Vishwa Shrestha Kannadiga 2024 : ಪ್ರತಿಷ್ಠಿತ ವಿಶ್ವ ಶ್ರೇಷ್ಠ ಕನ್ನಡಿಗ 2024ನೇ ಸಾಲಿನ ಪ್ರಶಸ್ತಿಗೆ ಡಾ. ಅರುಣ್ ಯೋಗಿರಾಜ್ ಅವರನ್ನು ಆಯ್ಕೆ ಮಾಡಲಾಗಿದೆ. ಸಿಯಾಟಲ್ ನಗರದಲ್ಲಿ ಸಹ್ಯಾದ್ರಿ ಕನ್ನಡ ಸಂಘದ ಪದಾಧಿಕಾರಿಗಳ ಸಭೆಯಲ್ಲಿ, ಸಂಘದ ಚೇರ್ಮನ್ ಮನು ಗೊರೂರು ಅವರು ಈ ವಿಷಯವನ್ನು ಪ್ರಕಟಿಸಿದರು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.