ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರು ಗುರುವಾರ ಟಿ ನಟರಾಜನ್ ಅವರಿಗೆ ತಮ್ಮ ಸ್ವಗ್ರಾಮದಲ್ಲಿ ಭವ್ಯ ಸ್ವಾಗತ ಕೋರುವ ವಿಡಿಯೋವನ್ನು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಭಾರತದ ಕ್ರಿಕೆಟ್ ದಂತಕಥೆಗಳಾದ ವೀರೇಂದ್ರ ಸೆಹ್ವಾಗ್ ಮತ್ತು ರಾಹುಲ್ ದ್ರಾವಿಡ್ ಈ ದಿನ ಹದಿನೈದು ವರ್ಷಗಳ ಹಿಂದೆ ಟೆಸ್ಟ್ ಕ್ರಿಕೆಟ್‌ನಲ್ಲಿ ನೀಡಿದ ತಮ್ಮ ಅತ್ಯುತ್ತಮ ಪ್ರದರ್ಶನಗಳಲ್ಲಿ ಒಂದಾಗಿದೆ.ಇವರಿಬ್ಬರು ಲಾಹೋರ್‌ನಲ್ಲಿ 410 ರನ್‌ಗಳ ಆರಂಭಿಕ ಜೊತೆಯಾಟವನ್ನು ಆಡಿದ್ದರು.
ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಪ್ರಸ್ತುತ ಗಾಯದ ಸಮಸ್ಯೆಯನ್ನು ಎದುರಿಸುತ್ತಿರುವಾಗ,ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಬ್ರಿಸ್ಬೇನ್‌ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯಕ್ಕಾಗಿ ಆಡಲು ತಾವು ಸಿದ್ದ ಎನ್ನುವ ಸಂದೇಶವನ್ನು ರವಾನಿಸಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಯಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2020 ಋತುವಿನಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಅವರ ಪ್ರದರ್ಶನದ ಬಗ್ಗೆ ಮಾತನಾಡುತ್ತಾ ಅವರನ್ನು 10 ಕೋಟಿ ರೂ ಮೌಲ್ಯದ ಚಿಯರ್ ಲೀಡರ್ ಎಂದರು.
ಇಂಡಿಯನ್ ಪ್ರೀಮಿಯರ್ ಲೀಗ್ 2020 ಮುಗಿದಿದೆ ಮತ್ತು ಮುಂಬೈ ಇಂಡಿಯನ್ಸ್ ತಮ್ಮ ಐದನೇ ಪ್ರಶಸ್ತಿಯನ್ನು ಗೆದ್ದಿದೆ. ಇದರಲ್ಲಿ ಈಗ ವೀರೇಂದ್ರ ಸೆಹ್ವಾಗ್ ವಿಫಲವಾದ ದುಬಾರಿ ಆಟಗಾರರ ಪಟ್ಟಿ ಮಾಡಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಕಳೆದ ಪಂದ್ಯದಲ್ಲಿ ಕೊಹ್ಲಿ 24 ಎಸೆತಗಳಲ್ಲಿ 120 ಸ್ಟ್ರೈಕ್ ರೇಟ್‌ನೊಂದಿಗೆ 29 ರನ್‌ಗಳನ್ನು ಗಳಿಸಿದ್ದರು. ಅಂತಿಮವಾಗಿ ಆರ್‌ಸಿಬಿ 152 ರನ್‌ಗಳನ್ನು ಕಲೆ ಹಾಕಿತ್ತು.
ಕಾರ್ಗಿಲ್ ಯುದ್ಧದ ಕಾರಣದಿಂದಾಗಿ ದೀರ್ಘ ಅಂತರದ ನಂತರ ಭಾರತವು 2004 ರಲ್ಲಿ ಪೂರ್ಣ ಸರಣಿಗಾಗಿ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿತ್ತು.ಆಗ ರಾಹುಲ್ ದ್ರಾವಿಡ್ ಮತ್ತು ವೀರೇಂದ್ರ ಸೆಹ್ವಾಗ್ ಭರ್ಜರಿ ಬ್ಯಾಟಿಂಗ್ ನಿಂದಾಗಿ ಪಾಕ್ ವಿರುದ್ಧ ಭಾರತ 2-1 ಅಂತರದಲ್ಲಿ ಗೆಲುವು ಸಾಧಿಸಿತು.
2010 ರಲ್ಲಿ ಏಕದಿನ ಪಂದ್ಯದಲ್ಲಿ ದ್ವಿಶತಕ ಬಾರಿಸಿದ ಮೊದಲ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಆಗಿದ್ದರು, ನಂತರ 2011 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 2019 ರನ್ ಗಳಿಸುವ ಮೂಲಕ ವೀರೇಂದ್ರ ಸೆಹ್ವಾಗ್ ಸಚಿನ್ ಅವರ ಮೊತ್ತವನ್ನು ಉತ್ತಮಗೊಳಿಸಿದರು. ಏಕದಿನ ಪಂದ್ಯಗಳಲ್ಲಿ ದ್ವಿಶತಕವನ್ನು ರೋಹಿತ್ ಶರ್ಮಾ ಗಳಿಸುವವರೆಗೂ ಅದೊಂದು ಕಷ್ಟದ ಕೆಲಸವಾಗಿತ್ತು.
ಗುರುವಾರದಂದು 49 ನೇ ವಯಸ್ಸಿಗೆ ಪಾದಾರ್ಪಣೆ ಮಾಡಿದ ಭಾರತದ ಸ್ಪಿನ್ ದಂತಕಥೆ ಅನಿಲ್ ಕುಂಬ್ಳೆಗೆ ತಂಡದ ಮಾಜಿ ಆಟಗಾರರಿಂದ ಹಿಡಿದು ಸದ್ಯದ ಆಟಗಾರವರೆಗೂ ಶುಭಾಶಯಗಳ ಸುರಿಮಳೆಯೇ ಹರಿದು ಬಂದಿದೆ.
ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರ ಪತ್ನಿ ಆರತಿ ತನ್ನ ಸಹಿಗಳ ನಕಲಿ ಮೂಲಕ ಸಾಲ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿ ತನ್ನ ವ್ಯಾಪಾರ ಪಾಲುದಾರರ ವಿರುದ್ಧ ವಂಚನೆ ದೂರು ದಾಖಲಿಸಿದ್ದಾರೆ.