PM Modi In US: ವಿಶೇಷವಾಗಿ ಅಮೆರಿಕದ ಪ್ರಥಮ ಮಹಿಳೆ, ಜೊ ಬಿಡೆನ್ ಪತ್ನಿ ಜಿಲ್ ಬಿಡೆನ್ಗೆ ಪ್ರಯೋಗಾಲಯದಲ್ಲಿ ತಯಾರಿಸಿದ 7.5 ಕ್ಯಾರೆಟ್ನ ಹಸಿರು ವಜ್ರವನ್ನು ಪ್ರಧಾನಿ ಮೋದಿ ಉಡುಗೊರೆಯಾಗಿ ನೀಡಿದ್ದಾರೆ.
PM Modi US Visit: ಈ ಹಿಂದೆ ಪ್ರಧಾನಿ ಮೋದಿ ಸೆಪ್ಟೆಂಬರ್ 2021 ರಲ್ಲಿ ವಾಷಿಂಗ್ಟನ್ಗೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಅವರು ದ್ವಿಪಕ್ಷೀಯ ಸಭೆಗಾಗಿ ಬಿಡೆನ್ ಅವರ ಆಹ್ವಾನದ ಮೇರೆಗೆ ಅಮೆರಿಕಕ್ಕೆ ತಲುಪಿದ್ದರು. ಪ್ರಧಾನಿ ಮೋದಿ ಮತ್ತು ಜೋ ಬಿಡೆನ್ ಜೂನ್ 21 ರಂದು ಮತ್ತೆ ಪರಸ್ಪರ ಭೇಟಿಯಾಗಲಿದ್ದಾರೆ. ಇದಕ್ಕೂ ಮುನ್ನ ಈ ಸಭೆಯ ನಿಜವಾದ ಅರ್ಥವೇನು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ,
NRI News: H-1B ವೀಸಾವು ವಲಸೆ ರಹಿತ ವೀಸಾ ಆಗಿದ್ದು, ಇದು US ಕಂಪನಿಗಳಿಗೆ ಸೈದ್ಧಾಂತಿಕ ಅಥವಾ ತಾಂತ್ರಿಕ ಪರಿಣತಿಯ ಅಗತ್ಯವಿರುವ ವಿಶೇಷ ಉದ್ಯೋಗಗಳಲ್ಲಿ ವಿದೇಶಿ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಭಾರತ ಮತ್ತು ಚೀನಾದಂತಹ ದೇಶಗಳಿಂದ ಪ್ರತಿ ವರ್ಷ ಹತ್ತು ಸಾವಿರ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ತಂತ್ರಜ್ಞಾನ ಕಂಪನಿಗಳು ಇದನ್ನು ಅವಲಂಬಿಸಿವೆ.
Russia-Ukraine Standoff - ಅಮೆರಿಕ ರಷ್ಯಾಕ್ಕೆ ಎಚ್ಚರಿಕೆಯೊಂದನ್ನು ನೀಡಿದೆ. ನಾವು ಸಂಘರ್ಷವನ್ನು ಬಯಸುವುದಿಲ್ಲ, ಆದರೆ ರಷ್ಯಾ (Russia) ಆಕ್ರಮಣ ಮಾಡಿದರೆ ಉಕ್ರೇನ್ (Ukraine) ಅನ್ನು ಬೆಂಬಲಿಸುತ್ತೇವೆ ಎಂದು ಯುಎಸ್ ಅಧ್ಯಕ್ಷ (US President) ಜೋ ಬಿಡೆನ್ (Joe Biden) ಟ್ವೀಟ್ ಮಾಡಿದ್ದಾರೆ.
ಸದ್ಯ ಬಿಲ್ ಕ್ಲಿಂಟನ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಉತ್ತಮ ಚೇತರಿಕೆ ಕಾಣುತ್ತಿದ್ದಾರೆ ಎಂದು ಅವರ ವಕ್ತಾರರಾಗಿರುವ ಏಂಜೆಲ್ ಅರೇನಾ(Angel Ureña) ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಅಮೇರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ತಾವೇ ಗೆದ್ದಿರುವುದಾಗಿ ಡೊನಾಲ್ಡ್ ಟ್ರಂಪ್ ಅವರು ಮೊದಲಿನಿಂದಲೂ ಹೇಳುತ್ತಿದ್ದಾರೆ. ಕೊನೆಯ ಕ್ಷಣದವರೆಗೂ ಅವರು ಬಿಡೆನ್ ಅವರನ್ನು ವಿಜೇತರೆಂದು ಪರಿಗಣಿಸಲು ನಿರಾಕರಿಸಿದರು. ಅಂತಹ ಪರಿಸ್ಥಿತಿಯಲ್ಲಿ ಜನರು ವೈರಲ್ ಆಗುತ್ತಿರುವ ಪತ್ರವನ್ನು ತಿರಸ್ಕರಿಸಲು ಸಾಧ್ಯವಿಲ್ಲ.
