Virat Kohli retirement : 18 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕನಸು ನನಸಾಗಿದೆ. ದೇಶಾದ್ಯಂತ ಆರ್‌ಸಿಬಿ ಅಭಿಮಾನಿಗಳು ಗೆಲುವಿನ ಸಂಭ್ರಮಾಚರಣೆಯಲ್ಲಿ ಮುಳುಗಿದ್ದರು. ಆದರೆ ವಿಧಿಯಾಟವೇ ಬೇರೆ ಇತ್ತೋ ಏನೋ.. ಸಂತೋಷ ಬಹಳ ಸಮಯದ ಇರಲಿಲ್ಲ...
virat kohli retirement from ipl: ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ ಫೈನಲ್‌ನಲ್ಲಿ ಗೆದ್ದರೆ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸುವ ಸಾಧ್ಯತೆ ಇದೆ ಎಂಬ ವರದಿಗಳು ಹರಿದಾಡುತ್ತಿವೆ.
Virat Kohli ODI retirement date: ೨೦೨೭ರಲ್ಲಿ ವಿರಾಟ್ ಕೊಹ್ಲಿ ಕ್ರಿಕೆಟ್ ವೃತ್ತಿಜೀವನ ಕೊನೆಯಾಗುತ್ತದೆ ಎಂಬುದು ಕನ್ಫರ್ಮ್ ಆಗಿದೆ. ಈ ಬಗ್ಗೆ ಸ್ವತಃ ಅವರೇ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ
Virat Kohli: ವಿರಾಟ್ ಕೊಹ್ಲಿ ದಿಢೀರನೇ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವ ಮೂಲಕ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ. ಇದರ ಬೆನ್ನಲ್ಲೆ ಅವರು ಪತ್ನಿಯೊಂದಿಗೆ ವಿಮಾನ ನಿಲ್ದಾಣ ತಲುಪಿದ್ದು, ಈ ವಿಡಿಯೋ ನೋಡಿದ ಅಭಿಮಾನಿಗಳು ಭಾವುಕರಾಗಿದ್ದಾರೆ.
t20 ನಂತರ ಟೆಸ್ಟ್ ಕ್ರಿಕೆಟ್ ಗೆ ಇದ್ದಕ್ಕಿದ್ದಂತೆ ವಿದಾಯ ಹೇಳಿದ ವಿರಾಟ್ ಕೊಹ್ಲಿ ಈ ನಿರ್ಧಾರದ ಹಿಂದೆ ಪ್ರಮುಖ ಕಾರಣವೊಂದಿದೆ. ಈ ಕಾರಣದಿಂದಾಗಿಯೇ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆಯಂತೆ.
virat kohli bcci salary: ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿ ಹೊಂದಿದ್ದಾರೆ. ಇದೀಗ ಕೊಹ್ಲಿಯ ವಾರ್ಷಿಕ ಸಂಬಳದಲ್ಲಿ ಇದು ಯಾವ ವ್ಯತ್ಯಾಸವನ್ನುಂಟು ಮಾಡುತ್ತದೆ ಎಂಬ ಲೆಕ್ಕಾಚಾರ ಇಲ್ಲಿದೆ...
Virat Kohli replacement in Team India: ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗಿರುವ ವಿರಾಟ್ ಕೊಹ್ಲಿ ಟೀಂ ಇಂಡಿಯಾದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಾರೆ. ತಂಡದ ಅತ್ಯಂತ ಅನುಭವಿ ಆಟಗಾರನಾಗಿದ್ದ ಕೊಹ್ಲಿ ನಿರ್ಗಮನವು ಟೀಂ ಇಂಡಿಯಾಗೆ ಬಹುದೊಡ್ಡ ಹೊಡೆತ ನೀಡುವುದು ಸುಳ್ಳಲ್ಲ.
ಇಂಗ್ಲೆಂಡ್ ಪ್ರವಾಸದಿಂದ ದೂರವಿರಲು ಮತ್ತು ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುವ ಬಗ್ಗೆ ವಿರಾಟ್ ಕೊಹ್ಲಿ ಬಿಸಿಸಿಐ ಬಳಿ ಬಯಕೆ ವ್ಯಕ್ತಪಡಿಸಿದ್ದಾರೆಂದು ಮೂಲಗಳು ತಿಳಿಸಿವೆ. ರೋಹಿತ್ ಹಾದಿಯಲ್ಲೇ ಮುನ್ನಡೆಯಲು ಕೊಹ್ಲಿ ಯೋಜಿಸಿರುವ ವಿಷಯ ಹೊರಬಿದ್ದಿದೆ.
Rohit Sharma Retirement: ರೋಹಿತ್ ಶರ್ಮಾ ಟೆಸ್ಟ್ ಪಂದ್ಯಗಳಿಂದ ನಿವೃತ್ತರಾಗುತ್ತಿರುವುದರಿಂದ, ಬಿಸಿಸಿಐ ಹೊಸ ನಾಯಕ ಮತ್ತು ಆರಂಭಿಕ ಬ್ಯಾಟ್ಸ್‌ಮನ್‌ಗಾಗಿ ಹುಡುಕಾಟ ನಡೆಸುತ್ತಿದೆ. ಇಂಗ್ಲೆಂಡ್ ಸರಣಿಗೆ ತಂಡವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು.
