ಕ್ರಿಕೆಟ್‌ನಲ್ಲಿ ಸಂಚಲನ ಸೃಷ್ಟಿಸಿರೋ ಯಂಗ್ ಬ್ಯಾಟರ್ ಸೂರ್ಯವಂಶಿ ಈ ಸ್ಟಾರ್ ಬ್ಯಾಟರ್‌ನ ರೆಕಾರ್ಡ್ ಅನ್ನು ಹೊಡೆದುರುಳಿಸಲಿದ್ದಾರೆ. ವೈಭವ್ ಸೂರ್ಯವಂಶಿ ಎಷ್ಟು ರನ್ ಬಾರಿಸಿದ್ದಾರೆ?.
ICC Champions Trophy: ಟೀಂ ಇಂಡಿಯಾದ ಡ್ಯಾಶಿಂಗ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ನಾಳೆ ದುಬೈನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಹಲವು ದಾಖಲೆಗಳನ್ನು ನಿರ್ಮಿಸುವ ತವಕದಲ್ಲಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರೆ ದಾಖಲೆಗಳ ಸುರಿಮಳೆಯೇ ಆಗಲಿದೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿ 2024 ರ ಟೂರ್ನಿಯಲ್ಲಿ ಪಾಕಿಸ್ತಾನ ನೀಡಿದ 242 ರನ್‌ಗಳ ಗುರಿಯನ್ನು ಸುಲಭವಾಗಿ ತಲುಪುವಲ್ಲಿ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಮಹತ್ವದ ಪಾತ್ರವನ್ನು ವಹಿಸಿದರು. ಈ ಪಂದ್ಯದಲ್ಲಿ ಅವರು ಶತಕವನ್ನು ಸಿಡಿಸುವ ಮೂಲಕ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದ್ದಾರೆ.
India vs Pakistan match: ಚಾಂಪಿಯನ್ಸ್ ಟ್ರೋಫಿಯಲ್ಲಿ ನಿಜವಾದ ಹೋರಾಟಕ್ಕೆ ವೇದಿಕೆ ಸಜ್ಜಾಗಿದೆ. ದುಬೈ ಒಂದು ರೋಮಾಂಚಕಾರಿ, ಹೈ-ವೋಲ್ಟೇಜ್ ಯುದ್ಧಕ್ಕೆ ವೇದಿಕೆಯಾಗಲಿದೆ. ಭಾರತ vs. ಪಾಕಿಸ್ತಾನ ಪಂದ್ಯ ದುಬೈನಲ್ಲಿ ನಡೆಯಲಿದೆ.
Viral Kohli Life Lessons: ಭಾರತೀಯ ದಿಗ್ಗಜ ವಿರಾಟ್ ಕೊಹ್ಲಿ ತಮ್ಮ ಅಸಾಧಾರಣ ಪ್ರತಿಭೆ ಮತ್ತು ಅಚಲ ನಿರ್ಧಾರಕ್ಕೆ ಹೆಸರುವಾಸಿಯಾಗಿದ್ದಾರೆ. ಸಚಿನ್ ತೆಂಡೂಲ್ಕರ್ ಯುಗದಿಂದ ತಮ್ಮ ಪ್ರಯಾಣವನ್ನು ಪ್ರಾರಂಭಿಸಿದ ಕೊಹ್ಲಿ ಭಾರತೀಯ ಕ್ರಿಕೆಟ್‌ನಲ್ಲಿ ತನಗಾಗಿ ಒಂದು ಸ್ಥಾನವನ್ನು ಕೆತ್ತಿಕೊಂಡಿದ್ದಾರೆ.
virat kohli: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ದೇಶದ ಅತಿ ಹೆಚ್ಚು ಸಂಭಾವನೆ ಪಡೆಯುವ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇಂಡಿಯಾ ಫಾರ್ಚೂನ್ ವರದಿಯ ಪ್ರಕಾರ, 2024 ರ ಆರ್ಥಿಕ ವರ್ಷದಲ್ಲಿ ಕೊಹ್ಲಿ ರೂ. 66 ಕೋಟಿ ತೆರೆಗೆಯನ್ನು ಪಾವತಿಸಿದ್ದಾರೆ. ತೆರಿಗೆ ಪಾವತಿಸುವ ಕ್ರೀಡಾಪಟುಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕೊಹ್ಲಿ, ಸೆಲೆಬ್ರಿಟಿಗಳ ಪೈಕಿ ಒಟ್ಟಾರೆ ಐದನೇ ಸ್ಥಾನದಲ್ಲಿದ್ದಾರೆ.
virat kohli: ಟೀಂ ಇಂಡಿಯಾ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ರಿಟನ್ ಪೌರತ್ವ ಪಡೆಯುತ್ತಾರಾ? ಉತ್ತರ ಹೌದು. ಸದ್ಯ ಈ ವಿಷಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸದ್ಯ ವಿರಾಟ್ ಕೊಹ್ಲಿ ತಮ್ಮ ಕುಟುಂಬದ ಸಮೇತ ಲಂಡನ್‌ನಲ್ಲಿ ವಾಸಿಸುತ್ತಿದ್ದಾರೆ. ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ನಂತರ ಅವರು ಲಂಡನ್‌ನಲ್ಲಿ ತಮ್ಮ ಕುಟುಂಬದೊಂದಿಗೆ 40 ದಿನಗಳ ರಜೆಯನ್ನು ಕಳೆಯುತ್ತಿದ್ದಾರೆ.