ಜೊ ಬೈಡೆನ್ (Joe Biden) ನಾಳೆ ಅಂದರೆ ಜ. 20 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬೈಡೆನ್ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇಡೀ ವಿಶ್ವವೇ ಅಮೆರಿಕದತ್ತ ನೋಡುತ್ತಿದೆ.
ವಿನಯ್ ರೆಡ್ಡಿ ಮತ್ತು ಗೌತಮ್ ರಾಘವನ್ ಅವರ ನೇಮಕಾತಿಯು ಅಧ್ಯಕ್ಷ ಜೊ ಬಿಡೆನ್ ಮತ್ತು ಉಪಾಧ್ಯಕ್ಷರಾಗಿ ಚುನಾಯಿತರಾದ ಕಮಲಾ ಹ್ಯಾರಿಸ್ ಸೂಚಿಸಿರುವ ಇತರೆ ನಾಲ್ಕು ಹಿರಿಯ ಶ್ವೇತಭವನದ ಸಿಬ್ಬಂದಿ ನೇಮಕಾತಿಗಳ ಘೋಷಣೆಯೊಂದಿಗೆ ಪ್ರಕಟಗೊಳ್ಳಲಿದೆ.
ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಮೊದಲ ಬಾರಿಗೆ ಜೋ ಬಿಡೆನ್ ಅವರು ಯುಎಸ್ ಚುನಾವಣೆಯ ವಿಜೇತರನ್ನು ಅಧಿಕೃತವಾಗಿ ಧೃಡಿಕರಿಸಿದರೆ ಅವರು ಶ್ವೇತಭವನ ತೊರೆಯುವುದಾಗಿ ಹೇಳಿದರು.ಈಗಾಗಲೇ ಟ್ರಂಪ್ ಹಲವು ಆಧಾರರಹಿತ ಆರೋಪಗಳನ್ನು ಮಾಡಿರುವುದಲ್ಲದೆ ಅವರು ಕೋರ್ಟ್ ಗಳಲ್ಲಿಯೂ ಕೂಡ ಚುನಾವಣಾ ಫಲಿತಾಂಶವನ್ನು ಪ್ರಶ್ನಿಸಿದ್ದಾರೆ.
ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಚುನಾವಣೆಯಲ್ಲಿ ತಮ್ಮ ಸೋಲಿನ ಹೊರತಾಗಿಯೂ ಎರಡನೇ ಅವಧಿಗೆ ಸೇವೆ ಸಲ್ಲಿಸಲು ಶ್ವೇತಭವನ ಯೋಜಿಸುತ್ತಿದೆ ಎಂದು ಉನ್ನತ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
ಅಧಿಕಾರಿಗಳು ಬಹಿರಂಗಪಡಿಸಿದಕ್ಕಿಂತ ಶುಕ್ರವಾರ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸ್ಥಿತಿ ತುಂಬಾ ಕೆಟ್ಟದಾಗಿದೆ ಎಂದು ಶ್ವೇತಭವನದ ಮುಖ್ಯಸ್ಥ ಮಾರ್ಕ್ ಮೆಡೋಸ್ ಬಹಿರಂಗಪಡಿಸಿದರು, ಟ್ರಂಪ್ ಅವರಿಗೆ ಜ್ವರ ಮತ್ತು ಅವರ ರಕ್ತದ ಆಮ್ಲಜನಕದ ಮಟ್ಟವು ವೇಗವಾಗಿ ಕುಸಿದ ನಂತರ ವೈದ್ಯರು ಆಸ್ಪತ್ರೆಗೆ ಶಿಫಾರಸು ಮಾಡಿದ್ದಾರೆ ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.