ನಮ್ಮ ದಿನ ನಿತ್ಯದ ಆಹಾರದಲ್ಲಿ ತೆಗೆದುಕೊಳ್ಳುವ ಕೆಲವು ಬಿಳಿ ಆಹಾರಗಳು ಮಧುಮೇಹ ಮತ್ತು ಬೊಜ್ಜಿನ ಸಮಸ್ಯೆಯನ್ಬ್ನು ಹೆಚ್ಚಿಸುತ್ತವೆ ಎಂದು ಹೇಳಲಾಗುತ್ತದೆ. ಆ ಆಹಾರಗಳು ಯಾವುವು ಎಂದು ತಿಳಿಯೋಣ...
ವಿಶೇಷವೆಂದರೆ ಸಂಸ್ಕರಿಸಿದ ಆಹಾರದಲ್ಲಿಎಲ್ಲಾ ವಸ್ತುಗಳ ಪ್ರಮಾಣವು ತುಂಬಾ ಅಪಾಯಕಾರಿ ಮಟ್ಟದಲ್ಲಿರುತ್ತದೆ. ಇವುಗಳ ಅತಿಯಾದ ಸೇವನೆಯು ಕ್ಯಾನ್ಸರ್, ಟೈಪ್ -2 ಮಧುಮೇಹ , ಸ್ಥೂಲಕಾಯ, ಹೃದಯಾಘಾತ, ರಕ್ತದೊತ್ತಡದಂತಹ ರೋಗಗಳಿಗೆ ಕಾರಣವಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.