ಮತದಾನ ಮಾಡಲು ಕ್ಯೂ ಅಲ್ಲಿ ನಿಂತ ಸುಧಾಕರ್
ಲೋಕಸಭಾ ಚುನಾವಣೆಗೆ ಮತದಾನ ಆರಂಭ
ಆರಂಭವಾದ ತಕ್ಷಣವೇ ಮತ ಚಲಾಯಿಸಿದ ಅಭ್ಯರ್ಥಿ
ಚಿಕ್ಕಬಳ್ಳಾಪುರ ಕ್ಷೇತ್ರದ NDA ಅಭ್ಯರ್ಥಿ ಸುಧಾಕರ್
ಸ್ವಗ್ರಾಮ ಪೆರೇಸಂದ್ರದಲ್ಲಿ ಮತ ಚಲಾಯಿಸಿದ ಸುಧಾಕರ್
ಮತದಾನ ಮಾಡಿ ಗಮನ ಸೆಳೆದ ಸಿದ್ದಲಿಂಗೇಶ್ವರ ಸ್ವಾಮೀಜಿ
ಹಸುವಿಗೆ ಹಣ್ಣು ತಿನ್ನಿಸಿ ಮತದಾನಕ್ಕೆ ಹಾಜರಾದ ಸಿದ್ದಗಂಗಾ ಶ್ರೀ
ಸಿದ್ದಗಂಗೆಯ ಶ್ರೀ ಸಿದ್ದಲಿಂಗೇಶ್ವರ ಸ್ವಾಮೀಜಿ
ಮತಗಟ್ಟೆ ಸಂಖ್ಯೆ 113ರಲ್ಲಿ ಹಕ್ಕು ಚಲಾಯಿಸಿದ ಶ್ರೀಗಳು
ಸ್ಯಾಂಡಲ್ವುಡ್ ನಟ ಗಣೇಶ್, ಶಿಲ್ಪಾರಿಂದ ಮತದಾನ
ಮತದಾನ ಮಾಡಿದ ಗೋಲ್ಡನ್ ಸ್ಟಾರ್ ಗಣೇಶ್ ದಂಪತಿ
RR ನಗರದ ಮೌಂಟ್ ಕಾರ್ಮಲ್ ಮತಗಟ್ಟೆಗೆ ಆಗಮನ
ಸ್ಯಾಂಡಲ್ವುಡ್ ನಟ ಗಣೇಶ್, ಶಿಲ್ಪಾರಿಂದ ಮತದಾನ
ಮನ್ಸೂರ್, ಬೆಂಗಳೂರು ಸೆಂಟ್ರಲ್ ಕಾಂಗ್ರೆಸ್ ಅಭ್ಯರ್ಥಿ
ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದ ಮತದಾನ
ಮತದಾನ ಮಾಡಿದ ಮನ್ಸೂರ್ ಅಲಿ ಖಾನ್
ಮನ್ಸೂರ್, ಬೆಂಗಳೂರು ಸೆಂಟ್ರಲ್ ಕಾಂಗ್ರೆಸ್ ಅಭ್ಯರ್ಥಿ
Lok Sabha Election 2024: ಧಾರವಾಡ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಕೋವಿಡ್ ಭಾದಿತ ಯಾವದೇ ಮತದಾರ ಇಲ್ಲ. ಚುನಾವಣಾ ಆಯೋಗದಿಂದ ಅಧಿಸೂಚಿತಗೊಂಡ ಅಗತ್ಯ ಸೇವೆಯಡಿ ಬರುವ 16 ಇಲಾಖೆಗಳ ನೌಕರರಿಗೆ ಅಂಚೆ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.
Google Doodle : 2024ರ ಲೋಕಸಭೆ ಚುನಾವಣೆ ಭಾರತದಲ್ಲಿ ಏಳು ಹಂತಗಳಲ್ಲಿ ನಡೆಯಲಿದೆ. ಇಂದು 1 ನೇ ಹಂತವು ಪ್ರಾರಂಭವಾಗುತ್ತಿದ್ದಂತೆ, ಪ್ರಜಾಪ್ರಭುತ್ವದ ಪ್ರದರ್ಶನವನ್ನು ಆಚರಿಸಲು ಗೂಗಲ್ ಡೂಡಲ್ ಅನ್ನು ಬಿಡುಗಡೆ ಮಾಡಿದೆ.
ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಕೌಂಟ್ ಡೌನ್
ಮತದಾರರಿಗೆ ತಮ್ಮ ಮತಗಟ್ಟೆ ಹುಡುಕಲು QR ಕೋಡ್
ಮನೆ ಮನೆಗೆ ಹಂಚುವ ಓಟರ್ ಸ್ಲಿಪ್ಗಳಲ್ಲಿ QR Code
QR ಸ್ಕ್ಯಾನ್ ಮಾಡಿ ಮತಗಟ್ಟೆ ತಲುಪಲು ವ್ಯವಸ್ಥೆ
ದೇಶದಲ್ಲಿ ಮೊದಲ ಪ್ರಯೋಗ ಮಾಡಿದ ಚುನಾವಣೆ ಆಯೋಗ
ನಗರದಲ್ಲಿ ಸುಮಾರು 4,500 ಐಟಿ-ಬಿಟಿ ಸಂಸ್ಥೆಗಳಿದ್ದು, ಎಲ್ಲಾ ಸಂಸ್ಥೆಗಳಿಗೂ ಮತದಾನದ ದಿನವಾದ ಏಪ್ರಿಲ್ 26ರಂದು ರಜೆ ನೀಡಿ ಎಲ್ಲಾ ಮತದಾರರಿಗೆ ಮತ ಚಲಾಯಿಸಲು ಅನುಕೂಲ ಮಾಡಿಕೊಡಲು ಮನವಿ ಮಾಡಲಾಗಿದೆ. ಜೊತೆಗೆ ಎಲ್ಲಾ ಸಿಬ್ಬಂದಿಗಳಿಗೆ ಮೇಲ್ ಮೂಲಕವೂ ಮತದಾನ ಮಾಡಲು ಅರಿವು ಮೂಡಿಸಲು ತಿಳಿಸಲಾಗಿದೆ ಎಂದು ತುಷಾರ್ ಗಿರಿ ನಾಥ್ ಹೇಳಿದರು.
Political News: ಬೆಂಗಳೂರು ವ್ಯಾಪ್ತಿಯ 3 ಲೋಕಸಭಾ ಕ್ಷೇತ್ರಗಳು, ಬೆಂಗಳೂರು ನಗರ ಲೋಕಸಭಾ ಕ್ಷೇತ್ರ ಸೇರಿದಂತೆ 7556 ಮಂದಿ 85 ವರ್ಷ ಮೇಲ್ಪಟ್ಟವರು ಹಾಗೂ 302 ಮಂದಿ ವಿಶೇಷ ಚೇತನರು ಮನೆಯಿಂದ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ.
ಇಂದಿನಿಂದ ಮತ್ತಷ್ಟು ಕಾವೇರಲಿದೆ ಚುನವಾಣಾ ಅಖಾಡ
ಇಂದಿನಿಂದ ಮೊದಲ ಹಂತದ ನಾಮಪತ್ರ ಸಲ್ಲಿಕೆ ಆರಂಭ
14 ಲೋಕಸಭಾ ಕ್ಷೇತ್ರಗಳಿಗೆ ಏ.26ಕ್ಕೆ ಮತದಾನ
ಮೊದಲ ಹಂತದ ಚುನಾವಣೆಗೆ ಇಂದು ಅಧಿಸೂಚನೆ
ಏಪ್ರಿಲ್ 4ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ
ಏಪ್ರಿಲ್ 8ರಂದು ಉಮೇದುವಾರಿಕೆ ವಾಪಸ್ಗೆ ಕಡೆಯ ದಿನ
ಯುವಜನತೆಯನ್ನು ಮತದಾನ ಮಾಡುವಂತೆ ಪ್ರೇರೇಪಿಸಲು ಭಾರತೀಯ ಚುನಾವಣಾ ಆಯೋಗ ದೇಶಕ್ಕಾಗಿ ನನ್ನ ಮೊದಲ ಮತ ಎಂಬ ಅಭಿಯಾನವನ್ನು ಹಮ್ಮಿಕೊಂಡಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಈ ಅಭಿಯಾನದ ಮೂಲಕ ಯುವಜನತೆಯನ್ನು ವಿಶೇಷವಾಗಿ ಮೊದಲ ಬಾರಿ ಮತದಾನ ಮಾಡುತ್ತಿರುವವರು ಪ್ರಜಾಪ್ರಭುತ್ವದ ಈ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ದೇಶ ಕಟ್ಟುವಲ್ಲಿ ಕೊಡುಗೆ ನೀಡುವಂತೆ ಜಾಗೃತಿ ಮೂಡಿಸಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.