Visakhapatnam Polytechnic College student suicide: ವಿದ್ಯಾರ್ಥಿನಿ ತನ್ನ ಸಹೋದರಿಗೆ ಕಳುಹಿಸಿದ ಕೊನೆಯ ಸಂದೇಶದಲ್ಲಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕೆ ಕ್ಷಮೆಯಿರಲಿ ಎಂದು ಹೇಳಿದ್ದಾಳೆ.
Bride died hours after her marriage: ಅಖಿಲಾ ಸಾವಿನ ಸುದ್ದಿ ತಿಳಿದ ಪೊಲೀಸರು ಘಟನೆಯ ಬಗ್ಗೆ ಕುಟುಂಬಸ್ಥರನ್ನು ವಿಚಾರಿಸಿದ್ದಾರೆ. ಅಖಿಲಾ ಬೆಡ್ರೂಂನಲ್ಲಿ ಮಲಗಿದ್ದು, ಬೆಳಗ್ಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡುಬಂದಿದ್ದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಮಂಗಳೂರು ಸಿಸಿಬಿ ಪೊಲೀಸರು 6.325 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
IND vs ENG Ranchi 4th Test: ಟೀಂ ಇಂಡಿಯಾ ಈಗಾಗಲೇ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-1ರಿಂದ ಮುನ್ನಡೆ ಸಾಧಿಸಿದ್ದು, ರಾಂಚಿಯಲ್ಲಿ ಫೆಬ್ರವರಿ 23ರಿಂದ 4ನೇ ಟೆಸ್ಟ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಗೆದ್ದರೆ ಭಾರತ ತಂಡವು ಸರಣಿ ಕೈವಶ ಮಾಡಿಕೊಳ್ಳಲಿದೆ.
India vs England, 2nd Test Live: ಶುಕ್ರವಾರ ಮೊದಲ ದಿನದಾಟದಂತ್ಯದ ವೇಳೆಗೆ 257 ಎಸೆತಗಳನ್ನು ಎದುರಿಸಿ 179 ರನ್ ಗಳಿಸಿದ್ದ ಯಶಸ್ವಿ ಜೈಸ್ವಾಲ್, ಶನಿವಾರ(ಫೆ.3) 2ನೇ ದಿನದಾಟದಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸುವ ಮೂಲಕ ಮಿಂಚಿದರು.
ಭಾರತ ಇಂಗ್ಲೆಂಡ್ ನಡುವೆ ಇಂದು 2ನೇ ಟೆಸ್ಟ್ ಮ್ಯಾಚ್
ವಿಶಾಖಪಟ್ಟಣಂ ಮೈದಾನದಲ್ಲಿ ಮಹತ್ವದ ಪಂದ್ಯ
ಮುಂದುವರೆದ ಭಾರತ ಕ್ರಿಕೆಟ್ ತಂಡಕ್ಕೆ ಗಾಯದ ಬಿಕ್ಕಟ್ಟು
ಸ್ಟಾರ್ ವೇಗಿ ಮೊಹಮ್ಮದ್ ಶಮಿ ಟೆಸ್ಟ್ ಸರಣಿಯಿಂದ ಔಟ್
ಪ್ರಸ್ತುತ ಲಂಡನ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಟಗಾರ
