Wasim Jaffer suggests best playing XI: ಬ್ರಿಡ್ಜ್ ಟೌನ್ನ (ಬಾರ್ಬಡೋಸ್) ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಇಂದು ನಡೆಯಲಿರುವ ಈ ಮೊದಲ ಏಕದಿನ ಪಂದ್ಯಕ್ಕೆ ವಾಸಿಂ ಜಾಫರ್ ಅವರು ಭಾರತದ ಪ್ಲೇಯಿಂಗ್ ಇಲೆವೆನ್ ಆಯ್ಕೆ ಮಾಡಿದ್ದು, ಹೇಗಿದೆ ಎಂದು ನೋಡೋಣ.
Cheteshwar Pujara: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಚೇತೇಶ್ವರ ಪೂಜಾರ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಟೀಂ ಇಂಡಿಯಾದ ಭಾಗವಾಗಿಲ್ಲ. ಕಳಪೆ ಫಾರ್ಮ್ನಿಂದಾಗಿ ಚೇತೇಶ್ವರ ಪೂಜಾರ ಅವರನ್ನು ತಂಡದಿಂದ ಕೈಬಿಡಲಾಗಿದೆ.
KL Rahul : ಬಾಂಗ್ಲಾದೇಶದ ವಿರುದ್ಧ 2-0 ಸ್ವೀಪ್ ಭಾರತದ ಟೆಸ್ಟ್ ನಾಯಕನಾಗಿ ಕೆಎಲ್ ರಾಹುಲ್ ಅವರ ಮೊದಲ ಸರಣಿಯನ್ನು ಗೆದ್ದು ಬಿಗಿದ್ದರೆ. ಆದರೆ ಈ ಸರಣಿಯಲ್ಲಿ ಕ್ಯಾಪ್ಟನ್ ರಾಹುಲ್ ಪ್ರದರ್ಶನವು ಕಳಪೆಯಾಗಿತ್ತು.
India vs Bangladesh: ಭಾರತ ತಂಡದ ಮುಂದಿನ ವಿರಾಟ್ ಕೊಹ್ಲಿ ಶುಬ್ಮನ್ ಗಿಲ್ ಆಗಬಹುದು ಎಂದು ಭಾರತದ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಹೇಳಿದ್ದಾರೆ. ಬಾಂಗ್ಲಾದೇಶದ ಟೆಸ್ಟ್ ಪಂದ್ಯದಲ್ಲಿ ಗಿಲ್ ಬಿರುಸಿನ ಶತಕ ಗಳಿಸಿ ಮಿಂಚಿದ್ದರು.
ಒಂದೆಡೆ ಭಾರತದ ಬ್ಯಾಟ್ಸ್ಮನ್ಗಳು ರನ್ ಗಳಿಸಲು ಪರದಾಡುತ್ತಿದ್ದರೆ, ಇನ್ನೊಂದೆಡೆ ಇಂಗ್ಲೆಂಡ್ ಬ್ಯಾಟ್ಸ್ಮನ್ಗಳು ಅಬ್ಬರದ ಪ್ರದರ್ಶನವನ್ನು ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಭಾರತದ ಮಾಜಿ ಬ್ಯಾಟ್ಸ್ಮನ್ ವಾಸಿಂ ಜಾಫರ್ ಸಾಮಾಜಿಕ ಮಾಧ್ಯಮದಲ್ಲಿ ಮೀಮ್ ಹಂಚಿಕೊಂಡಿದ್ದು, ಇದು ಅಭಿಮಾನಿಗಳಿಗೆ ಕೊಂಚ ಗೊಂದಲ ಜೊತೆಗೆ ಸಾಕಷ್ಟು ಇಷ್ಟವಾಗುತ್ತಿದೆ.
ನಾಲ್ಕನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿಗೆ ಅವಕಾಶ ನೀಡಲಾಗಿದೆ. ವಾಸಿಂ ಜಾಫರ್ ಅವರು ರಿಷಬ್ ಪಂತ್ ಅವರನ್ನು ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಿದ್ದಾರೆ. ಪಂತ್ ಪ್ರಸ್ತುತ ಭಾರತದ ಎಲ್ಲಾ ಮೂರು ಸ್ವರೂಪಗಳಲ್ಲಿ ನಂಬರ್ ಒನ್ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಆಗಿದ್ದಾರೆ. ಇನ್ನು ಆರನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ಗೆ ಸ್ಥಾನ ನೀಡಿದ್ದಾರೆ.
ಶುಕ್ರವಾರದಂದು ಕೇಪ್ ಟೌನ್ನ ನ್ಯೂಲ್ಯಾಂಡ್ಸ್ನಲ್ಲಿ ನಡೆದ ಮೂರನೇ ಮತ್ತು ಅಂತಿಮ ಟೆಸ್ಟ್ನಲ್ಲಿ ದಕ್ಷಿಣ ಆಫ್ರಿಕಾವು ಭಾರತವನ್ನು ಸೋಲಿಸಿ ಮೂರು ಪಂದ್ಯಗಳ ಸರಣಿಯನ್ನು 2-1 ರಿಂದ ವಶಪಡಿಸಿಕೊಂಡಿದೆ.
ಸೀಮಿತ ಓವರ್ ಸರಣಿಗಾಗಿ ಭಾರತ ತಂಡದ ಕೋಚ್ ಆಗಿ ಪ್ರಸ್ತುತ ಶ್ರೀಲಂಕಾದಲ್ಲಿ ಪ್ರವಾಸ ಮಾಡುತ್ತಿರುವ ರಾಹುಲ್ ದ್ರಾವಿಡ್ ಅವರನ್ನು ಭಾರತ ತಂಡಕ್ಕೆ ಶಾಶ್ವತ ಕೋಚ್ ಆಗಲು ಒತ್ತಾಯಿಸಬಾರದು ಎಂದು ಭಾರತದ ಮಾಜಿ ಬ್ಯಾಟ್ಸ್ಮನ್ ವಾಸಿಮ್ ಜಾಫರ್ ಅಭಿಪ್ರಾಯಪಟ್ಟಿದ್ದಾರೆ.
ಭಾರತ ತಂಡದಲ್ಲಿ ಪ್ರಮುಖ ಆಟಗಾರರು ಗಾಯಗೊಂಡು ಹೊರಗೆ ಉಳಿದಿರುವುದರಿಂದಾಗಿ ಬ್ರಿಸ್ಬೇನ್ ಪಂದ್ಯಕ್ಕೆ ತಂಡವನ್ನು ಆಯ್ಕೆ ಮಾಡುವುದು ಈಗ ನಾಯಕ ರಹಾನೆಗೆ ನಿಜಕ್ಕೂ ತಲೆನೋವಾಗಿ ಪರಿಣಮಿಸಿದೆ.
ಸಚಿನ್ ತೆಂಡೂಲ್ಕರ್ ಮತ್ತು ಹಾಲಿ ನಾಯಕ ವಿರಾಟ್ ಕೊಹ್ಲಿ ನಡುವೆ ಆಯ್ಕೆ ಮಾಡಲು ಟ್ವಿಟ್ಟರ್ ಅನುಯಾಯಿ ಕೇಳಿದ ನಂತರ ಭಾರತದ ಮಾಜಿ ಕ್ರಿಕೆಟಿಗ ವಾಸಿಮ್ ಜಾಫರ್ ನೀಡಿದ ಉತ್ತರ ಈಗ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.