ಇಂಡಿಯಾದ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.ಇನ್ನೊಂದೆಡೆಗೆ ನ್ಯೂಜಿಲೆಂಡ್ ತಂಡ 50 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 300 ರನ್‌ಗಳನ್ನು ಗಳಿಸಿತು
ಅತ್ಯುತ್ತಮ ಫಾರ್ಮ್ ನಲ್ಲಿರುವ ವಿರಾಟ್, ಕೀವಿಸ್ ವಿರುದ್ಧ ಸಹ ಶತಕಗಳಿಸಬಹುದು ಎನ್ನುವ ನಿರೀಕ್ಷೆ ಇದೆ.ಅವರು 28,000 ಅಂತರರಾಷ್ಟ್ರೀಯ ರನ್‌ಗಳ ಮೈಲಿಗಲ್ಲನ್ನು ತಲುಪಲು ಕೇವಲ 25 ರನ್‌ಗಳ ಅಗತ್ಯವಿದೆ.ಅಭಿಮಾನಿಗಳು ನ್ಯೂಜಿಲೆಂಡ್ ವಿರುದ್ಧವೂ ದೊಡ್ಡ ಇನ್ನಿಂಗ್ಸ್ ನಿರೀಕ್ಷಿಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.