ಆಂಧ್ರಪ್ರದೇಶದ ಅನಕಾಪಲ್ಲಿ ಜಿಲ್ಲೆಯ ಅಚ್ಯುತಪುರಂನಲ್ಲಿರುವ ವಿಶೇಷ ಆರ್ಥಿಕ ವಲಯದಲ್ಲಿರುವ ಫಾರ್ಮಾ ಘಟಕದಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟ ಮತ್ತು ಭಾರೀ ಬೆಂಕಿಯಲ್ಲಿ ಏಳು ಕಾರ್ಮಿಕರು ಗಾಯಗೊಂಡಿದ್ದಾರೆ. ಸಾಹಿತಿ ಫಾರ್ಮಾ ಪ್ರೈವೇಟ್ ಲಿಮಿಟೆಡ್ನಲ್ಲಿ ರಿಯಾಕ್ಟರ್ ಸ್ಫೋಟಗೊಂಡ ನಂತರ ಬೆಂಕಿ ಕಾಣಿಸಿಕೊಂಡಿದೆ. ಮೂರು ಅಗ್ನಿಶಾಮಕ ವಾಹನಗಳೊಂದಿಗೆ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
Railway Station: ಭಾರತೀಯ ರೈಲ್ವೇಯು ರಾಷ್ಟ್ರದಾದ್ಯಂತ ರೈಲ್ವೇ ಜಾಲದ ಅಭಿವೃದ್ಧಿಗೆ ಕೆಲಸ ಮಾಡುತ್ತಿದೆ. ಈ ಅಭಿವೃದ್ಧಿಯ ಭಾಗವಾಗಿ, ಅಮೃತ್ ಭಾರತ್ ಯೋಜನೆಯಡಿಯಲ್ಲಿ ಆಧುನೀಕರಣಗೊಳಿಸಲು ಭಾರತದಾದ್ಯಂತ ಅನೇಕ ನಿಲ್ದಾಣಗಳನ್ನು ಆಯ್ಕೆ ಮಾಡಲಾಗಿದೆ.
Sudheer Varma Commits suicide: ಸುಧೀರ್ ವರ್ಮಾ 'ಸ್ವಾಮಿ ರಾ ರಾ' ಚಿತ್ರದ ಮೂಲಕ ಟಾಲಿವುಡ್ಗೆ ಪಾದಾರ್ಪಣೆ ಮಾಡಿದರು. 2013ರಲ್ಲಿ ತೆರೆಕಂಡಿದ್ದ ಕಿಶೋರ್ ತಿರುಮಲ ನಿರ್ದೇಶನದ ‘ಸೆಕೆಂಡ್ ಹ್ಯಾಂಡ್’ ಸಿನಿಮಾ ಅವರಿಗೆ ಒಳ್ಳೆಯ ಹೆಸರು ತಂದುಕೊಟ್ಟಿತ್ತು.
ರಾಜ್ಯಕ್ಕೆ ಮೂರು ರಾಜಧಾನಿ ನಗರಗಳ ರಚನೆಗೆ ಸಂಬಂಧಿಸಿದ ಎರಡು ಮಸೂದೆಗಳನ್ನು ಆಂಧ್ರಪ್ರದೇಶದ ಗವರ್ನರ್ ಬಿಸ್ವಾಭೂಸನ್ ಹರಿಚಂದನ್ ಅಂಗೀಕರಿಸುವುದರೊಂದಿಗೆ, ವೈಎಸ್ ಜಗನ್ ಮೋಹನ್ ರೆಡ್ಡಿ ಸರ್ಕಾರವು ಆಡಳಿತ ರಾಜಧಾನಿಯನ್ನು ಅಮರಾವತಿಯಿಂದ ವಿಶಾಖಪಟ್ಟಣಂಗೆ ಸ್ಥಳಾಂತರಿಸುವ ಕಾರ್ಯವನ್ನು ಪ್ರಾರಂಭಿಸಿದೆ.
ಆರುಕು ಎಂಎಲ್ಎ ಕಿದಾರಿ ಸರ್ವೇಶ್ವರ ರಾವ್ ಸೇರಿದಂತೆ ಇಬ್ಬರು ತೆಲುಗು ದೇಶಂ ನಾಯಕರು ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ದುಂಬ್ರಿಗುಡಾ ಮಂಡಲ್ನಲ್ಲಿ ಭಾನುವಾರ ಮಧ್ಯಾಹ್ನ ಮಹಿಳಾ ನಕ್ಸಲರಿಂದ ಹತ್ಯೆಗಿಡಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.