Weight loss : ಊಟ ಬಿಟ್ಟು, ಡಯಟ್ ಮಾಡಿದ್ರೆ ತೂಕ ಕಡಿಮೆಯಾಗುವುದಿಲ್ಲ. ಆದರೆ ಆಹಾರ ಮತ್ತು ಜೀವನಶೈಲಿಯಲ್ಲಿ ಕೆಲವು ಸಣ್ಣ ಬದಲಾವಣೆಗಳನ್ನು ಮಾಡುವ ಮೂಲಕ ಸುಲಭವಾಗಿ ತೂಕವನ್ನು ಕಳೆದುಕೊಳ್ಳಬಹುದು. ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುವ 5 ಸಣ್ಣ ವಿಷಯಗಳು ಇಲ್ಲಿವೆ.. ನೆನಪಿನಲ್ಲಿಡಿ.
Weight Loss Foods: ನಿಮ್ಮ ಆಹಾರದಲ್ಲಿ ನೀವು ಕಡಿಮೆ ಕ್ಯಾಲೋರಿ ಆಹಾರವನ್ನು ಶಾಮೀಲುಗೊಳಿಸಿದರೆ, ಅದು ನಿಮ್ಮ ದೇಹವನ್ನು ಶಕ್ತಿಯಿಂದ ತುಂಬಿರುತ್ತದೆ ಇಂತಹ ಪರಿಸ್ಥಿತಿಯಲ್ಲಿ, ಇಂದು ನಾವು ನಿಮಗೆ ಕಡಿಮೆ ಕ್ಯಾಲೋರಿ ಹೊಂದಿರುವ ಕೆಲವು ಆಹಾರಗಳ ಕುರಿತು ಮಾಹಿತಿಯನ್ನು ನೀಡುತ್ತಿದ್ದು, ಅದರಿಂದ ನೀವೂ ಕೂಡ ನಿಮ್ಮ ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು. (Lifestyle News In Kannada)
Leaves For Obesity: ಇತ್ತೀಚಿನ ದಿನಗಳಲ್ಲಿ ಬಹುತೇಕ ಜನರನ್ನು ಹೆಚ್ಚು ಕಾಡುತ್ತಿರುವ ಸಮಸ್ಯೆ ತೂಕ ಹೆಚ್ಕಳ, ಸ್ಥೂಲಕಾಯ. ಎಷ್ಟೇ ಕಠಿಣ ಶ್ರಮ ವಹಿಸಿದರೂ ಕೂಡ ಈ ಸಮಸ್ಯೆಯಿಂದ ಸುಲಭವಾಗಿ ಪರಿಹಾರ ಪಡೆಯಲು ಸಾಧ್ಯವಾಗುವುದಿಲ್ಲ. ಆದರೆ, ನೀವು ದುಬಾರಿ ಜಿಮ್ಗೆ ಹೋಗದೆಯೇ ಹೊಟ್ಟೆ ಮತ್ತು ಸೊಂಟದ ಸುತ್ತಲಿನ ಕೊಬ್ಬನ್ನು ಕರಗಿಸಲು ಕೆಲವು ಸೊಪ್ಪುಗಳು ನಿಮಗೆ ಪ್ರಯೋಜನಕಾರಿ ಎಂದು ಸಾಬೀತುಪಡಿಸಬಹುದು.
ಮೈ ಕೈ ಮತ್ತು ದೇಹದ ಇತರ ಭಾಗಗಳು ಸಣ್ಣಗೆ ಇದ್ದರೂ ಹೊಟ್ಟೆ ಮಾತ್ರ ದುಂಡಾಗಿ ಬೆಳೆಯುತ್ತಾ ಹೋಗುತ್ತದೆ. ಹೀಗೆ ಹೊಟ್ಟೆಯ ಭಾಗದಲ್ಲಿ ಕೊಬ್ಬು ಸಂಗ್ರಹವಾದರೆ ಅದನ್ನು ಕರಗಿಸುವುದು ಅಷ್ಟು ಸುಲಭವಲ್ಲ.
