ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೋಮವಾರ ವಿನಯ್ ಕುಮಾರ್ ಸಕ್ಸೇನಾ ಅವರನ್ನು ದೆಹಲಿಯ ಹೊಸ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಿದ್ದಾರೆ. ಕಳೆದ ವಾರ ಹುದ್ದೆಗೆ ರಾಜೀನಾಮೆ ನೀಡಿದ ಅನಿಲ್ ಬೈಜಾಲ್ ಅವರ ಸ್ಥಾನಕ್ಕೆ ಸಕ್ಸೇನಾ ನೇಮಕಗೊಂಡಿದ್ದಾರೆ.ವಿನಯ್ ಕುಮಾರ್ ಸಕ್ಸೇನಾ ಅವರು ಇತ್ತೀಚಿಗೆ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ಅವರನ್ನು ಅಕ್ಟೋಬರ್ 2015 ರಲ್ಲಿ ನೇಮಿಸಲಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.