Virat Kohli injury: ಪರ್ತ್ ಟೆಸ್ಟ್ ಪಂದ್ಯಕ್ಕೂ ಮುನ್ನ ಕೊಹ್ಲಿ ಗಾಯಗೊಂಡಿದ್ದರು. ಆದರೆ ಆ ಬಳಿಕ ಚೇತರಿಸಿಕೊಂಡ ಅವರು ಎರಡನೇ ಇನ್ನಿಂಗ್ಸ್ನಲ್ಲಿ ಅದ್ಭುತ ಶತಕ ಗಳಿಸಿದರು. ಎರಡನೇ ಟೆಸ್ಟ್ ಪಂದ್ಯದ ನಂತರವೂ ಕೊಹ್ಲಿ ಬಗ್ಗೆ ಇಂತಹದ್ದೇ ಸುದ್ದಿ ಇದೆ. ಆದರೆ, ಕೊಹ್ಲಿಗೆ ನಿಜವಾಗ್ಲಾ ಗಾಯವಾಗಿದೆಯೇ ಎಂದು ಅಧಿಕೃತವಾಗಿ ಇನ್ನೂ ಬಹಿರಂಗವಾಗಿಲ್ಲ.
Virat Kohli Anger: ಭಾರತ ತಂಡ 12 ವರ್ಷಗಳ ಬಳಿಕ ತವರಿನಲ್ಲಿ ಟೆಸ್ಟ್ ಸರಣಿ ಸೋತ ಕಳಪೆ ದಾಖಲೆಯನ್ನು ಬರೆದಿದೆ. ಇದೀಗ ವಿರಾಟ್ ಕೊಹ್ಲಿಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು, ಅದರಲ್ಲಿ ಅವರು ಕೋಪವನ್ನು ಹೊರಹಾಕುತ್ತಿರುವಂತೆ ಕಾಣಿಸುತ್ತದೆ.
Virat Kohli Talent: ಟೀಂ ಇಂಡಿಯಾ ಸದ್ಯ ಟಿ20 ವಿಶ್ವಕಪ್ ಗೆದ್ದು ತವರಿಗೆ ಮರಳಿದೆ.. ಇದೇ ವೇಳೆ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರ ಮತ್ತೊಂದು ಅದ್ಭುತ ಟ್ಯಾಲೆಂಟ್ ಏನು ಎನ್ನುವುದರ ಮಾಹಿತಿಯೊಂದು ಹೊರಬಿದ್ದಿದೆ..
Virat Kohli Video: ವಿರಾಟ್ ಕೊಹ್ಲಿ ಇತ್ತೀಚಿನ ದಿನಗಳಲ್ಲಿ IPL 2024ರಲ್ಲಿ ಅದ್ಭುತ ಪ್ರದರ್ಶನವನ್ನು ತೋರಿಸುತ್ತಿದ್ದಾರೆ. ರನ್ ಮಶೀನ್ ಎಂದೇ ಕರೆಯಲ್ಪಡುವ ಕಿಂಗ್ ಕೊಹ್ಲಿಗೆ ಇದು ಸಾಮಾನ್ಯ ಸಂಗತಿಯಾಗಿದೆ, ಆದರೆ ಏತನ್ಮಧ್ಯೆ ಅವರು ತಮ್ಮ ವೈಯಕ್ತಿಕ ಜೀವನದಲ್ಲಿಯೂ ಕೂಡ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಲು ಮರೆಯುವುದಿಲ್ಲ.
Hardik Pandya-Virat Kohli: ಮಾರ್ಚ್ 17 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ನಡೆದ ದೃಶ್ಯವೊಂದರ ತುಣುಕು ವೈರಲ್ ಆಗಿದೆ. ವಿರಾಟ್ ಕೊಹ್ಲಿ ಮತ್ತು ಕುಲದೀಪ್ ಯಾದವ್ ನಡುವೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ಹಾರ್ದಿಕ್ ಅವರನ್ನು ಕಡೆಗಣನೆ ಮಾಡಿರುವ ವಿಡಿಯೋ ವೈರಲ್ ಆಗಿದೆ.
Virat Kohli Video: ಟೀಂ ಇಂಡಿಯಾದ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ದೆಹಲಿ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ವಿವಾದಾತ್ಮಕವಾಗಿ ಔಟಾದರು. ಪಂದ್ಯದ ಎರಡನೇ ದಿನ ಅಂದರೆ ಶನಿವಾರದ ಪಂದ್ಯದ ವೇಳೆ ವಿರಾಟ್ಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.
ಭಾನುವಾರ (ಅಕ್ಟೋಬರ್ 31) ಪರ್ತನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ T20 ವಿಶ್ವಕಪ್ 2022 ಸೂಪರ್ 12 ಪಂದ್ಯದ ನಂತರ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಖಾಸಗಿತನಕ್ಕೆ ಸಂಬಂಧಪಟ್ಟ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕೊಹ್ಲಿ ತಮ್ಮ ಹೊಟೇಲ್ನ ಕೊಠಡಿಯಲ್ಲಿ ಇಲ್ಲದಿದ್ದಾಗ ಅಭಿಮಾನಿಯೊಬ್ಬರು ಕಿಂಗ್ ಕೊಹ್ಲಿ ರೂಮ್ ಪ್ರವೇಶಿಸಿ ಅಭಿಮಾನಿಯೊಬ್ಬ ವೀಡಿಯೊ ಮಾಡಿ ಇಂಟರ್ನೆಟ್ನಲ್ಲಿ ಹರಿಬಿಟ್ಟಿದ್ದಾನೆ.
ಈ ಪಂದ್ಯದ ಕೊನೆಯಲ್ಲಿ ಎನರ್ಜಿ ಪ್ಲೇಯರ್ ಆಫ್ ದಿ ಸಿರೀಸ್ ಅಂತ ಪ್ರಶಸ್ತಿಯನ್ನು ನೀಡಲಾಗಿತ್ತು. ಅದು ವಿರಾಟ್ ಕೊಹ್ಲಿ ತೆಕ್ಕೆಗೆ ಬಂದಿದ್ದು ಎಲ್ಲರಿಗೂ ತಿಳಿದ ಸಂಗತಿ. ಆದರೆ ಈ ಸಂದರ್ಭದಲ್ಲಿ ಕೊಹ್ಲಿಯ ನಡವಳಿಕೆ ಎಂತವರನ್ನೂ ನಗಿಸದೆ ಇರದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.