Virat Kohli 7000 Runs: ಐಪಿಎಲ್ ಟೂರ್ನಿಯ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹೊಸ ಮೈಲಿಗಲ್ಲು ಸಾಧಿಸಿದ್ದಾರೆ. ಇದುವರೆಗೂ ಐಪಿಎಲ್ ಇತಿಹಾಸದಲ್ಲಿ ಯಾರೂ ಮಾಡದ ಸಾಧನೆಯನ್ನು ಕಿಂಗ್ ಕೊಹ್ಲಿ ಮಾಡಿದ್ದಾರೆ.
IPL 2022: ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 54 ಎಸೆತಗಳಲ್ಲಿ 73 ರನ್ ಗಳಿಸಿದರು. ವಿರಾಟ್ ಕೊಹ್ಲಿ ಅವರ ಈ ಅತ್ಯುತ್ತಮ ಇನ್ನಿಂಗ್ಸ್ನಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್ಗಳು ಸೇರಿದ್ದವು. ಇದರೊಂದಿಗೆ ವಿರಾಟ್ ಕೊಹ್ಲಿ ಫ್ರಾಂಚೈಸಿ ಕ್ರಿಕೆಟ್ನಲ್ಲಿ 'ಶ್ರೇಷ್ಠ ದಾಖಲೆ' ನಿರ್ಮಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.