Virat Kohli Captaincy: ವಿರಾಟ್ ಕೊಹ್ಲಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಸ್ಟೋರಿ ಒಂದನ್ನು ಹಂಚಿಕೊಂಡಿದ್ದಾರೆ, ಅದರಲ್ಲಿ ಅವರು ಬದಲಾವಣೆಯ ಬಗ್ಗೆ ಮಾತನಾಡುತ್ತಿದ್ದಾರೆ. ವಿರಾಟ್ ಕೊಹ್ಲಿಯ ಈ ವಿಚಿತ್ರ ಪೋಸ್ಟ್ ನಿಂದ ಮುಂದಿನ ದಿನಗಳಲ್ಲಿ ಭಾರತ ಕ್ರಿಕೆಟ್ ತಂಡದಲ್ಲಿ ದೊಡ್ಡ ಬದಲಾವಣೆ ಆಗಲಿದೆ ಎಂದು ಜನ ಊಹಿಸುತ್ತಿದ್ದಾರೆ.
Virat Kohli On Quitting RCB captaincy: ಮಹಿಳಾ ಪ್ರೀಮಿಯರ್ ಲೀಗ್’ನಲ್ಲಿ (ಡಬ್ಲ್ಯುಪಿಎಲ್ 2023) ಯುಪಿ ವಾರಿಯರ್ಸ್ ವಿರುದ್ಧದ ಆರ್ಸಿಬಿ ಪಂದ್ಯಕ್ಕೂ ಮುನ್ನ ಮಹಿಳಾ ತಂಡದ ಆಟಗಾರರಿಗೆ ಕೊಹ್ಲಿ ಹೀಗೆ ಹೇಳಿದರು, “ನನ್ನ ನಾಯಕತ್ವದ ಅವಧಿ ಮುಗಿಯುತ್ತಿರುವ ಸಮಯದಲ್ಲಿ, ಪ್ರಾಮಾಣಿಕವಾಗಿ ಹೇಳಬೇಕೆಂದರೆ, ನನಗೆ ನನ್ನ ಮೇಲೆ ಹೆಚ್ಚು ವಿಶ್ವಾಸವಿರಲಿಲ್ಲ. ಈ ಬಗ್ಗೆ ನನ್ನಲ್ಲಿ ಯಾವುದೇ ಭಾವನೆ ಉಳಿದಿರಲಿಲ್ಲ. ಅದು ನನ್ನ ಸ್ವಂತ ದೃಷ್ಟಿಕೋನ, ಆದರೂ ಒಬ್ಬ ವ್ಯಕ್ತಿಯಾಗಿ ನಾನು ಸಾಕಷ್ಟು ಏರಿಳಿತಗಳನ್ನು ಕಂಡಿದ್ದೇನೆ” ಎಂದು ಹೇಳಿದ್ದಾರೆ.
ದಕ್ಷಿಣ ಆಫ್ರಿಕಾದಲ್ಲಿ ಭಾರತ ಕ್ರಿಕೆಟ್ ತಂಡವು 2-1 ಅಂತರದಲ್ಲಿ ಟೆಸ್ಟ್ ಸರಣಿಯನ್ನು ಸೋತಿರುವ ಬೆನ್ನಲ್ಲೇ ಈಗ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ತಂಡದ ನಾಯಕತ್ವ ಹುದ್ದೆಯಿಂದ ಕೆಳಗಿಳಿದಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ವಿರಾಟ್ ಕೊಹ್ಲಿ ಟಿ-20 ನಾಯಕತ್ವ ತೊರೆದ ನಂತರ ಅವರನ್ನು ಬಿಸಿಸಿಐ ಏಕದಿನ ನಾಯಕತ್ವದಿಂದಲೂ ತೆಗೆದುಹಾಕಿತು. ಸದ್ಯಕ್ಕೆ ವಿರಾಟ್ ಫಾರ್ಮ್ ನೋಡಿದರೆ ಟೆಸ್ಟ್ ನಾಯಕತ್ವದಿಂದಲೂ ಅವರನ್ನು ತೆಗೆದುಹಾಕಬಹುದು.
Rohit Sharma Captaincy: ಟೀಂ ಇಂಡಿಯಾದ ಸೀಮಿತ ಓವರ್ಗಳ ನಾಯಕನಾದ ನಂತರ, ರೋಹಿತ್ ಶರ್ಮಾ ತನ್ನ ಗುರಿಯನ್ನು ಸಾಧಿಸುವುದು ನನ್ನ ಗುರಿಯಾಗಿದೆ. ನಾನು ಜನರ ಮಾತಿಗೆ ಹೆದರುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು.
ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ 95 ಏಕದಿನ ಪಂದ್ಯಗಳನ್ನು ಆಡಿದ್ದು, 65ರಲ್ಲಿ ಗೆದ್ದು 27ರಲ್ಲಿ ಸೋತಿದೆ. ODI ನಾಯಕತ್ವದಲ್ಲಿ ವಿರಾಟ್ ಅವರ ಗೆಲುವಿನ ಶೇಕಡಾವಾರು 70.43 ಆಗಿದೆ ಮತ್ತು ಅವರು 19 ದ್ವಿಪಕ್ಷೀಯ ಸರಣಿಗಳಲ್ಲಿ ಭಾರತವನ್ನು 15 ವಿಜಯಗಳಿಗೆ ಮುನ್ನಡೆಸಿದ್ದಾರೆ.
ಕೊಹ್ಲಿ ಏಕದಿನ ತಂಡದ ನಾಯಕನಾಗಿ ಮುಂದುವರಿಯಲು ಬಯಸಿದ್ದರು. T20 ನಾಯಕತ್ವದಿಂದ ಕೆಳಗಿಳಿಯುವ ನಿರ್ಧಾರವನ್ನು ಪ್ರಕಟಿಸಿದ್ದ ವಿರಾಟ್ ಕೊಹ್ಲಿ, ವಿಶ್ವಕಪ್ 2023 ರವರೆಗೆ ODI ತಂಡವನ್ನು ಮುನ್ನಡೆಸುವ ಬಯಕೆಯನ್ನು ಹೊಂದಿದ್ದರು.
ಎಂ.ಎಸ್.ಧೋನಿಯಂತೆ ರಿಷಭ್ ಪಂತ್ ಕೂಡ ರಿವ್ಯೂ ತೆಗೆದುಕೊಳ್ಳುವಲ್ಲಿ ಪ್ರವೀಣರಾಗಿದ್ದಾರೆ, ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಪಂತ್ ಹಲವು ಬಾರಿ ನಾಯಕ ಕೊಹ್ಲಿಯನ್ನು ರಿವ್ಯೂ ತೆಗೆದುಕೊಳ್ಳುವಂತೆ ಮನವೊಲಿಸಿದ್ದರು.
ಮುಂದಿನ ತಿಂಗಳು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಓಮನ್ ನಲ್ಲಿ ನಡೆಯಲಿರುವ ಐಸಿಸಿ ಟಿ 20 ವಿಶ್ವಕಪ್ ಮುಗಿದ ನಂತರ ಟಿ 20 ಐ ನಾಯಕತ್ವದಿಂದ ಕೆಳಗಿಳಿಯುವುದಾಗಿ ಭಾರತೀಯ ನಾಯಕ ವಿರಾಟ್ ಕೊಹ್ಲಿ ಗುರುವಾರ ಘೋಷಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.