Viral Video: ಪಾಕಿಸ್ತಾನದ ಮದುವೆಯೊಂದರಲ್ಲಿ ಮಾವನ ವಿಚಿತ್ರ ಬೇಡಿಕೆ ಈಡೇರಿಸಲು ಅಳಿಯನೊಬ್ಬ ಹೆಲಿಕಾಪ್ಟರ್ ಮೂಲಕ ಹಣದ ಸುರಿಮಳೆ ಸುರಿಸಿದ್ದಾನೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
MP Tejaswi Surya Marriage: ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮದುವೆ ಖಚಿತವಾಗಿದ್ದು, ಅವರು ಚೆನ್ನೈನ ಗಾಯಕಿ ಮತ್ತು ಭರತನಾಟ್ಯ ಕಲಾವಿದೆ ಶಿವಶ್ರೀ ಶಿವಶ್ರೀ ಸ್ಕಂದ ಪ್ರಸಾದ್ ಅವರನ್ನು ವರಿಸಲಿದ್ದಾರೆ ಎನ್ನಲಾಗಿದೆ..
husband arranges Wedding: ಕೆಲವೊಂದು ವೈವಾಹಿಕ ಘಟನೆಗಳು ಗಲಾಟೆ, ಪೊಲೀಸ್ ಕೇಸುಗಳು ಈ ರೀತಿಯ ಸನ್ನಿವೇಶಗಳನ್ನು ಸೃಷ್ಟಿ ಮಾಡುತ್ತದೆ.. ಆದರೆ ಇತ್ತೀಚೆಗೆ ಇಂತಹ ಸಂದರ್ಭದಲ್ಲಿ ಯಾರೂ ನಿರೀಕ್ಷಿಸದ ಘಟನೆಯೊಂದು ಬೆಳಕಿಗೆ ಬಂದಿದೆ..
ಮದುವೆಯ ಸಮಯದಲ್ಲಿ ಅತಿಥಿಗಳು ಪ್ರತಿ ಕ್ಷಣವನ್ನು ಸೆರೆಹಿಡಿಯಲು ವೀಡಿಯೊಗಳನ್ನು ರೆಕಾರ್ಡ್ ಮಾಡುವುದನ್ನು ಸಾಮಾನ್ಯವಾಗಿ ಕಾಣಬಹುದು, ಅದನ್ನು ಅವರು ಸಾಮಾಜಿಕ ಮಾಧ್ಯಮದಲ್ಲಿ ಆಗಾಗ್ಗೆ ಹಂಚಿಕೊಳ್ಳುತ್ತಾರೆ.ಈಗ ಮೀರತ್-ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿರುವ ರೆಸಾರ್ಟ್ನಲ್ಲಿ ಶೂಟ್ ಮಾಡಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹಲ್ ಚಲ್ ಎಬ್ಬಿಸಿದೆ.
Viral Video: ವೈರಲ್ ವಿಡಿಯೋ ಪ್ರಕಾರ, ಮದುವೆ ಸಮಾರಂಭ ನಡೆಯುತ್ತಿದೆ. ಈ ವೇಳೆ ವರ ಕಾರ್ಯಕ್ರಮದ ವೇದಿಕೆಯಲ್ಲಿ ನಿಂತಿದ್ದನು. ವಧು ಆಗಷ್ಟೇ ಮೆಟ್ಟಿಲುಗಳನ್ನು ಏರಿ ಮೇಲೆ ಬರುತ್ತಿದ್ದಳು. ಈ ವೇಳೆ ವರ ಆಕೆಯ ಬಳಿ ಹೋಗಿ ಕೈ ಹಿಡಿಯುವಂತೆ ಮುಂದೆ ಬಂದಿದ್ದಾನೆ. ಆದರೆ ವಧು ವರನ ಕೈ ಹಿಡಿದು ಬಲವಾಗಿ ಎಳೆದು ಕೆಳಗೆ ಬೀಳಿಸಿದ್ದಾಳೆ.
