Virat Kohli viral video: ಸೆಪ್ಟೆಂಬರ್ 19 ರಿಂದ ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಗಾಗಿ ಭಾರತೀಯ ಕ್ರಿಕೆಟಿಗರು ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಈ ಸರಣಿಯಲ್ಲಿ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಕೂಡ ಆಡಲಿದ್ದಾರೆ. ಸುದೀರ್ಘ ಸಮಯದ ನಂತರ ಅವರು ಟೆಸ್ಟ್ ಮಾದರಿಗೆ ಮರಳಲಿದ್ದು, ಭರ್ಜರಿ ಅಭ್ಯಾಸ ಶುರು ಮಾಡಿದ್ದಾರೆ.
Virat Kohli rocket throw: ವಿರಾಟ್ ಕೊಹ್ಲಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸುತ್ತಿದೆ. ಗುರುವಾರ ನಡೆದ ಐಪಿಎಲ್ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಬ್ಯಾಟ್ಸ್‌ಮನ್ ಶಶಾಂಕ್ ಸಿಂಗ್ ಅವರನ್ನು ರಾಕೆಟ್ ತರಹದ ಎಸೆತದಲ್ಲಿ ರನ್ ಔಟ್ ಮಾಡುವ ಮೂಲಕ ಡಗೌಟ್’ಗೆ ದಾರಿ ತೋರಿಸಿದರು.
IPL 2024: RCB vs RR: ಇಂಡಿಯನ್ ಪ್ರಿಮಿಯರ್ ಲೀಗ್ (Indian Premier League 2024) ನ 19ನೇ ಪಂದ್ಯ ರಾಜಸ್ಥಾನದ ಸವಾಯಿ ಮಾನಸಿಂಗ್ ಕ್ರೀಡಾಂಗಣದಲ್ಲಿ (Savai Mansingh Stadium) ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಧ್ಯೆ ನಡೆಯಲಿದೆ. ಏತನ್ಮಧ್ಯೆ ರಾಜಸ್ಥಾನ್ ರಾಯಲ್ ಕಿಂಗ್ ಕೊಹ್ಲಿಯ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಇದರಲ್ಲಿ ವಿರಾಟ್ ಕೊಹ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವೇಗಿ ಆವೇಶ್ ಖಾನ್ ಜೊತೆಗೆ ತಮಾಷೆ ಮಾಡುತ್ತಿರುವುದು ಕಂಡುಬಂದಿದೆ. (IPL 2024 News In Kannada)
ಮುಂಬೈನ ವಾಂಖೆಡೆ. ಸ್ಲಿಪ್‌ನಲ್ಲಿ ಫೀಲ್ಡಿಂಗ್ ಮಾಡುವಾಗ ಪ್ರೇಕ್ಷಕರು ಕೊಹ್ಲಿಗಾಗಿ ಹುಚ್ಚೆದ್ದು ಕುಣಿದು ಕುಪ್ಪಳಿಸಿದರು. ಈ ಸಂದರ್ಭದಲ್ಲಿ ಅಭಿಮಾನಿಗಳನ್ನು ನಿರಾಶೆಗೊಳಿಸದ ಕಿಂಗ್ ಕೊಹ್ಲಿ 'ಮೈ ನೇಮ್ ಈಸ್ ಲಖನ್' ಗೀತೆಗೆ ಹೆಜ್ಜೆ ಹಾಕಿದ ಸಂದರ್ಭ...
ODI live : ಡ್ರಿಂಕ್ಸ್ ಬ್ರೇಕ್‌ನಲ್ಲಿ ಆಸ್ಟ್ರೇಲಿಯಾ ಬ್ಯಾಟರ್ ಮಾರ್ನಸ್ ಲ್ಯಾಬುಸ್‌ಚಾಗ್ನೆ ಅವರೊಂದಿಗೆ ಮಾತನಾಡುವಾಗ ಕೊಹ್ಲಿ ಡಾನ್ಸ್ ಮಾಡಿದ್ದು, ಈ ಕುರಿತ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದ್ದು, ಕೊಹ್ಲಿ ಅಭಿಮಾನಿಗಳಿಗೆ ತುಂಬಾ ಇಷ್ಟವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.