Telangana : ತೆಲಂಗಾಣದಲ್ಲಿ ತೀವ್ರವಾದ ಬಿಸಿಗಾಳಿ ಪರಿಸ್ಥಿತಿಗಳು ಚಾಲ್ತಿಯಲ್ಲಿರುವ ಹಿನ್ನೆಲೆ ಇಂದು ಗೆಜೆಟ್ ಅಧಿಸೂಚನೆ ಹೊರಡಿಸಲಾಯಿತು, ಈ ಮೂಲಕ ತೆಲಂಗಾಣದಲ್ಲಿ ಸಂಜೆ 6 ಗಂಟೆಯವರೆಗೆ ಮತದಾನ ನಡೆಯುವುದಾಗಿ ತಿಳಿಸಿದೆ.
Election Commission : ಚುನಾವಣಾ ಆಯೋಗ ಸೋಮವಾರ ಬಿಡುಗಡೆ ಮಾಡಿದ ನವೀಕರಿಸಿದ ಅಂಕಿಅಂಶಗಳ ಪ್ರಕಾರ ಏಪ್ರಿಲ್ 26 ರಂದು ನಡೆದ ಲೋಕಸಭೆ ಚುನಾವಣೆಯಲ್ಲಿ ಕೇರಳದಲ್ಲಿ 71.27 ರಷ್ಟು ಮತದಾನವಾಗಿದೆ ಎಂದು ತಿಳಿಸಿದೆ.
Lokasabha Election : ಇಂದು ದೇಶಾದ್ಯಂತ ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಒಟ್ಟು 13 ರಾಜ್ಯಗಳ 89 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದು ಮೊದಲ ಹಂತದ ಮತದಾನ ನಡೆಯಿತು.
Lok Sabha Election 2024: ಧಾರವಾಡ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಕೋವಿಡ್ ಭಾದಿತ ಯಾವದೇ ಮತದಾರ ಇಲ್ಲ. ಚುನಾವಣಾ ಆಯೋಗದಿಂದ ಅಧಿಸೂಚಿತಗೊಂಡ ಅಗತ್ಯ ಸೇವೆಯಡಿ ಬರುವ 16 ಇಲಾಖೆಗಳ ನೌಕರರಿಗೆ ಅಂಚೆ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.
Hassan : ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ತಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.
ಶನಿವಾರ ಮಾರ್ಚ್ 16 ರಂದು ಲೋಕಸಭೆ ಚುನಾವಣೆ 2024ರ ವೇಳಾಪಟ್ಟಿ ಘೋಷಣೆಯಾಗಿದ್ದು, ಚುನಾವಣೆ ವೇಳಾಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಧಾರ್ಮಿಕ ಸ್ಥಳಗಳಲ್ಲಿ ರಾಜಕೀಯ ಚಟುವಟಿಕೆಗಳ ನಿರ್ಬಂಧ ಹೇರಿದೆ.
ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಡಿಮೆ ಮತದಾನ ದಾಖಲಾದ 328 ಮತಗಟ್ಟೆಗಳಲ್ಲಿ, ಕಡಿಮೆ ಮತದಾನವಾದ ಗ್ರಾಮೀಣ ಪ್ರದೇಶದ 168 ಮತ್ತು ನಗರ ಪ್ರದೇಶದ 160 ಮತಗಟ್ಟೆ ಪ್ರದೇಶದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.