Karnataka IMD Alert: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಿದ್ದು ಸೆಪ್ಟೆಂಬರ್ 23ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ವರುಣಾರ್ಭಟ ಹೆಚ್ಚಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಜೊತೆಗೆ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಅನ್ನು ಕೂಡ ಜಾರಿ ಮಾಡಿದೆ.
ಫೆಬ್ರವರಿ 25 ರಿಂದ ಈ ರಾಜ್ಯದಲ್ಲಿ ಮಳೆಯಾಗುವಲ್ಲಿ ಗಮನಾರ್ಹ ಹೆಚ್ಚಳವಾಗವ ಸಾಧ್ಯತೆಯಿದೆ. ಇದು ಮಾರ್ಚ್ 2 ಅಥವಾ 3 ರವರೆಗೆ ಮುಂದುವರಿಯಬಹುದು. ಫೆಬ್ರವರಿ 26 ರಿಂದ ಮಾರ್ಚ್ 1 ರವರೆಗೆ ಈ ಪ್ರದೇಶದ ಕೆಲವು ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದ ಜನರೇ ಎಚ್ಚರ. ಬೇಸಿಗೆ ಮುಂಚೆ ಫೆಬ್ರವರಿ ಇಂದ ದಾಖಲೆ ಮಟ್ಟದ ತಾಪಮಾನ ಏರಿಕೆ ಯಾಗುತ್ತಿದೆ. ಹೀಗಿರುವಾಗ ಮಾರ್ಚ್ 1ರಿಂದ ತಾಪಮಾನ ಏರಿಕೆ ಇನ್ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Karnataka Weather: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಆಗಾಗ ಚಳಿ-ಶೀತಗಾಳಿ ಜಾಸ್ತಿಯಾಗುವ ಸುದ್ದಿ ಕೇಳಿರುತ್ತೀರಿ. ಆದರೀಗ ಅಂಥ ಪರಿಸ್ಥಿತಿ ಕರ್ನಾಟಕಕ್ಕೂ ಬರುತ್ತಿದೆ.
cold wave in karnataka: ಕರ್ನಾಟಕ ಹವಾಮಾನ ಬದಲಾವಣೆಗೆ ಸಾಕ್ಷಿಯಾಗುತ್ತಿದೆ. ರಾಜ್ಯದಾದ್ಯಂತ ಮಳೆ ಕಡಿಮೆಯಾಗಿದೆ ಮತ್ತು ಶೀತ ಗಾಳಿ ತೀವ್ರಗೊಳ್ಳುತ್ತಿದೆ. ತಾಪಮಾನದಲ್ಲಿ ಗಮನಾರ್ಹ ಇಳಿಕೆ ನಿರೀಕ್ಷಿಸಲಾಗಿದೆ.
Rain Forecast: ಬೆಂಗಳೂರಿನಲ್ಲಿ ಗುರುವಾರ ಕೂಡ ಸ್ವಲ್ಪ ಮಳೆಯಾಗಿದ್ದು ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿತ್ತು. ಕೆಲ ಪ್ರದೇಶಗಳು ಜಲಾವೃತಗೊಂಡಿದ್ದವು. ಇಂದು ಅಂದರೆ ಶುಕ್ರವಾರ ಮತ್ತೊಂದು ಸುತ್ತಿನ ಮಳೆಯಾದರೆ ಮತ್ತಷ್ಟು ಸಮಸ್ಯೆಯಾಗಬಹುದು ಎಂದು ಹೇಳಲಾಗುತ್ತಿದೆ.
Weather Update: ಮಳೆಗಾಲ ಮುಗಿದು ಚಳಿಗಾಲ ಆರಂಭವಾಗಿದೆ. ಒಂದು ಕಡೆ ಜನರು ಚಳಿಯ ಕಾರಣ ಗಢ ಗಢ ನಡುಗುತ್ತಿದ್ದರೆ, ಮತ್ತೊಂದೆಡೆ ಮಳೆ ಜನರನ್ನು ಮನೆಯಿಂದ ಒರಗೆ ಬರದಂತೆ ಮಾಡಿ ಬಿಟ್ಟಿದೆ. ಒಂದು ವಾರದಿಂದ ಫೆಂಗಲ್ ಚಂಡಮಾರುತ ಕಾರಣ ಸುರಿದ ಮಳೆಯಿಂದಾಗಿ ಜನ ಬೇಸತ್ತುಬಿಟ್ಟಿದ್ದಾರೆ. ಇದೀಗ ಅದರ ಬೆನ್ನಲ್ಲೆ ಮತ್ತೊಂದು ಚೆಂಡಮಾರುತದ ಮನ್ಸೂಚನೆ ಸಿಕ್ಕಿದ್ದು, ಈ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Rain Alert: ಇಲಾಖೆಯ ಅಂದಾಜಿನ ಪ್ರಕಾರ ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ ಕೋಲಾರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ವರುಣ ಆರ್ಭಟಿಸುತ್ತಿದ್ದಾನೆ. ಬಹುತೇಕ ಕಡೆಗಳಲ್ಲಿ ಆವಾಂತರಗಳೆ ಸೃಷ್ಟಿಯಾಗಿವೆ. ಇದೀಗ ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಮುಂದಿನ ನಾಲ್ಕು ದಿನಗಳವರೆಗೆ ಅಲರ್ಟ್ ಘೋಷಿಸಲಾಗಿದೆ.
Barbados : ಐಸಿಸಿ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಗೆಲುವನ್ನು ಸಾಧಿಸಿದ ನಂತರ ಟೀಂ ಇಂಡಿಯಾ ಬೆರಿಲ್ ಚಂಡಮಾರುತದಿಂದಾಗಿ ಕಳೆದ ಎರಡು ದಿನಗಳಿಂದ ಬಾರ್ಬಡೋಸ್‌ನಲ್ಲಿ ಸಿಲುಕಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.