Voter ID Aadhar link : ಮತದಾರರ ಪಟ್ಟಿಯಲ್ಲಿ ಅಕ್ರಮಗಳು, ನಕಲಿ ಮತದಾರರ ಚೀಟಿಗಳು, ಮತದಾರರ ಸಂಖ್ಯೆಯಲ್ಲಿ ಹೆಚ್ಚಳ ಹೀಗೆ ಕೆಲವು ಮುಂತಾದ ದೋಷಗಳನ್ನು ವಿಷಯಗಳ ಕುರಿತು ವಿರೋಧ ಪಕ್ಷಗಳು ಚುನಾವಣಾ ಆಯೋಗವನ್ನು ಪ್ರಶ್ನಿಸುತ್ತಿವೆ ಎಂದು ತಿಳಿದುಬಂದಿದೆ. ಸಂಸತ್ತಿನಲ್ಲಿಯೂ ಇದೇ ವಿಷಯ ಚರ್ಚಿಸಲಾಗಿದೆ. ಇದರಿಂದಾಗಿ ಚುನಾವಣಾ ಆಯೋಗವು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ.
Lok Sabha Election 2024: ದೇಶಾದ್ಯಂತ ಇಂದು 13 ರಾಜ್ಯಗಳ 88 ಲೋಕಸಭಾ ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದೆ. ಇಂದು ಕರ್ನಾಟಕದ ಕೆಲ ಲೋಕಸಭಾ ಕ್ಷೇತ್ರಗಳಲ್ಲೂ ಮತದಾನ ನಡೆಯಲಿದೆ. ನೀವು ಮತದಾನಕ್ಕಾಗಿ ಸಿದ್ಧರಿದ್ದು, ನಿಮ್ಮ ಮತಗಟ್ಟೆ ಸಂಖ್ಯೆ ಯಾವುದೆಂದು ತಿಳಿಯದಿದ್ದರೆ ಅದನ್ನು ಸುಲಭವಾಗಿ ಪತ್ತೆ ಹಚ್ಚಬಹುದು.
Lok Sabha Election 2024: ಧಾರವಾಡ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಕೋವಿಡ್ ಭಾದಿತ ಯಾವದೇ ಮತದಾರ ಇಲ್ಲ. ಚುನಾವಣಾ ಆಯೋಗದಿಂದ ಅಧಿಸೂಚಿತಗೊಂಡ ಅಗತ್ಯ ಸೇವೆಯಡಿ ಬರುವ 16 ಇಲಾಖೆಗಳ ನೌಕರರಿಗೆ ಅಂಚೆ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.
ನೀವೆಲ್ಲರೂ ಯುವ ಮತದಾರರಾಗಿದ್ದು, ಮೊದಲ ಬಾರಿ ಮತ ಚಲಾಯಿಸುತ್ತಿದ್ದೀರಿ. ಪ್ರಜಾಪ್ರಭುತ್ವಕ್ಕೆ ಉತ್ತಮ ಕೊಡುಗೆ ನೀಡುವ ನಿಟ್ಟಿನಲ್ಲಿ ಎಲ್ಲಾ ಯುವ ಮತದಾರರು ತಪ್ಪದೆ ಮತ ಚಲಾಯಿಸಬೇಕೆಂದು ಮನವಿ ಮಾಡಿದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್
Voter ID: ಮತದಾನ ಹಕ್ಕನ್ನು ಚಲಾಯಿಸಲು ವೋಟರ್ ಐಡಿ ಹೊಂದಿರುವುದು ಬಹಳ ಮುಖ್ಯ. ಆದರೆ, ನೀವು ವೋಟರ್ ಐಡಿ ಮಾಡಿಸಿದ್ದು ನಿಮ್ಮ ವೋಟರ್ ಐಡಿ ಏನಾದರೂ ಕಳೆದು ಹೋಗಿದ್ದರೆ ಅಂತಹ ಸಂದರ್ಭದಲ್ಲಿ ಚಿಂತಿಸಬೇಕಿಲ್ಲ. ನೀವು ಕೆಲವು ದಾಖಲೆಗಳನ್ನು ತೋರಿಸುವ ಮೂಲಕ ಮತ ಚಲಾಯಿಸಬಹುದು.
Voter ID Card: ಪ್ರಸ್ತುತ, ದೇಶಾದ್ಯಂತ ಲೋಕಸಭಾ ಚುನಾವಣೆಗಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಚುನಾವಣೆಯಲ್ಲಿ ಮತ ಹಾಕಲು ವೋಟರ್ ಐಡಿ ತುಂಬಾ ಅವಶ್ಯಕ. ಇಂತಹ ಸಂದರ್ಭದಲ್ಲಿ ನಿಮ್ಮ ವೋಟರ್ ಐಡಿ ಕಳೆದು ಹೋಗಿದ್ದರೆ ಚಿಂತಿಸುವ ಅಗತ್ಯವಿಲ್ಲ. ಆನ್‌ಲೈನ್‌ನಲ್ಲಿ ಸುಲಭವಾಗಿ ಮತದಾರರ ಗುರುತಿನ ಚೀಟಿಯನ್ನು ಡೌನ್‌ಲೋಡ್ ಮಾಡಬಹುದು.
ಶನಿವಾರ ಮಾರ್ಚ್ 16 ರಂದು ಲೋಕಸಭೆ ಚುನಾವಣೆ 2024ರ ವೇಳಾಪಟ್ಟಿ ಘೋಷಣೆಯಾಗಿದ್ದು, ಚುನಾವಣೆ ವೇಳಾಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಧಾರ್ಮಿಕ ಸ್ಥಳಗಳಲ್ಲಿ ರಾಜಕೀಯ ಚಟುವಟಿಕೆಗಳ ನಿರ್ಬಂಧ ಹೇರಿದೆ.
