West Bengal News: ಈ ಕುರಿತು ಹೇಳಿಕೆ ನೀಡಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪ್ರಧಾನಿ ಮೋದಿ ಅವರು ಸಿಬಿಐ, ಇಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ನನಗನಿಸುತ್ತಿಲ್ಲ. ಆದರೆ ಕೆಲವು ಬಿಜೆಪಿ ನಾಯಕರು ತಮ್ಮ ರಾಜಕೀಯ ಹಿತಾಸಕ್ತಿಗಾಗಿ ಈ ರೀತಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಮೇ 5 ರಂದು ಕೇವಲ ಮಮತಾ ಬ್ಯಾನರ್ಜಿ ಮಾತ್ರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮರುದಿನ ಅಂದರೆ ಮೇ 6 ರಂದು ಸಂಪುಟದ ಉಳಿದ ಸಚಿವರು ಅಧಿಕಾರದ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮಮತಾ ಬ್ಯಾನರ್ಜಿ ಆಡಳಿತದ ಪಶ್ಚಿಮ ಬಂಗಾಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ ಬಿಜೆಪಿ 200 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂಬ ವಿಶ್ವಾಸವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.