How to Use same whatsapp account on two phones: ವಾಟ್ಸ್ ಆಪ್ ಹೊಸ ವೈಶಿಷ್ಟ್ಯವೊಂದರ ಮೇಲೆ ಕೆಲಸ ಮಾಡುತ್ತಿದೆ. ಇದರಿಂದ ನೀವು ನಿಮ್ಮ ಒಂದೇ ವಾಟ್ಸ್ ಆಪ್ ಖಾತೆಯನ್ನು ಎರಡು ವಿಭಿನ್ನ ಸ್ಮಾರ್ಟ್ ಫೋನ್ ಗಳಲ್ಲಿ ಬಳಸಬಹುದು. ಈ ಹೊಸ ವೈಶಿಷ್ಟ್ಯ ಏನು ಮತ್ತು ಇದು ಹೇಗೆ ಕಾರ್ಯನಿರ್ವಹಿಸುತ್ತದೆ ತಿಳಿದುಕೊಳ್ಳೋಣ ಬನ್ನಿ.
Whatsapp Feature Update: ವಾಟ್ಸಾಪ್ನಲ್ಲಿ ಹಲವು ವಂಚನೆ ಪ್ರಕರಣಗಳು ನಡೆದಿವೆ. WhatsApp ಈಗ ನಿಮ್ಮ ಖಾತೆಗೆ ಲಾಗಿನ್ ಆಗುವ ಪ್ರಕ್ರಿಯೆಯನ್ನು ಸಂಪೂರ್ಣ ಸುರಕ್ಷಿತವಾಗಿಸುವ ಉದ್ದೇಶದಿಂದ ಡಬಲ್ ವೆರಿಫಿಕೇಶನ್ ಕೋಡ್ ವೈಶಿಷ್ಟ್ಯದಲ್ಲಿ ಕಾರ್ಯನಿರ್ವಹಿಸುತ್ತಿದೆ.
ಅಪ್ಲಿಕೇಶನ್ನಲ್ಲಿ ಹಾನಿಕಾರಕ ಚಟುವಟಿಕೆಯನ್ನು ತಡೆಯಲು 16.66 ಲಕ್ಷ ಖಾತೆಗಳನ್ನು ನಿಷೇಧಿಸಲಾಗಿದೆ." WhatsApp ಫ್ರೇಮ್ವರ್ಕ್ ಪ್ರಕಾರ, ಬಳಕೆದಾರರು ಅಪ್ಲಿಕೇಶನ್ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎನ್ನುವುದು ಗಮನಕ್ಕೆ ಬಂದಾಗ ಖಾತೆಯನ್ನು ನಿಷೇಧಿಸಲಾಗುತ್ತದೆ.
ಭಾರತದಲ್ಲಿ 18 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ಬ್ಯಾನ್ ಮಾಡಿದ ವಾಟ್ಸಾಪ್ : ವಾಟ್ಸಾಪ್ ಬಳಕೆದಾರರಿಗೆ ದೊಡ್ಡ ಹೊಡೆತವನ್ನು ನೀಡಿದೆ. ವಾಟ್ಸಾಪ್ ಕಮ್ಪನಿಯು ಕೇವಲ ಒಂದು ತಿಂಗಳಲ್ಲಿ 18 ಲಕ್ಷಕ್ಕೂ ಹೆಚ್ಚು ಭಾರತೀಯ ಖಾತೆಗಳನ್ನು ನಿಷೇಧಿಸಿದೆ.
ನಿಮ್ಮ ವಾಟ್ಸಾಪ್ಗೆ ಬರುವ ಫೋಟೋಗಳು ಅಥವಾ ವೀಡಿಯೊಗಳನ್ನು ಸ್ವಯಂಚಾಲಿತವಾಗಿ ಉಳಿಸಿದರೆ, ತಕ್ಷಣ ಸೆಟ್ಟಿಂಗ್ ಅನ್ನು ಬದಲಾಯಿಸಿ. ವಾಸ್ತವವಾಗಿ, ಸೈಬರ್ ತಜ್ಞರ ಪ್ರಕಾರ, ಫೋಟೋಗಳು ಕೆಲವೊಮ್ಮೆ ಟ್ರೋಜನ್ ಕುದುರೆಗಳಂತೆ ಕಾರ್ಯನಿರ್ವಹಿಸುತ್ತವೆ.
