Indian Cricketers Menu: ಮೊಹಮ್ಮದ್ ಶಮಿ 18 ರನ್ಗಳಿಗೆ 3 ಆಟಗಾರರನ್ನು ಔಟ್ ಮಾಡಿ, ನ್ಯೂಜಿಲೆಂಡ್ ಬ್ಯಾಟಿಂಗ್ ನ ಮುಖ್ಯ ಕೊಂಡಿಗಳನ್ನು ಹೊಡೆದುರುಳಿಸಿದರು. ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್ ಮತ್ತು ಕುಲದೀಪ್ ಯಾದವ್ ತಲಾ ಒಂದು ವಿಕೆಟ್ ಪಡೆದರು. ಇನ್ನು ವಾಷಿಂಗ್ಟನ್ ಸುಂದರ್ ಮತ್ತು ಹಾರ್ದಿಕ್ ಪಾಂಡ್ಯ ತಲಾ 2 ವಿಕೆಟ್ ಉರುಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.