Virat kohli News: ಕೊಹ್ಲಿ ಅಂತರಾಷ್ಟ್ರೀಯ ವೃತ್ತಿಜೀವನದ 76 ನೇ ಶತಕದ ಅವಧಿಯಲ್ಲಿ, ಅವರು ರವೀಂದ್ರ ಜಡೇಜಾ (61) ಅವರೊಂದಿಗೆ ಐದನೇ ವಿಕೆಟ್ಗೆ 159 ರನ್ಗಳ ಪಾಲುದಾರಿಕೆಯನ್ನು ಹಂಚಿಕೊಳ್ಳುವ ಮೂಲಕ ಭಾರತಕ್ಕೆ ಬಲವಾದ ಪುನರಾಗಮನವನ್ನು ಮಾಡಿದರು.
Virat Kohli: ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 364 ಎಸೆತಗಳಲ್ಲಿ 15 ಬೌಂಡರಿಗಳ ನೆರವಿನಿಂದ 186 ರನ್ ಗಳಿಸಿದರು. ಈ ಅದ್ಭುತ ಇನ್ನಿಂಗ್ಸ್’ಗಾಗಿ ಅವರು ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದರು. ಟೆಸ್ಟ್ ಕ್ರಿಕೆಟ್ನಲ್ಲಿ 40 ತಿಂಗಳ ನಂತರ ವಿರಾಟ್ ಕೊಹ್ಲಿ ಮ್ಯಾನ್ ಆಫ್ ದಿ ಮ್ಯಾಚ್ ಆಗಿ ಹೊರಹೊಮ್ಮಿದ್ದಾರೆ.
Virat Kohli 28th Century: ವಿರಾಟ್ ಕೊಹ್ಲಿ ತಮ್ಮ ಟೆಸ್ಟ್ ವೃತ್ತಿಜೀವನದ 28ನೇ ಶತಕ ದಾಖಲಿಸಿದರು. ಇದರ ಜೊತೆಗೆ ಅವರ ಹೆಸರಿನಲ್ಲಿ ದೊಡ್ಡ ಸಾಧನೆಯೊಂದು ದಾಖಲಾಗಿದೆ. ಇದು ಆಸ್ಟ್ರೇಲಿಯಾ ವಿರುದ್ಧ ಕೊಹ್ಲಿ ಅವರ 8ನೇ ಟೆಸ್ಟ್ ಶತಕವಾಗಿದೆ. ಈ ಶತಕದ ಮೂಲಕ ಕೊಹ್ಲಿ ಭಾರತದ ಮಾಜಿ ಬ್ಯಾಟ್ಸ್ಮನ್ ಸುನಿಲ್ ಗವಾಸ್ಕರ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಗವಾಸ್ಕರ್ ಅವರು ಆಸ್ಟ್ರೇಲಿಯಾ ವಿರುದ್ಧ 8 ಟೆಸ್ಟ್ ಶತಕಗಳನ್ನು ಬಾರಿಸಿದ್ದರು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.