Lok Sabha Election 2024: ಲೋಕಸಭೆ ಚುನಾವಣೆ 2024ಕ್ಕೆ ಇನ್ನೂ ಕೆಲವೇ ದಿನಗಳು ಬಾಕಿ ಉಳಿದಿವೆ. ಇದಕ್ಕೂ ಮೊದಲು ನೀವೇನಾದರೂ ನಿಮ್ಮ ವಾಸ ಸ್ಥಳವನ್ನು ಬದಲಾಯಿಸಿದ್ದರೆ ಮತದಾರರ ಗುರುತಿನ ಚೀಟಿಯಲ್ಲಿ ನಿಮ್ಮ ವಿಳಾಸವನ್ನು ಬದಲಾಯಿಸಬೇಕಾಗುತ್ತದೆ. ಇದಕ್ಕಾಗಿ ನೀವು ಎಲ್ಲಿಯೂ ಹೋಗುವ ಅಗತ್ಯವಿಲ್ಲ. ಆನ್‌ಲೈನ್‌ನಲ್ಲಿ ಸುಲಭವಾಗಿ ನಿಮ್ಮ ವೋಟರ್ ಐಡಿಯನ್ನು ಬದಲಾಯಿಸಬಹುದು.
Voter ID Card Correction : ಮತದಾರರ ಗುರುತಿನ ಚೀಟಿ ಮಾಡಿಸದಿದ್ದರೆ ಅಥವಾ ಅದರಲ್ಲಿ ಯಾವುದೇ ರೀತಿಯ ಕರೆಕ್ಷನ್ ಮಾಡಿಸಬೇಕಿದ್ದರೆ ಸುಲಭ ವಿಧಾನವಿದೆ. ಆನ್‌ಲೈನ್ ಪ್ರಕ್ರಿಯೆಯ ಮೂಲಕವೇ ಈ ಕೆಲಸವನ್ನು ಸುಲಭವಾಗಿ ಮಾಡಿ ಮುಗಿಸಬಹುದು.
Voter ID Card Online Correction: ವೋಟರ್ ಐಡಿಯಲ್ಲಿ ಮಾಹಿತಿ ತಪ್ಪಾಗಿ ನಮೂದಾಗಿದ್ದರೆ ಭವಿಷ್ಯದಲ್ಲಿ ಬಹಳಷ್ಟು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ನಿಮ್ಮ ವೋಟರ್ ಐಡಿಯಲ್ಲಿ ಕೂಡಾ ಸಮಸ್ಯೆಗಳಾಗಿದ್ದರೆ ಆನ್‌ಲೈನ್ ಪ್ರಕ್ರಿಯೆಯ ಮೂಲಕ ಮನೆಯಲ್ಲೇ ಕುಳಿತು ಅದನ್ನು ತಿದ್ದುಪಡಿ ಮಾಡಿಕೊಳ್ಳಬಹುದು.
Voter ID: ಮತದಾನ ಪ್ರತಿಯೊಬ್ಬ ನಾಗರೀಕರ ಹಕ್ಕು. ಮತದಾನಕ್ಕಾಗಿ ವೋಟರ್ ಐಡಿ ಹೊಂದಿರುವುದು ಬಹಳ ಮುಖ್ಯ. ಆದರೀಗ ವೋಟರ್ ಐಡಿ ಪಡೆಯಲು ನೀವು ಸುತ್ತುವ ಅಗತ್ಯವಿಲ್ಲ, ಇದಕ್ಕಾಗಿ ಭಾರತ ಸರ್ಕಾರವು ರಾಷ್ಟ್ರೀಯ ಮತದಾರರ ಪೋರ್ಟಲ್ ಅನ್ನು ಪ್ರಾರಂಭಿಸಿದೆ.
Voter ID: ನಿನ್ನೆಯಷ್ಟೇ ಪಂಚ ರಾಜ್ಯಗಳಿಗೆ ಚುನಾವಣೆ ಘೋಷಣೆಯಾಗಿದೆ. ಐದು ರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಗಾಗಿ ಚುನಾವಣಾ ಆಯೋಗ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ, ಈ ಪಟ್ಟಿಯಲ್ಲಿ ಹೆಸರಿಲ್ಲದವರು ಈಗ ಅವರ ಹೆಸರನ್ನು ಸೇರಿಸಬಹುದೇ?
Aadhaar Card-Voter ID Link: ಸರ್ಕಾರದ ವತಿಯಿಂದ ಮತದಾರರ ಗುರುತು ಚೀಟಿ ಮತ್ತು ಆಧಾರ್ ಜೋಡಣೆ ಮಾಡಲು ಕೊನೆಯ ದಿನಾಂಕ ಏಪ್ರಿಲ್ 1, 2023 ಆಗಿತ್ತು. ಆದರೆ, ಇದೀಗ ಅದನ್ನು ಸರ್ಕಾರವು ಮಾರ್ಚ್ 31, 2024 ಕ್ಕೆ ವಿಸ್ತರಿಸಿದೆ. ಆದಾಗ್ಯೂ, ಎರಡೂ ಸಂಗತಿಗಳನ್ನು ಲಿಂಕ್ ಮಾಡುವ ಅನಿವಾರ್ಯವಲ್ಲ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.