Virat Kohli retirement reason: ಟಿ೨೦ ಸ್ವರೂಪಕ್ಕೆ ನಿವೃತ್ತಿ ಘೋಷಿಸಲು ಕಾರಣ ಏನೆಂಬುದನ್ನು, ನಿವೃತ್ತಿಯಾಗಿ ಸುಮಾರು ಒಂದು ವರ್ಷಗಳ ಬಳಿಕ ವಿರಾಟ್ ಕೊಹ್ಲಿ ಬಹಿರಂಗಪಡಿಸಿದ್ದಾರೆ.
Virat Anushka: ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಭಾರತವನ್ನು ತೊರೆದು ಲಂಡನ್‌ನಲ್ಲಿ ನೆಲೆಸಲು ಯೋಜಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾದ್ರೆ ಕಿಂಗ್ ಈ ನಿರ್ಧಾರಕ್ಕೆ ಕಾರಣವೇನು?
Team India Star Players: ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಅದ್ಭುತ ಪ್ರದರ್ಶನ ನೀಡಿದೆ. ಸತತ ಐದು ಪಂದ್ಯಗಳನ್ನು ಗೆದ್ದು ಟ್ರೋಫಿಯನ್ನು ಎತ್ತಿ ಹಿಡಿದಿದೆ. ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಅದ್ಭುತ ಗೆಲುವನ್ನು ದೇಶಾದ್ಯಂತ ಅಭಿಮಾನಿಗಳು ಆಚರಿಸಿದರು. ಚಾಂಪಿಯನ್ಸ್ ಟ್ರೋಫಿ ನಂತರ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳಲಿದ್ದಾರೆ ಎಂಬ ವದಂತಿಗಳು ಸುಳ್ಳು ಎಂದು ತಿಳಿದುಬಂದಿದೆ.
Virat Kohli: ಆಸ್ಟ್ರೇಲಿಯದೊಂದಿಗೆ ಮುಕ್ತಾಯಗೊಂಡ ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ನಿರಾಸೆ ಅನುಭವಿಸಿದ್ದ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಸದ್ಯ ತಮ್ಮ ಕುಟುಂಬದೊಂದಿಗೆ ಕಾಲ ಕಳೆಯುತ್ತಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆದ ಐದು ಟೆಸ್ಟ್‌ಗಳ ಸರಣಿಯ ನಂತರ ಅವರು ಬಿಡುವಿನ ಸಮಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳುತ್ತಿದ್ದಾರೆ. ಅದೇ ಸಮಯದಲ್ಲಿ, ಅವರು ಆಧ್ಯಾತ್ಮಿಕ ಸ್ಥಳಗಳಿಗೆ ಮತ್ತು ಅನೇಕ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುತ್ತಿದ್ದು, ಇದಕ್ಕೆ ಸಂಬಂಧ ಪಟ್ಟ ಫೋಟೋ ಹಾಗೂ ವಿಡಿಯೋಗಳು ಸಾಮಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Team India Star Players Retirement: ಆರ್ ಅಶ್ವಿನ್ 18 ಡಿಸೆಂಬರ್ 2024 ರಂದು ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದರು. ಅದಾದ ನಂತರ ನಿವೃತ್ತಿಯ ವಿಚಾರದಲ್ಲಿ ಟೀಂ ಇಂಡಿಯಾದ 4 ಆಟಗಾರರ ಹೆಸರು ಮುಂಚೂಣಿಯಲ್ಲಿದೆ.
rohit sharma and virat kohli: ಇತ್ತೀಚೆಗೆ ವಿರಾಟ್ ಕೊಹ್ಲಿ ಮುಂದಿನ ಐಪಿಎಲ್‌ನಲ್ಲಿ ಆಡುವುದಿಲ್ಲ ಎನ್ನಲಾಗುತ್ತಿತ್ತು.. ಇದೀಗ ರೋಹಿತ್ ಶರ್ಮಾ ಕೂಡ ಐಪಿಎಲ್ 2025 ರಲ್ಲಿ ಕಾಣಿಸಿಕೊಳ್ಳೋದೆ ಡೌಟ್ ಎಂದು ಹೇಳಲಾಗುತ್ತಿದೆ..
Virat Kohli: ಭಾರತ ತಂಡ ಟಿ20 ವಿಶ್ವಕಪ್ ಸರಣಿ ಗೆದ್ದ ಬೆನ್ನಲ್ಲೇ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ವಿರಾಟ್ ಕೊಹ್ಲಿ ಅವರ ಗಮನ ಈಗ ಏಕದಿನ ಮತ್ತು ಟೆಸ್ಟ್ ಸರಣಿಯ ಮೇಲೆ ಮಾತ್ರ ಎಂದು ಕಂಡುಬಂದಿದೆ. ವಿಶ್ರಾಂತಿಯಲ್ಲಿರುವ ವಿರಾಟ್ ಕೊಹ್ಲಿ ಗಂಭೀರ್ ಮನವಿಗೆ ಮಣಿದು ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಆಡಲು ಒಪ್ಪಿಕೊಂಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.