Vitamin E for Hair growth : ವಿಟಮಿನ್ ಇ ನೈಸರ್ಗಿಕ ಉತ್ಕರ್ಷಣ ನಿರೋಧಕವಾಗಿದ್ದು, ಇದು ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಸಂಶೋಧನೆಯ ಪ್ರಕಾರ ವಿಟಮಿನ್ ಇ ಕೂದಲು ಉದುರುವುದನ್ನು ತಡೆಯುತ್ತದೆ ಎಂದು ತಿಳಿದು ಬಂದಿದೆ.. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಕೂದಲಿನ ಬೆಳವಣಿಗೆ ಹೆಚ್ಚಾಗುತ್ತದೆ. ಅಲ್ಲದೆ, ಕೂದಲನ್ನು ಬಲಪಡಿಸುತ್ತದೆ. ವಿಟಮಿನ್ ಇ ಎಣ್ಣೆಯನ್ನು ಕೂದಲಿಗೂ ಹಚ್ಚಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.