Dead Body Found in Water Tank: ನೀರಿನ ಟ್ಯಾಂಕರ್ನಲ್ಲಿ ಎಷ್ಟು ದಿನದಿಂದ ಈ ಶವವಿತ್ತು? ಇದು ಕೊಲೆಯೋ ಅಥವಾ ಆತ್ಮಹತ್ಯೆಯೇ ಅಂತಾ ಇನ್ನೂ ತಿಳಿದುಬಂದಿಲ್ಲ. ಗ್ರಾಮಸ್ಥರು ಹಲವು ದಿನಗಳಿಂದ ಶವ ಬಿದ್ದಿದ್ದ ಈ ಟ್ಯಾಂಕರ್ನ ನೀರನ್ನೇ ಕುಡಿದಿದ್ದಾರೆ.
ನೀರು ತುಂಬಿದ್ದ ಸಿಂಟ್ಯಾಕ್ಸ್ ಬಿದ್ದ ರಭಸಕ್ಕೆ ಎಗ್ ರೈಸ್ ಮಾರಾಟ ಮಾಡುತ್ತಿದ್ದ ವ್ಯಕ್ತಿ
ಹಾಗೂ ತಿನ್ನಲು ಬಂದಿದ್ದ ಮೂವರ ತಲೆಮೇಲೆ ಬಿದ್ದ ಸಿಂಟ್ಯಾಕ್ಸ್.
ಸಿಂಟ್ಯಾಕ್ಸ್ ಬಿದ್ದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವು
ವಿವಾಹಿತ ಮಹಿಳೆಯು ಯುವಕನೊಂದಿಗೆ ಸಂಬಂಧ ಹೊಂದಿದ್ದಳು ಎಂದು ವರದಿಯಾಗಿದೆ. ಇವರಿಬ್ಬರೂ ನವೆಂಬರ್ 13ರಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ಪೊಲೀಸರು ಹುಟುಕಾಟ ನಡೆಸುತ್ತಿದ್ದರು. ಇದೀಗ ಇಬ್ಬರ ಶವಗಳು ಪತ್ತೆಯಾಗಿವೆ.
ದಲಿತ ಮಹಿಳೆ ನೀರು ಕುಡಿದರೆಂದು ಟ್ಯಾಂಕ್ ಸ್ಬಚ್ಛ ಮಾಡಿದ ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಸಿ ಗೀತಾ ಹುಡೇದ, ಚಾಮರಾಜನಗರ ತಹಸಿಲ್ದಾರ್ ಬಸವರಾಜು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ತೆರಳಿ ಸಭೆ ನಡೆಸಿದ್ದಾರೆ.
ದುಷ್ಕರ್ಮಿಗಳು ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕ್ರಿಮಿನಾಶಕ ಬೆರೆಸಿದ ನೀರು ಕುಡಿದು ಅಸ್ವಸ್ಥರಾದ 11 ಮಕ್ಕಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.