IND vs ENG Semi-finals: ಮಳೆಯಿಂದಾಗಿ ಪಂದ್ಯದಲ್ಲಿ ಟಾಸ್ ಸುಮಾರು 1.30 ಗಂಟೆ ತಡವಾಯಿತು. ಆ ಬಳಿಕ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಕೊಹ್ಲಿ, ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಓಪನರ್ಸ್ ಆಗಿ ಬಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.