Garuda Purana: ಮೃತದೇಹದ ಅಂತ್ಯ ಸಂಸ್ಕಾರ ಮಾಡಿದ ಮೇಲೆಯೂ ಅದರ ಆತ್ಮಕ್ಕೆ ಮೋಕ್ಷ ಸಿಗುವಂತೆ ಮಾಡುವುದು ಮಕ್ಕಳ ಕರ್ತವ್ಯ. ಇದಕ್ಕಾಗಿ ಭಕ್ತಿಯಿಂದ ಶ್ರಾದ್ಧ ಕಾರ್ಯಗಳನ್ನು ಮಾಡಬೇಕು. ಹೀಗಾಗಿ ಸಾವಿನ ಮನೆಯಲ್ಲಿ ಗರುಡ ಪುರಾಣ ಓದುವುದು ಅತ್ಯಂತ ಮಹತ್ವವೆಂದು ಹೇಳಲಾಗಿದೆ.
Astrology In Garuda Purana: ಸಾವು ಬಂದ ತಕ್ಷಣ ಒಂದು ಬಾಗಿಲು ತೆರೆಯುತ್ತದೆ. ಅಲ್ಲಿ ಕೆಲವರಿಗೆ ಜ್ವಾಲೆ ಕಂಡರೆ ಮತ್ತೆ ಕೆಲವರಿಗೆ ಪ್ರಕಾಶಮಾನವಾದ ಬೆಳಕು ಕಂಡುಬರುತ್ತದೆ. ಅವರವರ ಕರ್ಮಗಳಿಗೆ ಅನುಸಾರವಾಗಿ ಹೀಗೆ ಕಂಡುಬರುತ್ತದೆ ಎಂದು ಗರುಡಪುರಾಣದಲ್ಲಿ ವಿವರಿಸಲಾಗಿದೆ.
Shattila Ekadashi: ಷಟ್ತಿಲ ಏಕಾದಶಿಯ ದಿನದಂದು ಉಪವಾಸದ ಜೊತೆಗೆ ದಾನ ಧರ್ಮ ಮಾಡುವುದಕ್ಕೆ ಬಹಳ ಮಹತ್ವವಿದೆ. ಇದರಿಂದ ವ್ಯಕ್ತಿಯು ತನ್ನ ಜೀವನದಲ್ಲಿ ಎದುರಾಗಿರುವ ಹಲವು ಸಂಕಷ್ಟಗಳಿಂದ ಮುಕ್ತಿ ಹೊಂದಬಹುದು ಎಂದು ಹೇಳಲಾಗುತ್ತದೆ.
ಹಿಂದೂ ಧರ್ಮದಲ್ಲಿ ಪೂಜೆ, ಧಾರ್ಮಿಕ ವಿಧಿವಿಧಾನಗಳಲ್ಲಿ ಮಣಿಕಟ್ಟಿನ ಮೇಲೆ ಕೆಂಪು ಅಥವಾ ಹಳದಿ ದಾರವನ್ನು ಕಟ್ಟುವ ಸಂಪ್ರದಾಯ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಮಣಿಕಟ್ಟಿನ ಮೇಲೆ ಕಟ್ಟಲಾದ ಈ ದಾರವನ್ನು ರಕ್ಷಾಸೂತ್ರವೆಂದು ಕರೆಯಲಾಗುತ್ತದೆ. ಇದನ್ನು ಧರಿಸುವುದರಿಂದ ಧನಾತ್ಮಕ ಶಕ್ತಿಯು ನಿಮ್ಮ ಸುತ್ತಲೂ ಹರಡುತ್ತದೆ ಎಂದು ಶಾಸ್ತ್ರಜ್ಞರು ಹೇಳುತ್ತಾರೆ.
ನೀವು ಸಹ ವಿಷ್ಣುವಿನ ಆಶೀರ್ವಾದ ಬಯಸಿದರೆ ಗುರುವಾರದಂದು ವಿಷ್ಣುವಿನ ಪೂಜೆ, ಆರಾಧನೆ ಜೊತೆಗೆ ಉಪವಾಸ ಮಾಡಿದರೆ ತುಂಬಾ ಒಳಿತಾಗುತ್ತದೆ ಎಂದು ಹೇಳಲಾಗುತ್ತದೆ. ಹಾಗಾಗಿ ಗುರುವಾರದ ಉಪವಾಸಕ್ಕೆ ಸಂಬಂಧಿಸಿದ ನಿಯಮಗಳು ಯಾವುವು ಮತ್ತು ಮಂತ್ರವನ್ನು ಜಪಿಸುವುದರಿಂದ ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಹೇಗೆ ನಿವಾರಿಸಬಹುದು ಎಂದು ತಿಳಿಯೋಣ....
By accepting cookies, you agree to the storing of cookies on your device to enhance site navigation, analyze site usage, and assist in our marketing efforts.