ಚನ್ನಪಟ್ಟಣ ಉಪಚುನಾವಣೆಯಲ್ಲಿ ದಾಖಲೆಯ ಪ್ರಮಾಣದಲ್ಲಿ ಮತದಾನವಾಗಿದ್ದು ಇದೀಗ ಯಾರು ಗೆಲ್ಲಬಹುದು ಎಂಬ ನಿರೀಕ್ಷೆಗಳು ಹೆಚ್ಚಿವೆ. ಆದರೆ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಸೋಲು ಒಪ್ಪಿಕೊಂಡಂತೆ ಕಾಣುತ್ತಿದೆ.
ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಶುರು
ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಲ್ಲಿ ವೋಟಿಂಗ್
ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ವೋಟಿಂಗ್
ಖಾಕಿ ಬಿಗಿ ಬಂದೋಬಸ್ತ್ ಮಧ್ಯೆ ಮತದಾನ ಆರಂಭ
ನವೆಂಬರ್ 23ರಂದು ಹೊರ ಬೀಳಲಿರುವ ಫಲಿತಾಂಶ
ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ
ಸಂಜೆ 6ರವರೆಗೆ ಮದ್ಯ ಮರಾಟಕ್ಕೂ ಬ್ರೇಕ್
ಚುರುಕುಗೊಂಡ ಶಿಗ್ಗಾಂವಿ ಚುನಾವಣೆ ಮತದಾನ
ವ್ಹೀಲ್ಚೇರ್ನಲ್ಲಿ ಆಗಮಿಸಿ ಅಜ್ಜಿ ಹಕ್ಕು ಚಲಾವಣೆ
ಹಿರಿಯರು, ವೃದ್ಧರು, ಯುವಕರಿಂದ ಮತದಾನ
ಸರ್ಕಾರಿ ಮಾದರಿ ಗಂಡು ಮಕ್ಕಳ ಶಾಲೆಯ ಮತಗಟ್ಟೆ
Karnataka By-Election 2024: 3 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗದೆ ಸಂಜೆ 6 ಗಂಟೆಯವರೆಗೆ ವೋಟಿಂಗ್ಗೆ ಅವಕಾಶ ಮಾಡಿಕೊಡಲಾಗಿದ್ದು, ಯಾವುದೇ ಅಕ್ರಮ ನಡೆಯದಂತೆ ಎಲ್ಲೆಡೆ ಬಿಗಿ ಬಂದೋಬಸ್ತ್ ಮಾಡಲಾಗಿದೆ.
Loksabha Election : ಬಾರಾಮತಿ ಲೋಕಸಭಾ ಕ್ಷೇತ್ರದಲ್ಲಿ ವಿದ್ಯುನ್ಮಾನ ಮತಯಂತ್ರ ಗಳನ್ನು ಇಟ್ಟಿದ ಗೋದಾಮಿನಲ್ಲಿ 45 ನಿಮಿಷ ಸಿ.ಸಿ.ಟಿ.ವಿ ಕ್ಯಾಮೆರಾಗಳು ಸ್ವಿಚ್ ಆಫ್ ಆಗಿದ್ದು, ಇದು ಅನುಮಾನಾಸ್ಪದವಾಗಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಆರೋಪ ಮಾಡಿದೆ.
Lok Sabha Election 2024 bank holiday: ಮತದಾನ ನಡೆಯುವ ಕ್ಷೇತ್ರಗಳಲ್ಲಿ ತಡೆರಹಿತ ಮತದಾನ ನಡೆಸುವ ಉದ್ದೇಶದಿಂದ ಅಂದು ಶಾಲೆಗಳು ಮತ್ತು ಬ್ಯಾಂಕುಗಳಿಗೆ ರಜೆ ಘೋಷಿಸಲಾಗಿರುತ್ತದೆ. ಹೀಗಾಗಿ ನಾಳೆ ನಡೆಯಲಿರುವ 4ನೇ ಹಂತದ ಚುನಾವಣೆಗಾಗಿ ದೇಶದ ಕೆಲವು ನಗರಗಳಲ್ಲಿ ಬ್ಯಾಂಕ್ಗಳು ಕಾರ್ಯನಿರ್ವಹಿಸುವುದಿಲ್ಲ.
Lokasabha Election 2024 :ಪತಿಯ ಸಾವಿನ ಮಧ್ಯೆಯೂ ಮಹಿಳೆ ಮತದಾನದಲ್ಲಿ ಭಾಗಿಯಾಗಿರುವ ಘಟನೆ ನಡೆದಿದೆ.ತೀರ್ಥಹಳ್ಳಿ ಗುಡ್ಡೇಕೊಪ್ಪ ಗ್ರಾಮ ಪಂಚಾಯಿತಿ ವ್ವಾಪ್ತಿಯ ಆಡುಗೋಡಿಯಲ್ಲಿ ಘಟನೆ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.