Ram Mandir: ಅಂದು ಅಯೋಧ್ಯೆಯಲ್ಲಿ ಶ್ರೀರಾಮ ಚಂದ್ರನ ದೇವಸ್ಥಾನ ನಿರ್ಮಾಣಕ್ಕಾಗಿ ದೊಡ್ಡ ಹೋರಾಟವೇ ನಡೆದಿತ್ತು. ಈ ಹೋರಾಟದಲ್ಲಿ ಧಾರವಾಡದಿಂದ ಅನೇಕ ಕರಸೇವಕರು ಕೂಡ ಪಾಲ್ಗೊಂಡಿದ್ದರು. ದೇವರ ಹುಬ್ಬಳ್ಳಿ ಗ್ರಾಮದಿಂದಲೂ ಇಬ್ಬರು ಕರಸೇವರು ಅಯೋಧ್ಯೆ ಹೋರಾಟದಲ್ಲಿ ಪಾಲ್ಗೊಂಡಿದ್ದರು.
ಬಾಗಲಕೋಟೆಯ ಮಹಾಲಿಂಗಪುರದಲ್ಲಿ ಹಿಂದೂಗಳ ರಕ್ಷಣೆಗಾಗಿ ಲವ್ ಜಿಹಾದ್ ಕುರಿತು ಜಾಗೃತಿ ಮೂಡಿಸಲಾಯ್ತು.. ವಿಶ್ವ ಹಿಂದೂ ಪರಿಷತ್ನವರು ದೇವಸ್ಥಾನಕ್ಕೆ ಬಂದ ಮಹಿಳೆಯರಿಗೆ ಕರಪತ್ರ ವಿತರಣೆ ಮಾಡಿದ್ರು..
ಅಯೋಧ್ಯೆಯಲ್ಲಿ ನಿರ್ಮಾಣವಾಗ್ತಿರೋ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲು ಕರ್ನಾಟಕದಿಂದ ಬಹು ಅಪರೂಪದ ಮೂರ್ತಿ ಒಂದನ್ನ ನೀಡಲಾಗ್ತಿದೆ. ಅದರೊಂದಿಗೆ ಪುಣ್ಯ ಜಲವನ್ನೂ ಸಹ ಕಳಿಸಲಾಗ್ತಿದೆ. ವಿಶ್ವಹಿಂದೂ ಪರಿಷತ್ ಬಜರಂಗದಳದಿಂದ ತೋರಣಹಳ್ಳಿಯಲ್ಲಿ ಚಿಕ್ಕೋಡಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಬೈಠಕ್ ನಡೆಸಲಾಯ್ತು. ಬೈಠಕ್ನಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳದ ರಾಷ್ಟ್ರೀಯ ಸಹ ಮಂತ್ರಿ ಗೋಪಾಲ್ಜೀ ಹಾಗೂ ವಿವಿಧ ಮಠಾಧೀಶರು ಭಾಗಿಯಾಗಿದ್ದರು.
ಬೆಂಗಳೂರಿನಲ್ಲಿ ಮತ್ತೆ ಶುರುವಾಯ್ತು ಧರ್ಮ ದಂಗಲ್ ಜಾತ್ರೆಯಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪರಕ್ಕೆ ಅವಕಾಶ ಕೊಡಿ ವಿವಿ ಪುರಂನ ಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಬೆಳ್ಳಿ ತೇರು ಜಾತ್ರೆ ಜಾತ್ರೆಯಲ್ಲಿ ಹಿಂದೂಯೇತ್ತರರಿಗೆ ವ್ಯಾಪಾರಕ್ಕೆ ಅವಕಾಶ ಕೊಡ್ಬಾರದು ಬೆಂಗಳೂರಿನಲ್ಲಿ ಹಿಂದೂ ಸಂಘಟನೆಗಳಿಂದ ಮತ್ತೆ ಅಭಿಯಾನ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದಿಂದ ಮನವಿ ಪತ್ರ ದಕ್ಷಿಣ ವಿಭಾಗ ಡಿಸಿಪಿ, ಬಿಬಿಎಂಪಿಗೆ ಮನವಿ ಸಲ್ಲಿರುವ ಬಜರಂಗದಳ ಮೂರ್ತಿ ಪೂಜೆ ನಂಬದೇ ವಿರೋಧಿಸುವವರಿಗೆ ವ್ಯಾಪಾರಕ್ಕೆ ಅವಕಾಶ ಬೇಡ
ಮತಾಂತರ ಅಲ್ಲ ಮನಸಾಂತರ: ಹೀಗೇ ನೂರಾರು ಜನರು ಏಕಾಏಕಿ ಹಳೆ ಹುಬ್ಬಳ್ಳಿಯ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಬೇಕೇ ಬೇಕು ನ್ಯಾಯ ಬೇಕು.. ಬಂಧನ ಮಾಡಿ.. ಮಾಡಿ ಬಂಧನ ಮಾಡಿ ಅಂತಾ ತಡರಾತ್ರಿ ಆಕ್ರೋಶ ವ್ಯಕ್ತಪಡಿಸಿದರು. ಹುಬ್ಬಳ್ಳಿ ಧಾರವಾಡ ಸೇರಿದಂತೆ ಎಲ್ಲೆಲ್ಲೂ ಮತಾಂತರ ಆರೋಪ ಕೇಳಿ ಬರುತ್ತಿದೆ. ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದರು ಕೂಡ ಅದು ಸರಿಯಾಗಿ ಪಾಲನೆಯಾಗದೆ ಮತಾಂತರ ನಡೆಯುತ್ತಲೆ ಇವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.