ಹಲವು ದಿನಗಳ ನಿಷ್ಕ್ರಿಯತೆಯ ನಂತರ ನಿಮ್ಮ ವಾಟ್ಸಾಪ್ ಖಾತೆಯನ್ನು ಅಳಿಸಬಹುದು ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಜನಪ್ರಿಯ ಮೆಸೇಜಿಂಗ್ ಪ್ಲಾಟ್ಫಾರ್ಮ್ ವಾಟ್ಸಾಪ್ ನಿಷ್ಕ್ರಿಯತೆಯ ಮೇಲೆ ಎರಡು ವಿಭಿನ್ನ ರೀತಿಯ ಸಮಯ ಮಿತಿಗಳನ್ನು ಹೊಂದಿದೆ, ಇದು ಇಗ ನಿಮ್ಮ ವಾಟ್ಸಾಪ್ ಖಾತೆಯನ್ನು ಶಾಶ್ವತವಾಗಿ ಅಳಿಸಲು ಕಾರಣವಾಗಬಹುದು ಎನ್ನಲಾಗಿದೆ.
WhatsApp Feature: ಭಾರತದಲ್ಲಿ ಕೋಟ್ಯಂತರ ಜನರು ವಾಟ್ಸಾಪ್ ಬಳಸುತ್ತಾರೆ. ಈ ಅಪ್ಲಿಕೇಶನ್ ಕಾಲಕಾಲಕ್ಕೆ ತನ್ನ ಬಳಕೆದಾರರಿಗಾಗಿ ಹೊಸ ವೈಶಿಷ್ಟ್ಯಗಳನ್ನು ಪರಿಚಯಿಸುತ್ತಲೇ ಇದೆ. ಇದರಿಂದ ಅವರ ಅನುಭವಕ್ಕೂ ಕೂಡ ಹೊಸ ಮೆರಗು ನೀಡುತ್ತಿದೆ.
ವಾಟ್ಸಾಪ್ ತನ್ನ ಸೇವಾ ನಿಯಮಗಳನ್ನು ಬದಲಾಯಿಸಲಿದೆ. ಕಂಪನಿಯ ಪ್ರಕಾರ ಯಾವುದೇ ಬಳಕೆದಾರರು ಈ ಷರತ್ತುಗಳನ್ನು ಒಪ್ಪದಿದ್ದರೆ, ಅವರು ತಮ್ಮ ಅಕೌಂಟ್ ಅನ್ನು ಡಿಲೀಟ್ ಮಾಡಬೇಕಾಗುತ್ತದೆ. ಅದಕ್ಕಾಗಿ ವಾಟ್ಸಾಪ್ ಫೆಬ್ರವರಿ 8 ರವರೆಗೆ ಗಡುವು ನೀಡಿದೆ.
Facebook ತನ್ನ ಮೆಸೇಜಿಂಗ್ ಆಪ್ WhatsAppನಲ್ಲಿ ಬಳಕೆದಾರರ ಅನುಭವವನ್ನು ದಿನದಿಂದ ಹೆಚ್ಚಿಸಲು ಹೊಸ ಹೊಸ ವೈಶಿಷ್ಟ್ಯಗಳನ್ನು ಪರಿಚಯಿಸುತ್ತಿದೆ. ಇದೀಗ ಚಾಟಿಂಗ್ ಸೇರಿದಂತೆ ವಿಡಿಯೋ ಕಾಲಿಂಗ್, ಫೋಟೋ ಮತ್ತು gif ಹಂಚಿಕೊಳ್ಳುವಿಕೆ ಮತ್ತಷ್ಟು ಇಂಟರೆಸ್ಟಿಂಗ್ ಆಗಿ ಮಾರ್ಪಟ್ಟಿವೆ. ಆದರೆ, ವಾಟ್ಸ್ ಆಪ್ ತನ್ನ ಬಳಕೆದಾರರ ಖಾಸಗಿತನ ಕಾಪಾಡುವ ನಿಟ್ಟಿನಲ್ಲಿ ವಾಟ್ಸ್ ಆಪ್ ತೀರಾ ಗಂಭೀರವಾಗಿದೆ ಎಂಬುದು ನೆನಪಿನಲ್ಲಿ ಇಟ್ಟುಕೊಳ್ಳುವುದು ಅವಶ್ಯಕವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.