Weight Loss Combo Foods: ನೀವು ಸಹ ತೂಕ ಇಳಿಸಿಕೊಳ್ಳಲು ಬಯಸುತ್ತಿದ್ದರೆ, ನೀವು ಮೊದಲು ನಿಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ನೀವು ಈ ಕಾಂಬೋ ಆಹಾರವನ್ನು ಸೇವಿಸಿದರೆ, ತೂಕವನ್ನು ಕಳೆದುಕೊಳ್ಳುವ ಪ್ರಕ್ರಿಯೆಯನ್ನು ಮತ್ತಷ್ಟು ವೇಗಗೊಳಿಸಬಹುದು.
Summers Tips : ವೇಗವಾಗಿ ತೂಕ ಇಳಿಸಿಕೊಳ್ಳಲು ಯೋಚಿಸುತ್ತಿರುವವರಿಗೆ ದಾಳಿಂಬೆ ಜ್ಯೂಸ್ ಪ್ರಯೋಜನಕಾರಿಯಾಗಿದೆ. ತಜ್ಞರ ಪ್ರಕಾರ, ದಾಳಿಂಬೆ ಜ್ಯೂಸ್ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರಲ್ಲಿ ಕ್ಯಾಲೋರಿಗಳು ಕಡಿಮೆ ಇರುವುದೇ ಇದಕ್ಕೆ ಕಾರಣವಾಗಿದೆ.
Peanuts For Weight Loss : ಕಡಲೆಕಾಯಿಯನ್ನು ಹೆಚ್ಚಾಗಿ ಟೈಂಪಾಸ್ ಮಾಡಲು ಸೇವಿಸಲಾಗುತ್ತದೆ. ಕಡಲೆಕಾಯಿ ರುಚಿಯಲ್ಲಿ ಮಾತ್ರವಲ್ಲದೆ ಆರೋಗ್ಯಕ್ಕೂ ಉಪಯುಕ್ತವಾಗಿದೆ. ಆದರೆ ಬೇಯಿಸಿದ ಕಡಲೆಕಾಯಿಯು ಅನೇಕ ಆರೋಗ್ಯ ಸಮಸ್ಯೆಗಳನ್ನು ಹೋಗಲಾಡಿಸುತ್ತದೆ.
Weight Loss Diet For Women : ನಿಮ್ಮ ದೇಹದ ಪ್ರಕಾರ, ಜೀವನಶೈಲಿ, ಚಯಾಪಚಯ ದರ, ಮತ್ತು ಅತ್ಯಂತ ಮುಖ್ಯವಾಗಿ, ನಿಮ್ಮ ದೈಹಿಕ ಚಟುವಟಿಕೆ ಮತ್ತು ಆಹಾರದ ಪ್ರಮಾಣ ಮತ್ತು ಗುಣಮಟ್ಟ ಸೇರಿವೆ. ಕ್ಯಾಲೋರಿ ಮತ್ತು ಪೋಷಕಾಂಶಗಳಿಂದ ಸಮೃದ್ಧವಾಗಿರುವ ಕಾರಣ ಆರೋಗ್ಯಕರ ರೀತಿಯಲ್ಲಿ ತೂಕವನ್ನು ಕಳೆದುಕೊಳ್ಳಲು ನಿಮಗೆ ಸಹಾಯ ಮಾಡುವ ಕೆಲವು ಆಹಾರಗಳಿವೆ.
ರೊಟ್ಟಿ ತಿಂದರೆ ತೂಕ ಹೆಚ್ಚುತ್ತದೆಯೋ ಇಲ್ಲವೋ? ಈ ಪ್ರಶ್ನೆ ಹೆಚ್ಚಿನ ಜನರ ಮನಸ್ಸಿನಲ್ಲಿ ಬರುತ್ತದೆ, ಆದ್ದರಿಂದ ತೂಕ ಇಳಿಸಿಕೊಳ್ಳಲು ಬಯಸುವವರು ರೊಟ್ಟಿ ತಿನ್ನಬೇಕೇ ಅಥವಾ ಬೇಡವೇ ಅನ್ನೋದರ ಬಗ್ಗೆ ಆಹಾರ ತಜ್ಞರ ಅಭಿಪ್ರಾಯವನ್ನು ತಿಳಿಯಿರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.