R Ashok: ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಈ ಬಾರಿ ಎರಡು ವಾರ ಮಾತ್ರ ಅಧಿವೇಶನ ನಡೆಸಲಾಗುತ್ತಿದೆ. ಇನ್ನೂ ಹೆಚ್ಚು ದಿನ ಅಧಿವೇಶನ ನಡೆಸಲು ಕೇಳಲಾಗುವುದು. ವಕ್ಫ್ ಮಂಡಳಿಯಿಂದಾಗುತ್ತಿರುವ ಭೂ ಕಬಳಿಕೆ ಜ್ವಲಂತ ಸಮಸ್ಯೆಯಾಗಿದೆ.
ವಕ್ಫ್ಗೆ ನೀಡಿರುವುದು ಕಾಂಗ್ರೆಸ್ ಆಸ್ತಿಯಲ್ಲ, ದೇಶದ ಆಸ್ತಿಯನ್ನು ಮರಳಿ ಪಡೆಯುತ್ತೇವೆ ಅಂತಾ ಬಿಜೆಪಿ ಕಿಡಿಕಾರಿದೆ. ಈ ಬಗ್ಗೆ ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ಕಾಂಗ್ರೆಸ್ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.