Salman Khan Marriage: ಬಾಲಿವುಡ್ ಬಾಯಿಬಾಜ್ ಸಲ್ಮಾನ್ ಖಾನ್ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ.. ಇತ್ತೀಚೆಗೆ ನಟನ ಆಪ್ತರ ಮೇಲಿನ ಹತ್ಯೆ ಎಲ್ಲರನ್ನು ಬೆಚ್ಚಿಬೀಳಿಸಿತ್ತು.. ಅಲ್ಲದೇ ಸಲ್ಲುಗೂ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.. ಇದೇ ವೇಳೆ ಸಲ್ಮಾನ್ ಖಾನ್ ಅವರ ಮದುವೆ ಕುರಿತಾದ ಮಾಹಿತಿಯೊಂದು ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ..
Actress Ramya wedding: ನಟಿ ರಮ್ಯಾ ಅವರು ಉದ್ಯಮಿ ಜೊತೆಗೆ ಮದುವೆ ಆಗುವುದು ಪಕ್ಕಾ ಎಂದು ಹೇಳಲಾಗುತ್ತಿತ್ತು. ಆ ಉದ್ಯಮಿ ಕುಟುಂಬದ ಕಾರ್ಯಕ್ರಮದಲ್ಲಿ ರಮ್ಯಾ ಅವರು ಭಾಗಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಇವರ ನಿಶ್ಚಿತಾರ್ಥ ನಡೆಯಲಿದೆ. ರಮ್ಯಾರ ಹುಟ್ಟು ಹಬ್ಬದ ದಿನದಂದೇ (ನ.29) ಈ ಜೋಡಿ ಹೊಸ ಬದುಕಿಗೆ ಕಾಲಿಡಲಿದೆ ಅಂತಾ ಸಹ ವರದಿಯಾಗಿತ್ತು.
Samantha Ruth Prabhu: ಮುಕೇಶ್ ಚಿಂತಾ ಹೆಸರಿನ ಇನ್ಸ್ಟಾಗ್ರಾಂ ಬಳಕೆದಾರನೊಬ್ಬ ಸಮಂತಾರಿಗೆ ಪ್ರಪೋಸ್ ಮಾಡುತ್ತಿರುವ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾನೆ. ʼಸಮಂತಾ ನೀವು ತುಂಬಾ ಬೇಸರ ಮಾಡಿಕೊಳ್ಳಬೇಕಿಲ್ಲ. ನಾನು ನಿಮಗಾಗಿ ಇದ್ದೇನೆ. ನಾನು ಮತ್ತು ನೀವು ಒಳ್ಳೆಯ ಜೋಡಿಯಾಗಬಹುದು. ನೀವು OK ಅಂದರೆ ನಾನು ನಿಮ್ಮನ್ನು ಮದುವೆಯಾಗಲು ಸಿದ್ಧʼವೆಂದು ಹೇಳಿದ್ದಾನೆ.
Yash in Anant Ambani Wedding: ಜುಲೈ 13 ರಂದು ಅನಂತ್ ಅಂಬಾನಿ ಹಾಗೂ ರಾಧಿಕಾ ಮೆರ್ಚೆಂಟ್ ಅವರ ವಿವಾಹ ಸಮಾರಂಭ ನೆರವೇರಿತು. ದೇಶಿ ಆಗಿ ವೇದಿಶಿ ಸ್ಟಾರ್ ಗಳಿಗೆ ಈ ಸಮಾರಂಭಕ್ಕಾಗಿ ಆಹ್ವಾನ ನೀಡಲಾಗಿತ್ತು.
