Watermelon seeds: ನೀವು ಎಷ್ಟೇ ಪ್ರಯತ್ನ ಪಟ್ಟರೂ ಕಲ್ಲಂಗಡಿ ಹಣ್ಣು ತಿನ್ನುವಾಗ 1-2 ಬೀಜಗಳು ನಿಮ್ಮ ಹೊಟ್ಟೆಯಲ್ಲಿ ಹೋಗಿರುತ್ತವೆ. ಕಲ್ಲಂಗಡಿ ಬೀಜಗಳನ್ನು ತಿಂದರೆ ಆರೋಗ್ಯದ ಮೇಲೆ ಯಾವ ಪರಿಣಾಮ ಬೀರುತ್ತದೆ? ಕಲ್ಲಂಗಡಿ ಬೀಜಗಳು ಪ್ರಯೋಜನಕಾರಿಯೇ ಅಥವಾ ಹಾನಿಕಾರಕವೇ? ಎಂದು ತಿಳಿಯಿರಿ...
Weight Loss: ಕಲ್ಲಂಗಡಿ ಬೀಜಗಳು ತೂಕವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆಯನ್ನು ನೀಗಿಸುವ ಕಲ್ಲಂಗಡಿ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ.
Watermelon:ಕಲ್ಲಂಗಡಿ ಬೇಸಿಗೆಯಲ್ಲಿ ದೊರೆಯುವ ಅದ್ಭುತ ಹಾಗೂ ಹೆಚ್ಚು ನೀರಿನ ಅಂಶವಿರುವ ಹಣ್ಣು. ಆದರೆ ಅದನ್ನು ಫ್ರಿಡ್ಜ್ನಲ್ಲಿ ಇಡುವುದರಿಂದ ಅದರ ಪೋಷಕಾಂಶಗಳು ಕಡಿಮೆಯಾಗುತ್ತವೆ. ತಣ್ಣನೆಯ ಕಲ್ಲಂಗಡಿ ತಿನ್ನುವುದರಿಂದ ಕೆಮ್ಮು ಮತ್ತು ಶೀತ ಉಂಟಾಗುತ್ತದೆ.
ಬೇಸಿಗೆಯಲ್ಲಿ ಜನರು ಹಲವಾರು ರೋಗಗಳನ್ನು ಎದುರಿಸಬೇಕಾಗುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ನಿಮಗೆ ಮುಖ್ಯವಾಗಿದೆ. ಈ ಸಮಯದಲ್ಲಿ ಜನರು ನೀರಿನ ಕೊರತೆಯನ್ನು ಎದುರಿಸುತ್ತಾರೆ. ನೀವು ನೀರಿನ ಕೊರತೆಯನ್ನು ಎದುರಿಸುತ್ತಿದ್ದರೆ, ಅದನ್ನು ನೀಗಿಸಲು ನೀವು ಪ್ರತಿದಿನ ಕಲ್ಲಂಗಡಿ ಸೇವಿಸಬೇಕು ಇದರಲ್ಲಿ ಉತ್ತಮ ಪ್ರಮಾಣದ ನೀರಿನ ಅಂಶಕಂಡುಬರುತ್ತದೆ ಎಂದು ಖ್ಯಾತ ಆಹಾರ ತಜ್ಞ ಆಯುಷಿ ಯಾದವ್ ಹೇಳಿದ್ದಾರೆ.
Watermelon seeds health benefits:ಕಲ್ಲಂಗಡಿ ಬೀಜಗಳಲ್ಲಿನ ಮೆಗ್ನೀಸಿಯಮ್, ಕಾರ್ಬೋಹೈಡ್ರೇಟ್ಗಳು ಚಯಾಪಚಯ ಕ್ರಿಯೆಗೆ ಸಹಾಯ ಮಾಡುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಕಲ್ಲಂಗಡಿ ಬೀಜಗಳು ಟೈಪ್-2 ಮಧುಮೇಹವನ್ನು ತಡೆಯುತ್ತದೆ.
Men Health : ಮದುವೆಯ ನಂತರ, ಪ್ರತಿಯೊಬ್ಬ ಪುರುಷನು ತನ್ನ ವೈವಾಹಿಕ ಜೀವನವು ಸಂತೋಷದಿಂದ ಇರಬೇಕೆಂದು ಬಯಸುತ್ತಾನೆ, ಇದಕ್ಕಾಗಿ ಅವನ ದೇಹದಲ್ಲಿ ಯಾವುದೇ ದೌರ್ಬಲ್ಯ ಇರಬಾರದು.
ಕಲ್ಲಂಗಡಿ ಹಣ್ಣಿನ ಆರೋಗ್ಯಕರ ಪ್ರಯೋಜನಗಳ ಬಗ್ಗೆ ನೀವು ತಿಳಿದಿರಬಹುದು. ಆದರೆ ಹಣ್ಣು ತಿಂದ ಬಳಿಕ ನೀವು ಯಾವಾಗಲೂ ಡಸ್ಟ್ಬಿನ್ನಲ್ಲಿ ಎಸೆಯುವ ಕಲ್ಲಂಗಡಿ ಬೀಜಗಳ ಪ್ರಯೋಜನಗಳ ಬಗ್ಗೆ ನಿಮಗೆ ತಿಳಿದಿದೆಯೇ...