ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿ ಆಸ್ಟ್ರೇಲಿಯಾಕ್ಕೆ 187 ರನ್ ಟಾರ್ಗೆಟ್ ನೀಡಿತ್ತು. ಇದಕ್ಕೆ ಉತ್ತರವಾಗಿ, ಕಾಂಗರೂಗಳ ತಂಡವು 18.1 ಓವರ್ಗಳವರೆಗೆ 171 ರನ್ ಗಳಿಸಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.