WhatsApp ಹೊಸ ನವೀಕರಣದಲ್ಲಿ ಕಾರ್ಯನಿರ್ವಹಿಸುತ್ತಿದೆ. ಅಪ್ಲಿಕೇಶನ್ ಕೆಲವು ದಿನಗಳ ಹಿಂದೆ ಸಂದೇಶ ಪ್ರತಿಕ್ರಿಯೆಗಳ ವೈಶಿಷ್ಟ್ಯವನ್ನು ಪರಿಚಯಿಸಿತು. ಇದನ್ನು ಈಗ ನವೀಕರಿಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಯಾವ ಹೊಸ ವೈಶಿಷ್ಟ್ಯಗಳು ಲಭ್ಯವಾಗಲಿವೆ ತಿಳಿಯೋಣ...
Whatsapp: ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ಬಳಸದವರೇ ಇಲ್ಲ. ಇದೀಗ ವಾಟ್ಸಾಪ್ ಹಲವು ನೂತನ ವೈಶಿಷ್ಟ್ಯಗಳು ಲಭ್ಯವಾಗಲಿದ್ದು ಹೊಸ ಅಪ್ಡೇಟ್ಗಳಿಂದ ಬಳಕೆದಾರರು ಸಂತಸ ವ್ಯಕ್ತಪಡಿಸಿದ್ದಾರೆ. ಆ ಹೊಸ ವೈಶಿಷ್ಟ್ಯಗಳ ಬಗ್ಗೆ ತಿಳಿಯೋಣ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.