WhatsApp Edit Message feature : ವಾಟ್ಸಾಪ್ ಇನ್ನೂ ಅನೇಕ ವೈಶಿಷ್ಟ್ಯಗಳನ್ನು ಹೊರತರುತ್ತದೆ. ಈ ವೈಶಿಷ್ಟ್ಯವು ಪ್ರಸ್ತುತ ಅಭಿವೃದ್ಧಿ ಹಂತದಲ್ಲಿದೆ. ಮುಂಬರುವ ವೈಶಿಷ್ಟ್ಯದಲ್ಲಿ, ಕಳುಹಿಸಿದ ಸಂದೇಶವನ್ನು ಎಡಿಟ್ ಮಾಡುವ ಸೌಲಭ್ಯವೂ ಲಭ್ಯವಿರುತ್ತದೆ.
WhatsApp New Feature: ವಾಟ್ಸಾಪ್ ಶೀಘ್ರದಲ್ಲೇ ಹೊಸ ವೈಶಿಷ್ಟ್ಯವನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಇದರಲ್ಲಿ ನೀವು ಕಳುಹಿಸಿದ ಸಂದೇಶಗಳನ್ನು ಸಹ ಎಡಿಟ್ ಮಾಡಲು ಸಾಧ್ಯವಾಗುತ್ತದೆ. ಇತ್ತೀಚಿನ ಆಂಡ್ರಾಯ್ಡ್ ಬೀಟಾದಲ್ಲಿ ಈ ವೈಶಿಷ್ಟ್ಯವನ್ನು ಕಂಡುಹಿಡಿಯಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.