Kim and Khloe Kardashian: ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜುಲೈ 12ರ ಶುಕ್ರವಾರದಂದು ಇವರಿಬ್ಬರ ವಿವಾಹ ಸಮಾರಂಭ ಅದ್ದೂರಿಯಾಗಿ ನೆರವೇರಿದೆ. ಇತ್ತೀಚೆಗೆ ಅಂಬಾನಿ ಕುಟುಂಬ ಆಶೀರ್ವಾದ ಸಮಾರಂಭವನ್ನು ಆಯೋಜಿಸಿತ್ತು.
Rashmika Mandanna: ನಟಿ ರಶ್ಮಿಕಾ ಮಂದಣ್ಣ ಸದ್ಯ ಬಾಲಿವುಡ್ ಮತ್ತು ಟಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಈ ಮಧ್ಯೆ ಮಂದಣ್ಣ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅದ್ಧೂರಿ ಮದುವೆಯಲ್ಲಿ ಮಿಂಚಿದ್ದಾರೆ. ಈ ಕಾರ್ಯಕ್ರಮಕ್ಕಾಗಿ ನಟಿ ಗ್ರ್ಯಾಂಡ್ ಲೆಹೆಂಗಾವನ್ನು ಧರಿಸಿದ್ದು ಎಲ್ಲರ ಮನ ಗೆದ್ದಿದ್ದಾರೆ.
Alia Bhatt: ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆ ಅದ್ಧೂರಿಯಾಗಿ ನಡೆದಿದೆ. ಸಿನಿಮಾ ತಾರೆಯರು, ಕ್ರಿಕೆಟಿಗರು, ರಾಜಕಾರಣಿಗಳು, ಕೈಗಾರಿಕೋದ್ಯಮಿಗಳು ಮುಂತಾದವರ ಉಪಸ್ಥಿತಿಯ ಜೊತೆಗೆ ಈ ಮದುವೆ ಸಮಾರಂಭ ಹಬ್ಬವಾಗಿದೆ
Mumbai : ಅನಂತ ಅಂಬಾನಿ ಮದುವೆ ಇದೇ ತಿಂಗಳ 12ರಂದು ಮುಂಬೈ ನಲ್ಲಿ ನಡೆಯಲಿದ್ದು, ಮುಂಬೈ ನಲ್ಲಿರುವ ಹೋಟೆಲ್ ಗಳಿಗೆ ಭಾರಿ ಬೇಡಿಕೆ ಹೆಚ್ಚಾಗಿದ್ದು ಹೋಟೆಲ್ ಗಳು ದರವನ್ನು ಹೆಚ್ಚಿಸಿವೆ.
Ananth Ambani : ಸೋಶಿಯಲ್ ಮೀಡಿಯಾದಲ್ಲಿ ಒಂದು ಮದುವೆ ಆಮಂತ್ರಣದ ಕುರಿತು ಸಕ್ಕತ್ ಸುದ್ದಿ ಆಗುತ್ತಿದ್ದು, ಮದುವೆಗೆ ಹೋಗುವವರಿಗೆ ಬಂಪರ್ ಗಿಫ್ಟ್ ಗಳು ದೊರೆಯಲಿದೆ ಮದುವೆ ಯಾರದ್ದು ಅಂತ ಗೊತ್ತಾ, ಬಹುಮಾನ ಏನು ಅಂತ ಕೇಳಿದ್ರೆ ಶಾಕ್ ಆಗೋದಂತು ಪಕ್ಕಾ..
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
ತನಗೆ ಕನ್ಯೆ ಕೊಡಿಸಿ, ನನ್ನ ಬಾಳಿಗೆ ಬೆಳಕು ಕೊಡಿ ಎಂದು ಯುವಕನೊಬ್ಬ ಲಿಖಿತ ರೂಪದಲ್ಲಿ ಮನವಿ ಮಾಡಿದ್ದಾನೆ. ಈತನ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಇದು ಯಾವ ಇಲಾಖೆಯ ಅಡಿಯಲ್ಲಿ ಬರುತ್ತದೆ ಎಂದು ಪ್ರಶ್ನಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.