Virat Kohli: 2025ರ ಐಪಿಎಲ್ ಸೀಸನ್‌ಗೆ ಮುನ್ನ ನಡೆಯುವ ಮೆಗಾ ಹರಾಜು ಡಿಸೆಂಬರ್‌ನಲ್ಲಿ ನಡೆಯಲಿದೆ. ಈ ಹರಾಜಿನಲ್ಲಿ, ಬಿಸಿಸಿಐ ಪ್ರತಿ ತಂಡಕ್ಕೆ ಕನಿಷ್ಠ ಏಳು ಅಥವಾ ಎಂಟು ಆಟಗಾರರನ್ನು ಆಯ್ಕೆ ಮಾಡಲು ಅವಕಾಶ ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ.
Virat Kohli: ರನ್ ಮಷೀನ್ ಅಂತಲೇ ಕರಿಸಿಕೊಲ್ಳುವ ಕಿಂಗ್ ಕೊಹ್ಲಿ ತಮ್ಮ ಭರ್ಜರಿ ಬ್ಯಾಟಿಂಗ್ ಪ್ರದರ್ಸನದಿಂದ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುತ್ತಾರೆ. ಕಿಂಗ್ ಬ್ಯಾಟ್ ಹಿಡಿದು ಫಿಲ್ಡ್‌ಗೆ ಎಂಟ್ರಿ ಕೊಟ್ಟರೆ ಸಾಕು ಯಾವುದೋ ಒಂದು ದಾಕಲೆ ಪುಡಿ ಮಾಡುತ್ತಾರೆ ಎಂದರ್ಥ.
Virat Kohli: ಐಪಿಎಲ್‌ನಲ್ಲಿ ಸಿಎಸ್‌ಕೆ ಮುಂಬೈ ಇಂಡಿಯನ್ಸ್ ನಂತರ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ತಂಡವೆಂದರೆ ಅದು ಆರ್‌ಸಿಬಿ. ಏಕೆಂದರೆ ಭಾರತ ಕ್ರಿಕೆಟ್ ತಂಡದ ಅತ್ಯುತ್ತಮ ಆಟಗಾರರಲ್ಲಿ ಒಬ್ಬರಾಗಿರುವ ವಿರಾಟ್ ಕೊಹ್ಲಿ 2008 ರಿಂದ ಆರ್‌ಸಿಬಿ ಪರ ಆಡುತ್ತಿದ್ದಾರೆ.
Virat Kohli Retirement: ಯಾವುದೇ ಕ್ರೀಡೆಯಾಗಿರಲಿ, ಆಟಗಾರರಿಗೆ ಫಿಟ್ನೆಸ್ ಬಹಳ ಮುಖ್ಯ. ವಿರಾಟ್ ಕೊಹ್ಲಿ ವಿಶ್ವ ಕ್ರಿಕೆಟ್‌ನಲ್ಲಿ ಅತ್ಯಂತ ಫಿಟ್ ಆಗಿ ಕಾಣುವ ಆಟಗಾರರಲ್ಲಿ ಒಬ್ಬರು. ಈ ಸ್ಟಾರ್ ಆಟಗಾರ ಡಯಟ್ ಮತ್ತು ಫಿಟ್ನೆಸ್ ಬಗ್ಗೆ ತುಂಬಾ ಕಾಳಜಿ ವಹಿಸುತ್ತಾರೆ. ಆದರೆ ಎಷ್ಟೇ ಫಿಟ್ ಆಗಿದ್ದರೂ ಯಾವುದೇ ಕ್ರಿಕೆಟಿಗನಿಗೆ ನಿವೃತ್ತಿ ಅನಿವಾರ್ಯ.
KKR Vs RCB IPL 2024 Match: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧದ ಪಂದ್ಯದಲ್ಲಿ ತಾಳ್ಮೆ ಕಳೆದುಕೊಂಡು ಫೀಲ್ಡ್ ಅಂಪೈರ್‌ಗಳೊಂದಿಗೆ ವಾದಕ್ಕಿಳಿದಿದ್ದಾರೆ..
RCB vs CSK: ಚೆನ್ನೈ ಸೂಪರ್ ಕಿಂಗ್ಸ್-ರಾಯಲ್ ಚಾಲೆಂಜರ್ಸ್ ಬೆಂಗಳೂರು IPL 2024 ರ ಮೊದಲ ಪಂದ್ಯ ಚೆನ್ನೈನ MA ಚಿದಂಬರಂ ಸ್ಟೇಡಿಯಂ (ಚೆಪಾಕ್) ನಲ್ಲಿ ನಡೆಯಿತು.. ಈ ರೋಚಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ ತವರು ನೆಲದಲ್ಲಿ ತಾವೇನೆಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ..
RCB Virat Kohli : ಸ್ಮೃತಿ ಮಂದಾನ ಕ್ಯಾಪ್ಟನ್‌ಶಿಪ್‌ನಲ್ಲಿ ತಂಡ ಫಸ್ಟ್ ಟೈಮ್ ಕಪ್ ಎತ್ತಿ ಹಿಡಿದಿದ್ದು, ಈ ಮೂಲಕ ಈ ಸಲ ಕಪ್ ನಮ್ದೆ ಅನ್ನೋ ಸ್ಲೋಗನ್‌ನ ಈ ಸಲ ಕಪ್ ನಮ್ದು ಅಂತ ಬದಲಾಯಿಸಿದೆ. ಅಲ್ಲದೆ, ವಿರಾಟ್ ಕೊಹ್ಲಿ ದಾಖಲೆಯೊಂದನ್ನು ಮುರಿದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.